ಡೋಣಿ ನದಿ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್-ಜಿ.ಪಂ.ಸಿಇಓ ರಿಷಿ ಆನಂದ ಡೋಣಿ ನದಿಗೆ ಭೇಟಿ- ಪರಿಶೀಲನೆ

ವಿಜಯಪುರ:  ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾಧಿಕಾರಿ ರಿಷಿ ಆನಂದ ಅವರು ಬುಧವಾರ ಜಿಲ್ಲೆಯ ಡೋಣಿ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಈಗಾಗಲೇ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ […]

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೋಂದಣಿಗೆ ಡಿಸಿ ಟಿ. ಭೂಬಾಲನ್ ಮನವಿ

ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಮಾಡಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆ ಅಧಿಸೂಚಿಸಲಾಗಿದ್ದು, ಜಿಲ್ಲೆಯಲ್ಲಿ ಓರಿಯೆಂಟಲ್ ಜನರಲ್ ಇನ್ಸೂರೆನ್ಸ ಕಂಪನಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರೈತರು ತಮ್ಮ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಧಿಸೂಚಿಸಲಾದ ಮಳೆಯಾಶ್ರಿತ ಬೆಳೆಗಳಾದ ತೊಗರಿ, ಸಜ್ಜೆ ಹಾಗೂ ನೀರಾವರಿ ಮುಸುಕಿನ ಜೋಳ ಮತ್ತು ತೊಗರಿ ಬೆಳೆಗಳಿಗೆ ವಿಮಾ ನೋಂದಣಿಗೆ 31.07.2024 ಕೊನೆಯ ದಿನವಾಗಿದೆ.  ನೀರಾವರಿ […]

ಬೆಳೆಗಳ ವಿವರ ಮೊಬೈಲ್ ಆಪ್‍ನಲ್ಲಿ ದಾಖಲಿಸಿ- ರೈತರಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ

ವಿಜಯಪುರ: ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‍ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ ಮಾಡಿಕೊಂಡಿದ್ದಾರೆ. ರೈತರು ಗೂಗಲ್ ಪ್ಲೇ ಸ್ಟೋರ್ ಅಥವಾ ಕ್ಯೂ ಆರ್ ಕೋಡ್‍ನಿಂದ ಮುಂಗಾರು ಬೆಳೆ ಸಮೀಕ್ಷೆ ಆಪ್ ಡೌನ್‍ಲೋಡ್ ಮಾಡಿಕೊಂಡು, ಸ್ವತ: ತಾವೇ ಬೆಳೆ ಸಮೀಕ್ಷೆ ಮಾಡಿ, ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ. ರೈತರು ಸ್ವತ: ತಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿಕೊಳ್ಳಲು 31.08.2024ರ […]

ವರುಣನ ಕೃಪೆ: ನರೇಗಾ ಜಲಮೂಲಗಳಿಗೆ ಜೀವಕಳೆ- ಅನ್ನದಾತರ ಮೊಗದಲ್ಲಿ ಸಂತಸ

ವಿಜಯಪುರ: ಜಿಲ್ಲೆಯ ಗ್ರಾಮೀಣ ಭಾಗಕ್ಕೆ ನೀರು ಹಾಗೂ ಉದ್ಯೋಗಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಅಕುಶಲ ಕಾರ್ಮಿಕರಿಗೆ ನಿರಂತರ ಉದ್ಯೋಗ ನೀಡುವ ಉದ್ದೇಶದಿಂದ ಕೂಲಿ ಆಧಾರಿತ ಹಾಗೂ ಜಲಮೂಲ ಆಧಾರಿತ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಬೇಸಿಗೆಯಲ್ಲಿನ ಬಿಸಿಲಿನ ತಾಪಮಾನಕ್ಕೆ ಜಿಲ್ಲೆಯಲ್ಲಿ ಕೆರೆಗಳು ಸಂಪೂರ್ಣ ಬತ್ತಿಹೋಗಿ, ಬೆಟ್ಟ-ಗುಡ್ಡಗಳಲ್ಲಿ ವಾಸ ಮಾಡುವ ವನ್ಯಜೀವಿಗಳು ಹಾಗೂ ಮೇಯಲು ಹೋಗುವ […]

ಇಂಡಿ, ಚಡಚಣ, ಸಿಂದಗಿ ತಾಲೂಕುಗಳ ಹಲವೆಡೆ ಭಾರಿ ಮಳೆ- ಕೆಲವೆಡೆ 100 ಮಿ. ಮೀ. ಗೂ ಹೆಚ್ಚು ಮಳೆ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಅಲ್ಲಲ್ಲಿ‌ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಜಿಲ್ಲೆಯ ಇಂಡಿ ತಾಲೂಕಿನ ಅಲ್ಲಲ್ಲಿ ಭಾರಿ ಮಳೆಯಾಗಿದೆ. ನಿಂಬಾಳ ಕೆಡಿ ಯಲ್ಲಿ ಅತ್ಯಧಿಕ 128 ಮಿ. ಮಿ. ಅಂದರೆ 13.80 ಸೆಂ. ಮೀ. ಮಳೆ ದಾಖಲಾಗಿದೆ. ಇದೇ ರೀತಿ ಜಿಲ್ಲಾದ್ಯಂತ ಕೂಡ ಅತ್ಯುತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ದಾಖಲಾದ ಸ್ಥಳಗಳ ಮಾಹಿತಿ ಇಲ್ಲಿದೆ. 1. ಇಂಡಿ ತಾಲೂಕು- ನಿಂಬಾಳ ಕೆ. ಡಿ- 128 ಮಿ. ಮೀ. 2. ಇಂಡಿ ತಾಲೂಕು- […]

ಬಸವನಾಡಿನಲ್ಲಿ ಮುಂದುವರೆದ ಮಳೆ: ಆಲಮಟ್ಟಿಯಲ್ಲಿ ಅತ್ಯಧಿಕ 9.50 ಸೆಂ. ಮೀ., ಹಡಲಗೇರಿಯಲ್ಲಿ 4 ಸೆಂ. ಮಿ. ಮಳೆ. ಉಳಿದೆಡೆ ಎಷ್ಟು ಗೊತ್ತಾ?

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಅಲ್ಲಲ್ಲಿ‌ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಅತ್ಯಧಿಕ 9.65 ಸೆಂ. ಮೀ. ಮಳೆಯಾಗಿದ್ದು, ಮುದ್ದೇಬಿಹಾಳ ತಾಲೂಕಿನ‌ ಹಡಲಗೇರಿಯಲ್ಲಿ 4 ಸೆಂ. ಮೀ. ಮಳೆ ದಾಖಲಾಗಿದೆ. ಇದೇ ರೀತಿ ಜಿಲ್ಲಾದ್ಯಂತ ಕೂಡ ಅತ್ಯುತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ದಾಖಲಾದ ಸ್ಥಳಗಳ ಮಾಹಿತಿ ಇಲ್ಲಿದೆ. 1. ಕೊಲ್ಹಾರ ತಾಲೂಕು- ಆಲಮಟ್ಟಿ 9.65 ಸೆಂ. ಮೀ 2. ತಿಕೋಟಾ ತಾಲೂಕು- ತಾಜಪುರ ಎಚ್- 7.05 ಸೆಂ. […]

ವಿಜಯಪುರ ಜಿಲ್ಲಾದ್ಯಂತ ಮಳೆ: ತಡವಲಗಾದಲ್ಲಿ ಅತ್ಯಧಿಕ 8.50 ಸೆಂ. ಮೀ., ಚಡಚಣದಲ್ಲಿ 3.50 ಸೆಂ. ಮಿ. ಮಳೆ. ಉಳಿದೆಡೆ ಎಷ್ಟು ಗೊತ್ತಾ?

ವಿಜಯಪುರ: ಬಸವನಾಡು ವಿಜಯಪುರದಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ.  ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ಅತ್ಯಧಿಕ 8.50 ಸೆಂ. ಮೀ. ಮಳೆಯಾಗಿದ್ದು, ಚಡಚಣ ಪಟ್ಟಣದಲ್ಲಿ 3.50 ಸೆಂ. ಮೀ. ಮಳೆ ದಾಖಲಾಗಿದೆ.     ಇದೇ ರೀತಿ ಜಿಲ್ಲಾದ್ಯಂತ ಕೂಡ ಅತ್ಯುತ್ತಮ ಮಳೆಯಾಗಿದೆ.  ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ದಾಖಲಾದ ಸ್ಥಳಗಳ ಮಾಹಿತಿ ಇಲ್ಲಿದೆ. ಇಂಡಿ ತಾಲೂಕು- ತಡವಲಗಾ- 8.50 ಸೆಂ. ಮೀ ಇಂಡಿ ತಾಲೂಕು- ಬೆನಕನಹಳ್ಳಿ- 3.60 ಸೆಂ. ಮೀ. ಇಂಡಿ ತಾಲೂಕು- ಲಾಳಸಂಗಿ- 4.40 […]

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳಿಗೆ ಚಾಲನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (BLR ವಿಮಾನ ನಿಲ್ದಾಣ) ರಿಫೆಕ್ಸ್‌ ಇವೀಲ್ಜ್‌ (Refex eVeelz) ಸಹಯೋಗದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದ ಪ್ರಯುಕ್ತ ನೂತನವಾಗಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳನ್ನು ಪರಿಚಯಿಸಿದೆ. ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಒಟ್ಟು 75 ಕಾಂಪ್ಯಾಕ್ಟ್‌ SUV ಎಲೆಕ್ಟ್ರಿಕ್‌ ಟ್ಯಾಕ್ಸಿಗಳಿಗೆ ವಿಮಾನ ನಿಲ್ದಾಣದ ಆವರಣದಲ್ಲಿ ಬಿಐಎಎಲ್‌ನ ಸಿಇಒ ಹರಿ ಮರಾರ್, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಚಾಲನೆ ನೀಡಿದರು. ಬಳಿಕ ಮಾತನಾಡಿದ […]

ವಿಜಯಪುರ ಪ್ಯಾರಾ ಮೆಡಿಕಲ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ವಿಜಯಪುರ: ಆರೋಗ್ಯ ಇಲಾಖೆ ಹಾಗೂ ಸರಕಾರಿ ನರ್ಸಿಂಗ್ ಮಹಾವಿದ್ಯಾಲಯ, ಸರಕಾರಿ ನರ್ಸಿಂಗ್ ಶಾಲೆ ವಿಜಯಪುರ ಸಹಯೋಗದಲ್ಲಿ ಜೂ.5 ರಂದು ವಿಜಯಪುರದ ಪ್ಯಾರಾಮೆಡಿಕಲ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಸಿದೇಶ್ವರ ಸ್ವಾಮಿಗಳ ವನದಲ್ಲಿರುವ 600 ಮತ್ತು ಬೃಂದಾವನದಲ್ಲಿರುವ 700 ಸಸಿಗಳಿಗೆ ನೀರುಣಿಸುವ ಮೂಲಕ ಪರಿಸರ ಪ್ರಜ್ಞೆ ಮೆರೆಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೋಳಿ, ಸ್ಥಳೀಯ ವೈದ್ಯಾಧಿಕಾರಿಗಳಾದ ಡಾ. ಚಂದು ರಾಠೋಡ ಮತ್ತು ಡಾ. ಎ. ಜಿ. […]

ತಡವಲಗಾ ಕೆರೆಗೆ ಹರಿದ ನೀರು- ಭಾರತೀಯ ಕಿಸಾನ್ ಸಂಘದ ಹೋರಾಟಕ್ಕೆ ಸಿಕ್ಕ ಫಲ

ವಿಜಯಪುರ: ಇಂಡಿ ತಾಲೂಕಿನ ತಡವಲಗಾ ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ನಡೆಸಿದ ಎರಡು ದಿನಗಳ ಅಹೋರಾತ್ರಿ ಹೋರಾಟಕ್ಕೆ ಫಲ ಸಿಕ್ಕಿದೆ.  ಅನ್ನದಾತರ ಹೋರಾಟಕ್ಕೆ ಮಣಿದ ಅಧಿಕಾರಿಗಳು ಕೊನೆಗೂ ತಡವಲಗಾ ಕೆರೆಗೆ ನೀರು ಹರಿಸಿದ್ದು, ರೈತರು ಹೋರಾಟವನ್ನು ಹಿಂಪಡೆದಿದ್ದಾರೆ. ತಡವಲಾಗ ಕೆರೆಗೆ ನೀರು ಹರಿಸಿ ಈ ಭಾಗದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಕೋಕರೆ ನೇತೃತ್ವದಲ್ಲಿ ರೈತರು ಇಂಡಿ ತಾಲೂಕಿನ ತಡವಲಗಾ […]