ಗಿಡಮೂಲಿಕೆಗಳು ಪ್ರತಿಯೊಬ್ಬರ ಆರೋಗ್ಯದಲ್ಲೂ ಮಹತ್ವದ ಪಾತ್ರ ವಹಿಸುತ್ತವೆ- ಡಾ. ಡಿ. ಎನ್. ಧರಿ

ವಿಜಯಪುರ: ದೈನಂದಿಕ ಜೀವನದಲ್ಲಿ ಮಕ್ಕಳಿಂದ ಹಿರಿಯರವರಗೂ ಆರೋಗ್ಯ ವೃದ್ಧಿಗೆ ಗಿಡಮೂಲಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದÀ ಮಹಾವಿದ್ಯಾಲಯದÀ ಪ್ರಾಧ್ಯಾಪಕ ಡಾ. ಡಿ. ಎನ್. ಧರಿ ಹೇಳಿದರು. ಇಂಡಿ ತಾಲೂಕಿನ ಹೊರ್ತಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಶಾಲಾ ಔಷಧಿ ವನ ನಿರ್ಮಾಣ ಕಾರ್ಯಕ್ರಮ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯ ಔಷಧಿ ಗಿಡಮೂಲಿಕೆ ಪ್ರಾಧಿಕಾರ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ […]

ಇಂದು ವಿಶ್ವ ಕಿಡ್ನಿ ದಿನ- ಮೂತ್ರಪಿಂಡದ ಕಾಳಜಿ ಹೇಗೆ? ಖ್ಯಾತ ವೈದ್ಯರಾದ ಡಾ. ಸಂದೀಪ ಹುಯಿಲಗೋಳ ನೀಡಿದ ಸಲಹೆಗಳನ್ನು ತಪ್ಪದೇ ಓದಿ

ಕಿಡ್ನಿ ಫೇಲ್ ಕುರಿತು ಜನರು ಭಯಪಡುವ ಅಗತ್ಯವಿಲ್ಲ, ಇದಕ್ಕೆ ಸೂಕ್ತವಾದ ಚಿಕಿತ್ಸೆಯಿದೆ ಎಂದು ಮೂತ್ರಪಿಂಡ ತಜ್ಞರಾದ ಡಾ. ಸಂದೀಪ ಹುಯಿಲಗೋಳ ಹೇಳಿದ್ದಾರೆ. ಇವರು ಬಾಗಲಕೋಟೆಯ ಜನಪ್ರಿಯ ವೈದ್ಯರು ಮತ್ತು Prepare Edutech ಎಂಬ ದೇಶದ ಮೊದಲ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಲಿಕಾ ತಾಣವಾದ preped.in ನ ಸಿಇಒ ಮತ್ತು ಸಹ-ಸ್ಥಾಪಕರು. ವಿಶ್ವ ಮೂತ್ರಪಿಂಡ ದಿನಾಚರಣೆ ಪ್ರಯುಕ್ತ (World Kidney Day ) ನಮ್ಮ ವೆಬ್ ತಾಣದ ಓದುಗರಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಜೊತೆಗೆ, ಕಿಡ್ನಿ ತೊಂದರೆಗಳ […]

ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ವಿಶೇಷ ಲೇಖನ

ಡಾ. ರವಿ ಎಸ್.ಕೋಟೆಣ್ಣವರ,  ಹೋಮಿಯೋಪಥಿ ಖ್ಯಾತ ತಜ್ಞರು. ವಿಜಯಪುರ: ಮಧುಮೇಹ ಅಥವಾ ಸಕ್ಕರೆ  ರೋಗ ಎನ್ನುವುದು ಬಹಳ. ಪುರಾತನವಾದ ಖಾಯಿಲೆ.  ಅತಿಯಾದ ಮೂತ್ರ ವಿಸರ್ಜಿಸುವ ರೋಗ ಎಂದು ಕೂಡ ಕರೆಯಲಾಗುವುದು. ಪ್ರಾಚೀನ ಭಾರತೀಯ ಚರಕ ಸಂಹಿತೆ, ಸುಶ್ರುತ ಸಂಹಿತೆಗಳಲ್ಲಿಯೂ ಈ ರೋಗದ ಸ್ಥಿತಿಯನ್ನು ಮಧುಮೇಹರೋಗ ಮತ್ತು ಸಿಹಿಮೂತ್ರ ರೋಗ ಎಂದು ಉತ್ತೇಜಿಸಲಾಗಿದೆ. ಇರುವೆಗಳನ್ನು ಆಕರ್ಷಿಸುವ ಮೂತ್ರ ಡಯಾಬಿಟಿಸ್ ಎಂಬ ಶಬ್ದವನ್ನು ಕ್ರಿ.ಶ. 2ನೇ ಶತಮಾನದಲ್ಲಿ ಗ್ರೀಸ್‍ನ ಅರಿಯೇಟಸ್ ಎಂಬ ವೈದ್ಯ ನೀಡಿದನು. ಕ್ರಿ.ಶ. 1600ರಲ್ಲಿ ಥೋಮಸ್ ವಿಲ್ಸನ್ […]

ಆಯುಷ್ ಅರಿವು ಕಾರ್ಯಕ್ರಮ- ಡಾ. ರವಿ. ಎಸ್. ಕೋಟೆಣ್ಣವರ ಅವರಿಂದ ಉಪನ್ಯಾಸ

ಬಾಗಲಕೋಟೆ: ಬಾಗಲಕೋಟೆ ನಗರದ ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಆಯುಷ್ ಅರಿವು ಕಾರ್ಯಕ್ರಮ ನಡೆಯಿತು. ಆಜಾದಿಕಾ ಅಮೃತ ಮಹೋತ್ಸವ ಅಂಗವಾಗಿ ಬಿವಿವಿಎಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಜಿಲ್ಯಾದ್ಯಂತ ಆಯೋಜಿಸಿರುವ ಸರಣಿ ಉಪನ್ಯಾಸ ಕಾಯ೯ಕ್ರಮದ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ರವಿ ಎಸ್. ಕೋಟೆಣ್ಣವರ, ಸ್ವಸ್ಥ, ಸಮರ್ಥ್ಯ, ಸದೃಡ ಆರೋಗ್ಯಕ್ಕಾಗಿ ಆಯುಷ್ ಪದ್ದತಿ ಉಪಯುಕ್ತವಾಗಿದೆ. ದಿನನಿತ್ಯದ ಆರೋಗ್ಯ ಸಮಸ್ಯೆಗಳಿಗೆ ಆಯುಷ್ ಪದ್ದತಿಯಲ್ಲಿ ಪರಿಹಾರವಿದೆ. ಈ ಪದ್ಧತಿಗಳನ್ನು ಅಳವಡಿಸಿಕೊಂಡು ಆರೋಗ್ಯವಂತರಾಗಿ […]

ಬ್ಲ್ಯಾಕ್ ಫಂಗಸ್ ಎಂದರೇನು? ಇದರ ಬಗ್ಗೆ ಹೋಮಿಯೋಪಥಿ ವೈದ್ಯರ ಸಲಹೆಗಳೇನು? ಎಂಬುದನ್ನು ತಿಳಿಯಿರಿ

ಡಾ. ರವಿ ಎಸ್. ಕೋಟೆಣ್ಣವರ,ಹೋಮಿಯೋಪಥಿ ವೈದ್ಯ ವಿಜಯಪುರ- ಕೊರೊನಾ ಎರಡನೇ ಅಲೆಯ ನಡುವೆಯೇ ಈಗ ಬ್ಲ್ಯಾಕ್ ಫಂಗ್ ಕಾಟ ಶುರವಾಗಿದೆ. ಅಲ್ಲಲ್ಲಿ ಈ ರೋಗ ಕೆಲವರಲ್ಲಿ ಕಾಣಿಸಿಕೊಂಡಿದ್ದು, ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿಯೂ ಮೊದಲ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದ್ದು, ಇದನ್ನು ಜಿಲ್ಲಾಡಳಿತ ಇನ್ನಷ್ಟೇ ದೃಢಪಡಿಸಬೇಕಿದೆ.ಈ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿಯೂ ಇಬ್ಬರಲ್ಲಿ ಈ ರೋಗ ಕಾಣಿಸಿಕೊಂಡಿದೆ. ಬ್ಲ್ಯಾಕ್ ಫಂಗಸ್ ಅಂದರೆ ಕನ್ನಡದಲ್ಲಿ ಕಪ್ಪು ಶಿಲೀಂದ್ರ ಕೇದ ಈಗ ತಾನೆ ಶಿವ-ಶಿವಾ ಎಂದು ಕರೋನಾದಿಂದ ಚೇತರಿಸಿಕೊಳ್ಳುತ್ತಿರುವವರಿಗೆ ಮತ್ತೆ ಆತಂಕಕ್ಕೆ ತಳ್ಳುತ್ತಿದೆ. […]

ವಿಜಯಪುರ ಜಿಲ್ಲಾಸ್ಪತ್ರೆಗೆ ನಾಲ್ಕು ಆಕ್ಸಿಜನ್ ಕಾನ್ಸಂಟ್ರೇಟರ್ ಹಸ್ತಾಂತರಿಸಿದ ಪೊಲೀಸರು

ಬಸವ ನಾಡು ವಿಜಯಪುರ- ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿದ್ದು, ದಿನೇ ದಿನೇ ಕೊರೊನಾ ಸೋಂಕಿತಸ ಸಂಖ್ಯೆಯೂ ಹೆಚ್ಚಾಗುತ್ತಿದೆ.ಈ ಮಧ್ಯೆ ಆಕ್ಸಿಜನ್ ಕೊರತೆಯೂ ಹೆಚ್ಚಾಗಿದ್ದರಿಂದ ಕೊರೊನಾ ಸೋಂಕಿತರಿಗೆ ದೊಡ್ಡ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ಎಡಿಜಿಪಿ ಸೀಮಾಂತ ಕುಮಾರ ಸಿಂಗ್ ಬೆಂಗಳೂರಿನ O2 ಎನ್ ಜಿ ಓ ಜೊತೆ ಸೇರಿ ರಾಜ್ಯದ ನಾನಾ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ O2 ಸಂಸ್ಥೆ ಸಿ ಎಸ್ ಆರ್ ಯೋಜನೆಯಡಿ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆಯಾಗಿ […]

ಮಳೆಗಾಲದಲ್ಲಿ ಬರುವ ರೋಗಗಳಿಗೆ ಹೋಮಿಯೋಪಥಿ ಚಿಕಿತ್ಸೆ ಬಗ್ಗೆ ವೈದ್ಯರ ಸಲಹೆಗಳು

ಪ್ರೊ. ರವಿ ಎನ್. ಕೋಟೆಣ್ಣವರ,ಖ್ಯಾತ ಹೋಮಿಯೋಪಥಿ ವೈದ್ಯರು ವಿಜಯಪುರ- ಮಳೆ ಬರುವ ಕಾಲಕ್ಕೆ ಒಳಗ್ಯಾಕ ಕುಂತೇವುಇಳೆಯೊಡನೆ ಜಳಕವಾಡೋಣು ನಾವೂನುಮೋಡಗಳ ಆಟ ನೋಡೋಣುಎಂದು ಪ್ರಾಸಬದ್ದವಾಗಿ ಭಾವಪೂರ್ಣ ಸಾಲುಗಳನ್ನು ಬರೆದರು ವರಕವಿ ಬೇಂದ್ರೆ.ನಿಜ, ಮಳೆ ಎಂದರೆ ಹಾಗೇನೆ, ಆಗಸದ ಶೂನ್ಯದಿಂದ ಥಳಥಳಿಸುವ ಮುತ್ತುಗಳಂತೆ ನೆಲಕ್ಕೆ ಬಿದ್ದು ಜೀವಸೃಷ್ಟಿಗೆ ನಾಂದಿ ಹಾಡುವ ಮಳೆಯು ಅದ್ಯಾವುದೋ ಮಾಯದ ಲೋಕದಿಂದ ಬಂದದ್ದೇ ಇರಬಹುದೇನೊ ಎಂಬ ವಿಸ್ಮಯ.ಈ ಮಳೆಯ ಹುಟ್ಟೇ ಒಂದು ಅದ್ಭುತ, ಅಚ್ಚರಿ, ಕೌತುಕ, ಚೋದ್ಯ. ಬಿಸಿ ಬಿಸಿ ಬೇಗೆಯ ದಿನಗಳಲ್ಲಿ, ಮಳೆಯ ಸೂಚನೆಯೂ […]