ಖಾಲಿಯಿರುವ ಆಂಗ್ಲಭಾಷೆ ಶಿಕ್ಷಕರ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ, ಮನವಿ ಪತ್ರ ಸಲ್ಲಿಕೆ

ವಿಜಯಪುರ: ರಾಜ್ಯದ(State) ನಾನಾ ಜಿಲ್ಲೆಗಳಲ್ಲಿ(Various Districts) ಖಾಲಿ ಇರುವ(Vacant) ಆಂಗ್ಲಭಾಷೆ(English) ಶಿಕ್ಷಕರ(Teachers) ಹುದ್ದೆಗಳನ್ನು(Posts) ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ವಿಜಯಪುರದಲ್ಲಿ ನಿರುದ್ಯೋಗ ಯುವಜನ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿಜಯಪುರ ನಗರದ ಜೋಡಗುಮ್ಮಟದಿಂದ ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮೂಲಕ  ಬೃಹತ್ ಪ್ರತಿಭಟನಾ ಜಾಥಾ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿಗಳಿಗೆ ಹಾಗೂ ಡಿಡಿಪಿಐ ಅವರಿಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ […]

ಉಪ್ಪಲದಿನ್ನಿ ಗ್ರಾಮದ ಜ್ವಲಂತ ಸಮಸ್ಯೆಗಳಿಗೆ ಸ್ಪಂದನೆ- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆ(Vijayapura District) ಬಬಲೇಶ್ವರ(Babaleshwar)ತಾಲೂಕಿನ ಉಪ್ಪಲದಿನ್ನಿ(Uppaladinni) ಗ್ರಾಮದ ಜ್ವಲಂತ ಸಮಸ್ಯೆಗಳನ್ನು(Problems) ಪರಿಹರಿಸಲು ಪ್ರಾಮಾಣಿಕ(Honest) ಪ್ರಯತ್ನ ಮಾಡಲಾಗುವುದು. ಅದಕ್ಕೆ ಇಲ್ಲಿನ ಗ್ರಾಮಸ್ಥರ ಸಹಕಾರ(Cooperation) ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ಹೇಳಿದ್ದಾರೆ. ಉಪ್ಪಲದಿನ್ನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉಪ್ಪಲದಿನ್ನಿ ಗ್ರಾಮದ ಗಂಭೀರ ಸಮಸ್ಯೆಗಳಲ್ಲೊಂದಾದ ಸ್ಮಶಾನ ಭೂಮಿ ಒತ್ತುವರಿಗೆ ಸೂಕ್ತ ಕೈಗೊಳ್ಳಲಾಗುವುದು. ನರೇಗಾ ಯೋಜನೆಯಡಿ ಕಾಂಪೌಂಡ್ ನಿರ್ಮಿಸಲಾಗುವುದು ಎಂದು ಅವರು […]

ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ನಿರ್ಮಿಸಲಾಗುತ್ತಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಪರಿಶೀಲಿಸಿದರು.  ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ, ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಹಿರೇಗೌಡರ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮುಜುಮದಾರ, ಅಸಿಸ್ಟಂಟ್ ಎಂಜಿನಿಯರ್ ರವಿ ಪವಾರ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

ಸಿಂದಗಿಯಲ್ಲಿ ಕಾರ್ಮಿಕ ಇಲಾಖೆಯಿಂದ ದಿಢೀರ್ ದಾಳಿ- ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಸಿಂದಗಿ(Sindagi) ತಾಲೂಕಿನಲ್ಲಿ ಕಾರ್ಮಿಕ(Labour) ಇಲಾಖೆ(Department) ಅಧಿಕಾರಿಗಳು ದಿಢೀರ್(Raid) ಧಾಳಿ ನಡೆಸಿ ಇಬ್ಬರು ಕಿಶೋರ ಕಾರ್ಮಿಕರನ್ನು(ಬಾಲ ಕಾರ್ಮಿಕರು)(Children) ರಕ್ಷಿಸಿದ್ದಾರೆ.  ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಜನರಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸಿದರು..  ಬಳಿಕ ಮಾತನಾಡಿದ ಸಿಂದಗಿ ವೃತ್ತದ ಲೇಬರ್ ಇನ್ಸಪೆಕ್ಟರ್ ಜಗದೇವಿ ಸಜ್ಜನ, ಬಾಲ ಕಾರ್ಮಿಕ ಪದ್ದತಿಯು ಅನಿಷ್ಠ ಪದ್ದತಿಗಳಲ್ಲೊಂದಾಗಿದೆ.  ಇದರ ನಿರ್ಮೂಲನೆಗೆ ಕೇವಲ ಒಬ್ಬ ವ್ಯಕ್ತಿ ಅಥವಾ ಇಲಾಖೆ ಶ್ರಮಿಸಿದರೆ ಸಾಲದು.  ಸಾರ್ವಜನಿಕರ ಹಾಗೂ ನಾನಾ ಇಲಾಖೆಗಳು ಕೈಜೋಡಿಸಬೇಕು ಎಂದು ಹೇಳಿದರು. […]

ಗ್ರಾ. ಪಂ. ಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ನಿಗದಿತ ಗುರಿ ಸಾಧಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಸೂಚನೆ

ವಿಜಯಪುರ: ಪ್ರಸಕ್ತ ಆರ್ಥಿಕ(Financial Year) ವರ್ಷದಲ್ಲಿ ಕರ ವಸೂಲಾತಿ(Tax Collection), ನಿಗದಿತ(Fixed) ಗುರಿಯನ್ನು(Target) ತಲುಪಬೇಕು(Reach) ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ(CEO Rahil Shindhe) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಾನಾ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ನಂತರ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನಿಗದಿತ ಗುರಿಗೆ ತಕ್ಕಂತೆ ಪ್ರತಿಶತ ನೂರರಷ್ಟು ಸಾಧನೆ ಮಾಡಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಸಕ್ತ ಆರ್ಥಿಕ ವರ್ಷದ ಮಾನವ ದಿನಗಳ ಸೃಜನೆಗೆ ನಿಗದಿ ಪಡಿಸಿದ ಗುರಿಯನ್ನು ಮುಟ್ಟಬೇಕು. […]

ಡಿಸಿ ನಡೆ ಹಳ್ಳಿಗಳ ಕಡೆ- ಈ ಬಾರಿ ಉಪ್ಪಲದಿನ್ನಿ ಗ್ರಾಮದಲ್ಲಿ ಕಾರ್ಯಕ್ರಮ- ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ

ವಿಜಯಪುರ: ಜಿಲ್ಲಾಧಿಕಾರಿಗಳ(Deputy Commissioner) ನಡೆ ಹಳ್ಳಿಗಳ ಕಡೆ(Nadige Halligala Kadege) ಕಾರ್ಯಕ್ರಮ(Programme) ಮಾ. 19 ರಂದು ವಿಜಯಪುರ(Vijayapura) ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಉಪ್ಪಲದಿನ್ನಿಯಲ್ಲಿ(Uppaladinni) ನಡೆಯಲಿದ್ದು, ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿಜಯಪುರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಉಪ್ಪಲದಿನ್ನಿ ಗ್ರಾಮದ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ಸ್ಮಶಾನ ಭೂಮಿ ಸಮಸ್ಯೆ, ಪಿಂಚಣಿ, ವೈಯಕ್ತಿಕ ಮತ್ತು ಸಮುದಾಯ ಶೌಚಾಲಯ ಸಮಸ್ಯೆ, ರಸ್ತೆ ಸಮಸ್ಯೆ, ಆಶ್ರಯ ಯೋಜನೆಗಳಡಿಯ ಮನೆಗಳ ಸಮಸ್ಯೆ ಸೇರಿದಂತೆ […]

ರೈತರ ಅಲೆದಾಟ ತಪ್ಪಿಸಲು ಸರಕಾರದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆ ಜಾರಿ- ಯತ್ನಾಳ

ವಿಜಯಪುರ: ರೈತರ ಅಲೆದಾಟ(Fatmers Problem)ತಪ್ಪಿಸಲು ರಾಜ್ಯ ಸರಕಾರ (State Government)ಕಂದಾಯ(Revenue) ದಾಖಲೆ(Records) ಮನೆ ಬಾಗಿಲಿಗೆ ಯೋಜನೆಯನ್ನು ರೂಪಿಸಿದ್ದು, ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Tatnal) ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಹಾಗೂ ತಿಕೋಟಾ ತಾಲೂಕಾಡಾಳಿತ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತಾರ […]

ಮಗಳು, ಪತ್ನಿ, ತಾಯಿ, ಸ್ನೇಹಿತೆಯಾಗಿ ಪಾತ್ರ ನಿರ್ವಹಿಸುವ ಮಹಿಳೆಯ ಪಾತ್ರ ದೊಡ್ಡದು- ಮಹಿಳಾ ವಿವಿ ಕುಲಪತಿ ಡಾ. ಬಿ. ಕೆ. ತುಳಸಿಮಾಲಾ

ವಿಜಯಪುರ: ಮಗಳಾಗಿ,(Daughter) ಪತ್ನಿಯಾಗಿ(Wife), ತಾಯಿಯಾಗಿ(Mother), ಸ್ನೇಹಿತೆಯಾಗಿ(Friend) ಎಲ್ಲ ಪಾತ್ರಗಳನ್ನು ನಿಭಾಯಿಸುವ ಮಹಿಳೆಯ(Women) ಪಾತ್ರ(Role) ದೊಡ್ಡದು ಎಂದು ಅಕ್ಕಮಹಾದೇವಿ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯ ಉಪಕುಲಪತಿಯವರು ಡಾ. ಬಿ.ಕೆ.ತುಳಸಿಮಾಲಾ ಹೇಳಿದರು. ಬಿ ಎಲ್ ಡಿ ಇ ಸಂಸ್ಥೆಯ ಸಂಗನ ಬಸವ ಮಹಾಸ್ವಾಮೀಜಿ ಫಾರ್ಮಸಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕಿನ ಎಲ್ಲ ಸವಾಲುಗಳನ್ನು ಎದುರಿಸಿ ನಿಲ್ಲುವವಳೆ ಗಟ್ಟಿಗಿತ್ತಿ ಮಹಿಳೆ.  ಹೆಣ್ಣು ಸಮಾಜದ ಕಣ್ಣು ಎಂದು ಹೇಳಿದರು. ಬಿ ಎಲ್ ಡಿ ಇ ಡೀಮ್ಡ್ […]

ಮುಂಬರುವ ದಿನಗಳಲ್ಲಿ ನಿರ್ಮಾಣೋದ್ಯಮ ಗ್ರಾಮೀಣ ಭಾಗಕ್ಕೂ ವಿಸ್ತರಿಸಲಿದೆ- ಡಾ. ಅತುಲ ಆಯಿರೆ

ವಿಜಯಪುರ: ಮುಂಬರುವ ದಿನಗಳಲ್ಲಿ ದೇಶಾದ್ಯಂತ ನಗರ ಮತ್ತು ಗ್ರಾಮೀಣ ಎರಡೂ ಭಾಗಗಳಲ್ಲಿ ನಿರ್ಮಾಣೋದ್ಯಮ ವೇಗವಾಗಿ ಬೆಳವಣಿಗೆಯಾಗಲಿದೆ ಎಂದು ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ‌. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಅತುಲ್ ಆಯಿರೆ ಹೇಳಿದ್ದಾರೆ. ಅಟಲ್ ಯೋಜನೆಯಡಿ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಹಾಗೂ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಸಿವಿಲ್ […]

ಯುದ್ಧಭೂಮಿಯಿಂದ ಸುರಕ್ಷಿತವಾಗಿ ಬಸವ ನಾಡಿಗೆ ಮರಳಿದ ಕೊನೆಯ ನಾಲ್ಕು ವಿದ್ಯಾರ್ಥಿಗಳು- ಅಮನ್ ಮನೆಯಲ್ಲಿ ಸಂಭ್ರಮ

ವಿಜಯಪುರ: ಯುದ್ಧ ಪೀಡಿತ ಉಕ್ರೇನಿನಲ್ಲಿ ಸಿಲುಕಿದ್ದ ಬಸವ ನಾಡಿನ ಒಟ್ಟು 16 ವಿದ್ಯಾರ್ಥಿಗಳಲ್ಲಿ ಕೊನೆಯ ನಾಲ್ಕು ಜನ ವಿದ್ಯಾರ್ಥಿಗಳು ರಾತ್ರಿ ವಿಜಯಪುರ ತಲುಪಿದ್ದಾರೆ. ಸೋಮವಾರ ರಾತ್ರಿ ರೋಮೆನಿಯಾದಿಂದ ಹೊರಟಿದ್ದ ವಿಜಯಪುರ ನಗರದ ನಗರದ ಆದರ್ಶ ನಗರದ ಅಮನ ಧರ್ಮರಾಯ ಮಮದಾಪುರ, ಮಾನಸಾ ರೆಸಿಡೆನ್ಸಿಯ ಹರ್ಷ ವಿದ್ಯಾಧರ ನ್ಯಾಮಗೊಂಡ, ತಾಳಿಕೋಟೆಯ ಮಹ್ಮದ ಇಸ್ಮಾಯಿಲ್ ಉರ್ಫ್ ಅಫ್ತಾಬ್ ನಾಗೂರ ಮತ್ತು ವಿಜಯಪುರ ನಗರದ ಐಶ್ವರ್ಯ ನಗರದ ಕಾರ್ತಿಕ ಕಾಶೀನಾಥ ಇಟ್ಟಂಗಿಹಾಳ ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು.  ಬೆಂಗಳೂರಿನಿಂದ ಬೆಳಿಗ್ಗೆ ಹೊರಟ […]