ದಿಂಡವಾರ ಗ್ರಾಮದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಜನಜಾಗೃತಿ ಕಾರ್ಯಕ್ರಮ

ವಿಜಯಪುರ: ರಾಷ್ಟ್ರೀಯ ತಂಬಾಕು ನಿಯಂತ್ರಣ ಜನಜಾಗೃತಿ ಕಾರ್ಯಕ್ರಮದಡಿ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದಲ್ಲಿ ಅಂಗಡಿಗಳಿಗೆ ತೆರಳಿ ಜನಜಾಗೃತಿ ಮೂಡಿಸಲಾಯಿತು.  ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ನೇತೃತ್ವದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷರು, ಶಾಲೆಯ ಮುಖ್ಯ ಶಿಕ್ಷಕರು ದಸ್ತಗೀರಸಾಬ ವಾಲಿಕಾರ ಮತ್ತೀತತರು ಈ ಜಾಗೃತಿ ಮೂಡಿಸಿದರು. ತಂಬಾಕು ಉತ್ಪನ್ನಗಳ ಬಳಕೆಯಿಂದ ಜನಸಾಮಾನ್ಯರಿಗೆ ಹಲವಾರು ರೀತಿಯ ಗಂಭೀರ ಸ್ವರೂಪದ ಕಾಯಿಲೆಗಳು ಬರುತ್ತbz.  ಯುವಜನತೆ ಹೆಚ್ಚಾಗಿ ತಂಬಾಕು ವ್ಯಸನಕ್ಕೆ ದಾಸರಾಗುತ್ತಿರುವುದರಿಂದ  ತಂಬಾಕು […]

ಶಾಸಕ ಯತ್ನಾಳ ಜನ್ಮ ದಿನದ ಅಂಗವಾಗಿ ಅನಾಥ ಆಶ್ರಮ ಮಕ್ಕಳಿಗೆ ಅನ್ನ ಪ್ರಸಾದ ವ್ಯವಸ್ಥೆ

ವಿಜಯಪುರ: ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅವರ 61ನೇ ಜನ್ಮ ದಿನದ ಅಂಗವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ವಿಕ್ರಮ ಗಾಯಕವಾಡ ಅವರು ಬಸವನಗರದಲ್ಲಿರುವ ಅನಾಥಾಶ್ರಮದ ಮಕ್ಕಳಿಗೆ ಅನ್ನ ಪ್ರಸಾದ ವ್ಯವಸ್ಥೆ ಮಾಡಿದರು. ನಂತರ ಮಾತನಾಡಿದ ಅವರು, ಅಭಿವೃದ್ಧಿ ಹರಿಕಾರರಾದ ಹೆಮ್ಮೆಯ ಶಾಸಕರ ಜನ್ಮದಿವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅನಾಥಾಶ್ರಮದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ.  ನಮ್ಮ ನಾಯಕರಿಗೆ ಉನ್ನತ ಹುದ್ದೆ ದೊರಕಿ, ನಾಡಿನ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಸಿಗಲಿ ಎಂದು […]

ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮ ಯಶಸ್ವಿ ಅನುಷ್ಟಾನ- ಜಿಲ್ಲೆಯ ಆರ್.ಬಿ.ಎಸ್.ಕೆ ಪ್ರಗತಿ ಇತತರಿಗೆ ಮಾದರಿ- ರಾಹುಲ ಶಿಂಧೆ

ವಿಜಯಪುರ: ಜಿಲ್ಲೆಯ ಆರ್. ಬಿ. ಎಸ್. ಕೆ ಕಾರ್ಯಕ್ರಮದಲ್ಲಿ ಸಾಧಿಸಿದ ಪ್ರಗತಿ ಇತರರಿಗೆ ಮಾದರಿಯಾಗಿದೆ.  ಹೆಮ್ಮೆ ಪಡುವಂಥ ಸಾಧನೆಯಲ್ಲಿ ಭಾಗಿಯಾದ ಎಲ್ಲ ಇಲಾಖೆಯ ಅಧಿಕಾರಿಗಳ ಸಮನ್ವಯದಿಂದ ಯಶಸ್ವಿ ಅನುಷ್ಟಾನಗೊಂಡಿದೆ.  ಮುಂಬರುವ ದಿನಗಳಲ್ಲಿ ತಾವೆಲ್ಲರೂ     ಇನ್ನಷ್ಟು ಅನುಕೂಲ ಕಲ್ಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿಯ      ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದ್ದಾರೆ. ಡಿ. 12ರಂದು ಜಿ. ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಿದ ತಂಡದ ವೈದ್ಯಾಧಿಕಾರಿಗಳಿಗೆ, ತಾಲೂಕಾ ಆರೋಗ್ಯ […]

ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ ನಿಷೇಧ ಅರಿವು ನೆರವು ಕಾರ್ಯಕ್ರಮ

ವಿಜಯಪುರ: ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ದೊರೆಯುವ ಇ-ಶ್ರಮ ಕಾರ್ಡ, ಪಿಎಂಎಸ್‌ವೈಎ ಕಾರ್ಡ ಸೇರಿದಂತೆ ನಾನಾ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿ ಎಸ್. ಜಿ. ಖೈನೂರ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ವಿಜಯಪುರ ಹಾಗೂ ನಾನಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಲೋಯೋಲ ಪ್ರೌಢಶಾಲೆಯಲ್ಲಿ […]

ಸುಕ್ಷೇತ್ರ ಗುಡ್ಡಾಪುರ ದಾನಮ್ಮದೇವಿ ಜಾತ್ರೆ- ಗಮನ ಸೆಳೆದ ಚಟ್ಟಿ ಅಮವಾಸ್ಯೆ ಕಾರ್ತಿಕ ದೀಪೋತ್ಸವ

ವಿಜಯಪುರ: ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನ ಸುಕ್ಷೇತ್ರ ಗುಡ್ಡಾಪುರದಲ್ಲಿ ದಾನಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಕರ್ನಾಟಕ ಮಾತ್ರವಲ್ಲ ನೆರೆಯ ಮಹಾರಾಷ್ಟ್ರ ಮತ್ತೀತರ ರಾಜ್ಯಗಳಿಂದ ಆಗಮಿಸಿದ್ದ ಭಕ್ತರು ಜಾತ್ರೆಯಲ್ಲಿ ಪಾಲ್ಗೋಂಡು ದೇವಿಯ ದರ್ಶನ ಪಡೆದರು.  ಪಾದಯಾತ್ರೆಯಲ್ಲಿ ತೆರಳಿದ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ತಮ್ಮೂರಿಗೆ ಮರಳಿದರು. ಈ ಮಧ್ಯೆ ಚಟ್ಟಿ ಅಮಾವಾಸ್ಯೆ ಅಂಗವಾಗಿ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮ ನೆರವೇರಿತು.  ಅರ್ಚಕರು, ದೇವಾಲಯ ಸುಧಾರಣೆ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು ಸೇರಿದಂತೆ ಲಕ್ಷಾಂತರ ಭಕ್ತಾದಿಗಳು […]

ಬಾಲ್ಯವಿವಾಹ ತಡೆಗೆ ವ್ಯಾಪಕ ಜಾಗೃತಿ, ವಿವಾಹ ಪೂರ್ವ ಪತ್ತೆಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಸೇರಿದಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಮತ್ತು ಪುನರ್ವಸತಿ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ 2023-24ನೇ ವರ್ಷದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಾಲ್ಯವಿವಾಹವನ್ನು ತಡೆಗಟ್ಟುವ […]

ಡಿ. 16ರ ವರೆಗೆ ಡಿಇಎಲ್ ಇಡಿ, ಡಿಪಿಎಸ್ಇ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ. ಭೂಬಾಲನ ಆದೇಶ

ವಿಜಯಪುರ: ವಿಜಯಪುರ ನಗರದ ಮನಗೂಳಿ ರಸ್ತೆಯಲ್ಲಿರುವ ಸರಕಾರಿ ಉರ್ದು ಟಿಟಿಐ ಕಾಲೇಜ್‍ನಲ್ಲಿ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ಮತ್ತು ಡಿ.ಪಿ.ಎಸ್.ಇ ಪೂರಕ ಪರೀಕ್ಷೆ ಪ್ರಾರಂಭವಾಗಿದ್ದು, ಡಿಸೆಂಬರ್ 16ರವರೆಗೆ  ನಡೆಯಲಿವೆ. ಪಾರರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ಪ್ರದೇಶವನ್ನು ಕಲಂ 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು […]

ಬಹುಹಳ್ಳಿ ಯೋಜನೆಗಾಗಿ ಕಾಲುವೆಗಳ ಮೂಲಕ ಕುಡಿಯಲು ನೀರು ಬಿಡುಗಡೆ: ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಟಿ. ಭೂಬಾಲನ ಆದೇಶ

ವಿಜಯಪುರ: ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಬಿಜೆಎನ್‍ಎಲ್ ವತಿಯಿಂದ ಕಾಲುವೆಗಳ ಮೂಲಕ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿ ಜನವಸತಿಗಳಿಗೆ ಕಾಲುವೆಗಳ ಮೂಲಕ ನೀರು ಪೂರೈಸಲಾಗುತ್ತಿದೆ.  ಜಲಸಂಗ್ರಹಾಗಾರ- ಕೆರೆಗಳಲ್ಲಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಉಪಯೋಗಿಸುಲು ಅನುಕೂಲವಾಗಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಜಲಸಂಗ್ರಹಗಾರಗಳು ಮತ್ತು ಕೆರೆಗಳ ವ್ಯಾಪ್ತಿಯ 100 ಅಡಿ ಪ್ರದೇಶದಲ್ಲಿ ಡಿ. 7 ರಿಂದ ನೇವರಿ ಜನವರಿ 1ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ  ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ. ಈ […]

ವಿಜ್ಞಾನ ವಿಷಯದ ಫೋನ್ ಇನ್ ಕಾರ್ಯಕ್ರಮ ಯಶಸ್ವಿ- ವಿಷಯ ತಜ್ಞರಿಂದ ಪರಿಹಾರ ಕಂಡುಕೊಂಡ ವಿದ್ಯಾರ್ಥಿಗಳು

ವಿಜಯಪುರ: ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿಜ್ಞಾನ ವಿಷಯದ ಪೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.  ಈ ಕಾರ್ಯಕ್ರಮದಲ್ಲಿ ವಿಷಯ ತಜ್ಞರಿಂದ ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಕುರಿತ ಕಲಿಕಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್. ಎಚ್. ನಾಗೂರ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಿಷಯದ ವಿಜಯಪುರದ ಉರ್ದು ಶಿಕ್ಷಕರ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸಂಜೆ 6 ರಿಂದ […]

ಮಾನವ ಹಕ್ಕುಗಳ ಪಾಲನೆ ನಾಗರಿಕರ ಹೊಣೆ- ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ

ವಿಜಯಪುರ: ಮಾನವ ಹಕ್ಕುಗಳ ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಗೆ ಚಾಲನೆ ನೀಡಿದ ಅವರು ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಹಕ್ಕು ಮತ್ತು ಕರ್ತವ್ಯಗಳನ್ನು ಸರಿಯಾಗಿ ಪಾಲನೆ ಮಾಡಬೇಕು.ಮಾನವ ಹಕ್ಕುಗಳ ಪಾಲನೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು.  ಮಾನವ ಹಕ್ಕುಗಳು ಸ್ವಾಭಾವಿಕವಾಗಿ ಪ್ರದತ್ತವಾದ […]