Yoga DC: ಯೋಗ ದಿನಾಚರಣೆ: ಗೋಲ್‌ಗುಂಬಜ್ ಆವರಣದಲ್ಲಿ ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದ ವಿಜಯಪುರ ಡಿಸಿ

ವಿಜಯಪುರ: ಜಿಲ್ಲೆಯಲ್ಲಿ ಅಂತಾರಾಷ್ಟೀಯ ಯೋಗ ದಿನಾಚರಣೆಯ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಖುದ್ದಾಗಿ ಐತಿಹಾಸಿಕ ಗೋಳಗುಮ್ಮಟ ಆವರಣಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಪಟುಗಳಿಗೆ ಸ್ಥಳವಕಾಶ, ಜನಪ್ರತಿನಿಧಿಗಳು ಮತ್ತು ಗಣ್ಯರಿಗೆ ಆಸನದ ವ್ಯವಸ್ಥೆಗೆ ನಿಗದಿ ಪಡಿಸಿದ ಸ್ಥಳ ವೀಕ್ಷಣೆ ಮಾಡಿದ ಅವರು, ಪ್ರವೇಶ ದ್ವಾರಗಳ ಬಗ್ಗೆ ಮಾಹಿತಿ ಪಡೆದರು. ಕುಡಿಯುವ ನೀರು ಮತ್ತು ಇನ್ನೀತರ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಗಮನಿಸಿದರು. ರಿಹರ್ಷಲ್ ಕೂಡ […]
Blood Donation: ಬಾಗಲಕೋಟೆ ಹೋಮಿಯೋಪಥಿಕ್ ಕಾಲೇಜಿನಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಣೆ
ಬಾಗಲಕೋಟೆ: ಬಾಗಲಕೋಟೆ ನಗರದ ಬಿ ವಿ ವಿ ಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಿಸಲಾಯಿತು. ಈ ಕಾರ್ಯಕ್ರ.ದಲ್ಲಿ ಮಾತನಾಡಿದ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸಾಸನೂರ, ರಕ್ತಕ್ಕೆ ಪರ್ಯಾಯ ಎಂಬುದು ಯಾವುದೂ ಇಲ್ಲ. ದೇಹದ ಇತರ ಅಂಗಾಂಗಗಳನ್ನು ಕೃತಕವಾಗಿ ಉತ್ಪಾದಿಸಬಹುದು. ಆದರೆ ರಕ್ತಕ್ಕೆ ಪರ್ಯಾಯವಿಲ್ಲ. ಆದ್ದರಿಂದ ಎಲ್ಲ ದಾನಗಳಲ್ಲಿ ರಕ್ತ ದಾನವೇ ಶ್ರೇಷ್ಠ ದಾನ ಎಂದು ಹೇಳಿದರು. ಬಿ ವಿ ವಿ ಸಂಘದ ಕುಮಾರೇಶ್ವರ ರಕ್ತ ಭಂಡಾರದ ವೈದ್ಯಾಧಿಕಾರಿ ಡಾ.ಕೇಶವ ಕುಲರ್ಣಿ, […]
Green Warriors: ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಗಮನ ಸೆಳೆದ SPPA
ವಿಜಯಪುರ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಗ್ರೀನ್ ವಾರಿಯರ್ಸ್ ಅಂದರೆ ಅರಣ್ಯ ಇಲಾಖೆಯ ಎಲ್ಲ ಸಿಬ್ಬಂದಿಯ ಉಚಿತ ಆರೋಗ್ಯ ತಪಾಸಣೆ ಶಿಬಿರ ನಗರದ ಬಿ ಎಲ್ ಡಿ ಇ ವೈದ್ಯಕೀಯ ಆಸ್ಪತ್ರೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಎಸ್ ಪಿ ಪಿ ಎ(SPPA- Society for Protection of Plants and Animals) ಸಂಸ್ಥಾಪಕ ಅಧ್ಯಕ್ಷ ಧ್ರುವ ಪಾಟೀಲ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಕೃತಿ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ. ಅರಣ್ಯ ಮತ್ತು […]
Hospital Yadiyurappa: ಬಸವ ನಾಡಿನಲ್ಲಿ ಆರ್ ಕೆ ಎಮ್ ಆಸ್ಪತ್ರೆಯಲ್ಲಿ ನಾನಾ ಘಟಗಳನ್ನು ಉದ್ಘಾಟಿಸಿದ ಬಿ. ಎಸ್. ಯಡಿಯೂರಪ್ಪ
ವಿಜಯಪುರ: ವಿಜಯಪುರ ನಗರದಲ್ಲಿ ಆರ್ ಕೆ ಎಮ್ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಸ್ರ್ತೀ ರೋಗ ಮತ್ತು ಪ್ರಸೂತಿ ವಿಭಾಗದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ಚಿಕ್ಕ ಮಕ್ಕಳ ತೀವ್ರ ನಿಗಾ ಘಟಕವನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ಆರ್ ಕೆ ಎಂ ಆಸ್ಪತ್ರೆ ಮಾಡುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಈ ಭಾಗದಲ್ಲಿ ವೈದ್ಯರ ಹಾಗೂ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳ ಕೊರತೆಯನ್ನು ನೀಗಿಸುವಲ್ಲಿ ಸಂಸ್ಥೆಯ ಉತ್ತಮವಾಗಿ ಕೆಲಸ ಮಾಡುತ್ತಿದೆ. ವಿಜಯಪುರದ […]
Free Health Camp: ಉಚಿತ ಆರೋಗ್ಯ ತಪಾಸಣೆ ಬೃಹತ್ ಶಿಬಿರ- 200ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ
ವಿಜಯಪುರ: ಉಚಿತ(Free) ಆರೋಗ್ಯ ತಪಾಸಣೆ(Health Check Up) ಬೃಹತ್ ಶಿಬಿರ(Big Camp) ನಗರದ ಎಪಿಎಂಸಿಯಲ್ಲಿರುವ(APMC) ಮರ್ಚಂಟ್ಸ್ ಅಸೋಸಿಯೇಷನ್(Merchants Association) ಮಂಗಲ ಕಾರ್ಯಾಲಯದಲ್ಲಿ ನಡೆಯಿತು. ನಗರದ ಕಾರ್ಡಿಯಾಕ್ ಅಂಡ್ ಕ್ರಿಟಿಕಲ್ ಕೇರ್ ಸೆಂಟರ್ ಹಾಗೂ ಮರ್ಚಂಟ್ಸ್ ಅಸೋಸಿಯೇಷನ್ ಜಂಟಿಯಾಗಿ ಆಯೋಜಿಸಿದ್ದ ಈ ಶಿಬಿರವನ್ನು ಉದ್ಯಮಿ ಮತ್ತು ಅಸೋಸಿಯೇ।ನ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭೂಮಿ, ಹಣ, ಐಶ್ವರ್ಯಗಳಿಗಿಂತ ಆರೋಗ್ಯ ಸಂಪತ್ತು ಬಹಳ ದೊಡ್ಡದು. ಇಂದಿನ ದಿನಮಾನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮಹತ್ವದ್ದಾಗಿದೆ. […]
Journalists Health Insurance: ಪತ್ರಕರ್ತರಿಗೆ ಬಿ ಎಲ್ ಡಿ ಇ ಆಸ್ಪತ್ರೆಯಿಂದ ಆರೋಗ್ಯ ಕವಚ ವಿಮೆ- ಎಂ. ಬಿ. ಪಾಟೀಲ

ವಿಜಯಪುರ: ಬಿ ಎಲ್ ಡಿಇ ಆಸ್ಪತ್ರೆಯ(BLDEA Hospital) ಆರೋಗ್ಯ ಕವಚ ವಿಮೆ(Health Insurance) ಯೋಜನೆಯಡಿ (Scheme) ವಿಜಯಪುರ ಜಿಲ್ಲೆಯ ಎಲ್ಲ ಪತ್ರಕರ್ತರಿಗೆ(Vijayapura District All Journalists) ಆರೋಗ್ಯ ಸೇವೆ (Health Service) ಒದಗಿಸಲು ಶಿಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಆರೋಗ್ಯ ರಕ್ಷಣೆಗಾಗಿ ಬಿಎಲ್‍ಡಿಇ ಸಂಸ್ಥೆ ಬಿ ಎಲ್ […]
Best University: ದೇಶದ ಅತ್ಯುತ್ತಮ ವೈದ್ಯಕೀಯ ವಿವಿಗಳಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿವಿಗೆ ಏಳನೇ ಸ್ಥಾನದ ಹೆಮ್ಮೆ

ವಿಜಯಪುರ: ದೆಹಲಿಯ(Delhi) ಎಜುಕೇಷನ್(Education) ವರ್ಲ್ಡ್(World) ಇಂಡಿಯಾ(India) ಪ್ರೈ. ಲಿ. ನಡೆಸಿದ ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಸಮೀಕ್ಷೆಯಲ್ಲಿ(Good Univesrities Survey) ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಏಳನೇ ಸ್ಥಾನ ಪಡೆದುಕೊಂಡಿದೆ ಎಂದು ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದೆಹಲಿಯ ಸಂಸ್ಥೆ ದೇಶದ ಪ್ರಮುಖ 300 ನಾನಾ ಸರಕಾರಿ, ಅನುದಾನಿತ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಇರುವ ಮೂಲಭೂತ ಸೌಕರ್ಯಗಳು, ಬೋಧನೆ ಪದ್ಧತಿ, ವಿಜ್ಞಾನ […]
Nurses Service: ಕೊರೊನಾ ಸಮಯದಲ್ಲಿ ನರ್ಸುಗಳು ಸಲ್ಲಿಸಿದ ಸೇವೆ ಸ್ಮರಣೀಯ- ಎಂ ಎಲ್ ಸಿ ಸುನೀಲಗೌಡ ಪಾಟೀಲ
ವಿಜಯಪುರ: ಕೊರೊನಾ ಸಮಯದಲ್ಲಿ(Corona Time) ಪ್ರಾಣದ ಹಂಗು ತೊರೆದು ರೋಗಿಗಳನ್ನು(Patients) ಉಪಚರಿಸಿ(Treatment), ಗುಣಮುಖರನ್ನಾಗಿ(Cured) ಮಾಡಿದ ಆರೊಗ್ಯ ಸಿಬ್ಬಂದಿಯನ್ನು ಶುಶ್ರೂಷಕರು(Nurses) ಮುಂಚೂಣಿಯಲ್ಲಿದ್ದಾರೆ ಎಂದು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯ ಬಿ ಎಂ ಪಾಟೀಲ ನರ್ಸಿಂಗ್ ಕಾಲೇಜಿನಲ್ಲಿ ದೀಪ ಬೆಳಗುವ ಮತ್ತು ಹೊಸದಾಗಿ ನಸಿರ್ಂಗ್ ಕೋರ್ಸ್ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನರ್ಸಿಂಗ್ ಕೋರ್ಸ್ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ […]
World Nurses Day: ಉತ್ತಮ ಸೇವಾಮನೋಭಾವ ಹೊಂದಿರುವ ಭಾರತೀಯ ನರ್ಸ್ ಗಳಿಗೆ ವಿಶ್ವಾದ್ಯಂತ ಬೇಡಿಕೆಯಿದೆ- ಅಮೃತಾನಂದ ಮಹಾಸ್ವಾಮೀಜಿ
ವಿಜಯಪುರ: ಸೇವಾ(Service) ಮನೋಭಾವದಿಂದಾಗಿ(Attitude) ಭಾರತೀಯ ನರ್ಸ್ ಗಳಿಗೆ(Indian Nurses) ವಿಶ್ವಾದ್ಯಂತ ಬೇಡಿಕೆ(Worldwide Demand) ಹೆಚ್ಚಾಗುತ್ತಿದೆ ಎಂದು ಎಂದು ಬಾಲಗಾಂವ ಆಶ್ರಮದ ಅಮೃತಾನಂದ ಮಹಾಸ್ವಾಮೀಗಳು(Amrutanand Mahaswamiji) ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜು ಮತ್ತು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಆಶ್ರಯದಲ್ಲಿ ನಡೆದ ಆಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊರೊನಾ ಸಂಕಷ್ಟ ಸಮಯದಲ್ಲಿ ನರ್ಸ್ ಗಳು ಜೀವದ ಹಂಗು ತೊರೆದು […]
International Nurses Day: ಎಂಡಿಗೇರಿ ಆಸ್ಪತ್ರೆಯಲ್ಲಿ ನರ್ಸ್ ಅಂತಾರಾಷ್ಟ್ರೀಯ ನರ್ಸ್ ಗಳ ದಿನ ಆಚರಣೆ- ದಾದಿಯರು ಆಸ್ಪತ್ರೆಯ ಬೆನ್ನೆಲುಬು ಎಂದ ಡಾ. ಪ್ರೀತೀಶ ಎಂಡಿಗೇರಿ
ವಿಜಯಪುರ: ವಿಜಯಪುರ ನಗರದ(Vijayapura City) ಆಶ್ರಮ ರಸ್ತೆಯಲ್ಲಿರುವ(Ashram Road) ಎಂಡಿಗೇರಿ ಆಸ್ಪತ್ರೆಯಲ್ಲಿ(Endigeri Hospital) ಅಂತಾರಾಷ್ಚ್ಪೀಯ ನರ್ಸ್ ಗಳ ದಿನ(International Nurses Day) ಆಚರಿಸಲಾಯಿತು. ಆಸ್ಪತ್ರೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುವ(Cake Cutting) ಮೂಲಕ ಅಂತಾರಾಷ್ಟ್ರೀಯ ದಾದಿಯರ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರೀತಿಶ ಎಂಡಿಗೇರಿ, ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸಲಾಗುತ್ತಿದೆ. ಶ್ರೀಮಂತ ಕುಟುಂಬದಿಂದ ಬಂದಿದ್ದರೂ ತಮ್ಮ 17ನೇ ವಯಸ್ಸಿನಲ್ಲಿಯೇ ನರ್ಸಿಂಗ್ ವೃತ್ತಿಯನ್ನು […]