ಬೆನ್ನುಹುರಿ ಅಪಘಾತಕ್ಕೊಳಗಾದ ವ್ಯಕ್ತಿಗಳಿಗೆ ಏಳು ದಿನಗಳ ವೈದ್ಯಕೀಯ ತಪಾಸಣೆ, ಭೌತಿಕ ಚಿಕಿತ್ಸೆ ಉಚಿತ ಕಾರ್ಯಾಗಾರ

ವಿಜಯಪುರ: ಬೆನ್ನುಹುರಿ ಅಪಘಾತಕ್ಕೆ ಒಳಗಾದ ವ್ಯಕ್ತಿಗಳಿಗೆ ಏಳು ದಿನಗಳ ವೈದ್ಯಕೀಯ ತಪಾಸಣೆ ಮತ್ತು ಭೌತಿಕ ಚಿಕಿತ್ಸೆಯ ಉಚಿತ ಕಾರ್ಯಾಗಾರ ನಗರದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ನಡೆಯಿತು. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪರ‍್ನವಸತಿ ಕೇಂದ್ರ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ವ್ಯಕ್ತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆರಂಭವಾದ ಈ ಶಿಬಿರವನ್ನು ಬಿ.ಎಲ್.ಡಿ.ಇ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚರ‍್ಯ ಡಾ. ಬಿ.ಎಂ.ಪಾಟೀಲ […]

ಇಟಲಿ ಡೆಕಾ ಲೇಸರ್ ಕಂಪನಿ ಜೊತೆ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಒಡಂಬಡಿಕೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಚರ್ಮರೋಗ ವಿಭಾಗ ಮತ್ತು ವಿಶ್ವದ ಹೆಸರಾಂತ ಇಟಲಿಯ ಡೆಕಾ(DEKA) ಲೇಸರ್ ಕಂಪನಿ ನಡುವೆ ಸಿಂಗಾಪುರದಲ್ಲಿ ಒಡಂಬಡಿಕೆ ನಡೆದಿದೆ. ಸಿಂಗಾಪುರದಲ್ಲಿ ನಡೆಯುತ್ತಿರುವ 25ನೇ ಜಾಗತಿಕ ಚರ್ಮರೋಗ ಸಮ್ಮೇಳನದಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ಸಮಉಪಕುಲಪತಿ ಡಾ. ಅರುಣ ಇನಾಮದಾರ ಮತ್ತು ಇಟಲಿಯ ಡೆಕಾ ಲೇಸರ ಕಂಪನಿಯ ಡೈರೆಕ್ಟರ್ ಜನರಲ್ ಪಾವಲೋ ಸಾಲ್ವಾಡಿಒ ಮಧ್ಯೆ ಈ ಒಡಂಬಡಿಕೆಗೆ ಸಹಿ ಹಾಕಲಾಗಿದೆ. ಈ ಒಡಂಬಡಿಕೆಯಂತೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಲೇಸರ್ […]

ದಿ. ಬಿ. ಎಂ. ಪಾಟೀಲ ಪುಣ್ಯಸ್ಮರಣೆ ಅಂಗವಾಗಿ ಬಿ. ಎಲ್. ಡಿ. ಆಸ್ಪತ್ರೆಯಲ್ಲಿ ಜು. 1 ರಿಂದ 31ರ ವರೆಗೆ ಒಂದು ತಿಂಗಳು ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಶಿಬಿರ

ವಿಜಯಪುರ: ಮಾಜಿ ಸಚಿವ ದಿ. ಶ್ರೀ ಬಿ. ಎಂ. ಪಾಟೀಲ ಅವರ ಪುಣ್ಯಸ್ಮರಣೆ ಅಂಗವಾಗಿ ಜುಲೈ 1 ರಿಂದ ಜುಲೈ 31ರ ವರೆಗೆ ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಈ ಶಿಬಿರದಲ್ಲಿ ಉಚಿತವಾಗಿ ನೋಂದಣಿ, ಬಿಪಿ, […]

ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ವೈದ್ಯರಿಂದ ಇಬ್ಬರು ಮಕ್ಕಳಿಗೆ ಎ ಬಿ ಆರ್ ಕೆ ಯೋಜನೆಯಡಿ ಉಚಿತವಾಗಿ ಹೃದಯ ಶಸ್ತ್ರಚಿಕಿತ್ಸೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇμÁಲಿಟಿ ಆಸ್ಪತ್ರೆ ವೈದ್ಯರು ಜನ್ಮದಿನಂದಲೇ ಹೃದ್ರೋಗ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಮಕ್ಕಳಿಗೆ ಆಯುμÁ್ಮನ್ ಭಾರತ- ಆರೋಗ್ಯ ಕರ್ನಾಟಕ ಸ್ಕೀಂ(ಎ ಬಿ ಆರ್ ಕೆ) ನಡಿ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.   ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಭೇಟಿ ನೀಡುವ ಮುಂಬೈನ ಜುಪಿಟರ್ ಆಸ್ಪತ್ರೆಯ ಕನ್ಸಲ್ಟೆಂಟ್ ಪಿಡಿಯಾಟ್ರಿಕ್ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ. ಶ್ರೀನಿವಾಸ್ […]

ಬಿ.ಎಲ್.ಡಿ.ಇ ಡೀಮ್ಡ್ ವಿವಿ- ಇಸ್ರೇಲ್ ಸೌರಾಸ್ಕಿ ಆಸ್ಪತ್ರೆಯೊಂದಿಗೆ ಒಡಂಬಡಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಚರ್ಮರೋಗ ವಿಭಾಗ ಇಸ್ರೇಲ್ ದೇಶದ ಟೆಲ್ ಅವಿವ್ ಸೌರಾಸ್ಕಿ ಆಸ್ಪತ್ರೆಯೊಂದಿಗೆ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ. ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ.ಎಂ.ಜಯರಾಜ, ಉಪಕುಲಪತಿ ಡಾ. ಆರ್.ಎಸ್.ಮುಧೋಳ, ಡಿನ್ ಡಾ. ಅರವೀಂದ ಪಾಟೀಲ ಮತ್ತು ರಜಿಸ್ಟ್ರಾರ್ ಆರ್.ವಿ.ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ಅಮೇರಿಕಾದ ನ್ಯೂ ಅರ್ಲೇಯಾನ್‍ದಲ್ಲಿ ಸಮ್ಮೇಳನದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಡಾ.ಅರುಣ ಇನಾಮದಾರ ಮತ್ತು ಇಸ್ರೇಲ್‍ನ ಡಾ. ಎಲಿ ಸ್ಪೀಚರ ಜೊತೆ ಶೈಕ್ಷಣಿಕ ಒಪ್ಪಂದ […]

90 ವರ್ಷದ ವೃದ್ಧನ ಎಡಚಪ್ಪೆ ಮರುಜೋಡಣೆ ಮಾಡಿ ಗಮನ ಸೆಳೆದ ವೈದ್ಯರು

ವಿಜಯಪುರ: ಎಡ ಚಪ್ಪೆ ಎಲುಬು ಮುರಿದುಕೊಂಡಿದ್ದ 90 ವರ್ಷದ ವೃದ್ಧನಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಆಸ್ಪತ್ರೆಯ ವೈದ್ಯರು ಎಲುಬು ಮರುಜೋಡಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.  ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಗುಂದವಾನ ಗ್ರಾಮದ ಮಾರುತಿ ವಾಗಮೋರೆ ಮನೆಯಲ್ಲಿ ಬಿದ್ದು ಎಡ ಚಪ್ಪೆಯ ಎಲುಬು ಮುರಿದುಕೊಂಡಿದ್ದರು.  ನಡೆಯಲು ಬಾರದೇ ಪರದಾಡುತ್ತಿದ್ದ ಇವರಿಗೆ ಹೃದಯ ಸಂಬಂಧಿ ಕಾಯಿಲೆ ಕೂಡ ಇತ್ತು.  ಈ ಹಿನ್ನೆಲೆಯಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯಗೆ ದಾಖಲಾದ ಇವರನ್ನು ಎಲುಬು, ಕೀಲು […]

ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಏಪ್ರೀಲ್ ಮೊದಲ ವಾರದಲ್ಲಿ ಕಿಡ್ನಿ ಕಸಿ ಚಿಕಿತ್ಸೆ ಆರಂಭ- ಡಾ. ಆರ್. ಎಸ್‌. ಮುಧೋಳ

ವಿಜಯಪುರ: ಏಪ್ರಿಲ್ ಮೊದಲ ವಾರದಲ್ಲಿ ಬಿ. ಎಲ್. ಡಿ. ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಚಿಕಿತ್ಸೆಗೆ ಚಾಲನೆ ನೀಡಲಾಗುವುದು ಎಂದು ಬಿ.ಎಲ್.ಡಿ.ಇ ಡೀನ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ನಗರದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ನಡೆದ ವಿಶ್ವ ಕಿಡ್ನಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನುರಿತ ತಜ್ಞವೈದ್ಯರ ತಂಡ ಆಸ್ಪತ್ರೆಯಲ್ಲಿದ್ದು, ಮೊದಲ ಐದು ರೋಗಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ಅವರು ತಿಳಿಸಿದರು‌. […]

ಮಾ. 9 ರಂದು ಬಿ. ಎಲ್. ಡಿ. ಇ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯಲ್ಲಿ ವಿಶ್ವಮೂತ್ರ ಪಿಂಡ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಸೇರಿ ನಾನಾ ಕಾರ್ಯಕ್ರಮ

ವಿಜಯಪುರ: ವಿಶ್ವ ಮೂತ್ರಪಿಂಡ ದಿನಾಚರಣೆ ಅಂಗವಾಗಿ ಮಾರ್ಚ್ 9 ರಂದು ಗುರುವಾರ  ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯಲ್ಲಿ ಜನಜಾಗೃತಿ ಜಾಥಾ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಕಾರ್ಯಾಗಾರ ನಡೆಯಲಿದೆ. ಆಸ್ಪತ್ರೆಯ ಮೂತ್ರಜನಕಾಂಗ ಶಸ್ತ್ರಚಿಕಿತ್ಸಾ ವಿಭಾಗ, ಮೂತ್ರಪಿಂಡ ಚಿಕಿತ್ಸಾ ವಿಭಾಗ ಹಾಗೂ ಶ್ರೀ ಬಿ.ಎಂ.ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬೆ.10ಗಂ. ರಿಂದ ಸಂ.4 ಗಂಟೆಯವರೆಗೆ ಈ ಶಿಬಿರ ನಡೆಯಲಿದ್ದು, ಶೇ.50 ರಿಯಾಯಿತಿ ದರದಲ್ಲಿ ಹೊಟ್ಟೆ ಸ್ಕ್ಯಾನಿಂಗ್, ಎಕ್ಸ್‍ರೆ ಮತ್ತು ಸಿಬಿಸಿ ತಪಾಸಣೆ […]

ಅವಧಿ ಪೂರ್ವ ಜನಿಸಿದ, ಅತೀ ಕಡಿಮೆ ತೂಕದ ಅವಳಿ ಮಕ್ಕಳಿಗೆ ಚಿಕಿತ್ಸೆ ನೀಡಿ ಪೋಷಕರ, ಜನಮನಗೆದ್ದ ಬಿ.ಎಲ್.ಡಿ.ಇ ಆಸ್ಪತ್ರೆ ವೈದ್ಯರು

ವಿಜಯಪುರ: ಪೋಷಕರೂ ನಂಬಲು ಅಸಾಧ್ಯವಾದ ಮತ್ತು ಅವಧಿಪೂರ್ವ ಜನಿಸಿದ ಹಾಗೂ ಅತೀ ಕಡಿಮೆ ತೂಕ ಹೊಂದಿದ್ದ ಅವಳಿ ಮಕ್ಕಳನ್ನು ಅಕ್ಕರೆಯ ಆರೈಕೆಯಿಂದ ವೈದ್ಯರು ಗುಣಪಡಿಸಿ ಪೋಷಕರಿಗೆ ಹಸ್ತಾಂತರಿಸಿದ ಹೃದಯಸ್ಪರ್ಶಿ ಘಟನೆಗೆ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಆಸ್ಪತ್ರೆ ಸಾಕ್ಷಿಯಾಗಿದೆ. ಹೆಣ್ಣು ಮಗು ಅನನ್ಯ ಮತ್ತು ಗಂಡು ಮಗು ಆಗಸ್ತ್ಯ(ಹೆಸರು ಬದಲಾಯಿಸಲಾಗಿದೆ)ರ ಆರೋಗ್ಯ ಸತತ 23 ದಿನಗಳ ಉತ್ತಮ ಆರೈಕೆಯಿಂದ ಈಗ ಸುಧಾರಿಸಿದ್ದು, ಕೆಕ್ ಕತ್ತರಿಸಿ ಪೋಷಕರಿಗೆ ಶುಭ ಕೋರಿ […]

ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆಗೆ ಖಾಸಗಿ ವಲಯದ ಅತ್ಯುತ್ತಮ ಆಸ್ಪತ್ರೆ ಪ್ರಶಸ್ತಿ

ವಿಜಯಪುರ: ನಗರದ ಪ್ರತಿಷ್ಠಿತ ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆಗೆ ರಾಜ್ಯ ಸರಕಾರ ಖಾಸಗಿ ಆಸ್ಪತ್ರೆಗೞ ವಲಯದಲ್ಲಿ ಅತ್ಯುತ್ತಮ ಆಸ್ಪತ್ರೆ ಪ್ರಶಸ್ತಿ ನೀಡಿದೆ. ಗಣರಾಜ್ಯೋತ್ಸವದ ಅಂಗವಾಗಿ ವಿಜಯಪುರದಲ್ಲಿ ಭಾರತ ರತ್ನ ಡಾ. ಬಿ. ಆರ್. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ‌ ನೀಡಿ ಗೌರವಿಸಲಾಯಿತು. ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಆಸ್ಪತ್ರೆಯ ಮುಖ್ಯಸ್ಥ ಡಾ. ಎಲ್. ಎಚ್. ಬಿದರಿ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸಂಸದ ರಮೇಶ […]