Ukraine Students: ಪೋಷಕರಿಂದ ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಆಕ್ರೋ಼ಶ- ಯಾಕೆ ಗೊತ್ತಾ?
ವಿಜಯಪುರ: ರಷ್ಯಾ ಸಮರ ಸಾರಿದ ಹಿನ್ನೆಲೆಯಲ್ಲಿ ಉಕ್ರೇನಿನಲ್ಲಿ ಅಧ್ಯಯನ ಮಾಡುತ್ತಿದ್ದ ಭಾರತೀಯ ವೈದ್ಯ ವಿದ್ಯಾರ್ಥಿಗಳು ಈಗಾಗಾಲೇ ತಾಯ್ನಾಡಿಗೆ ಮರಳಿದ್ದಾರೆ. ಇವದನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ ಸರಕಾರ ನಡೆಸಿದ ಪ್ರಯತ್ನ ತಮಗೆಲ್ಲ ಗೊತ್ತೆ ಇದೆ. ಅಂದು ಅತಂತ್ರರಾಗಿ ಭಾರತಕ್ಕೆ ಬಂದ ಮೆಡಿಕಲ್ ವಿದ್ಯಾರ್ಥಿಗಳಿಗೆ ಬಸವ ನಾಡು ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಕೇಂದ್ರ ಅಧ್ಯಯನ ಮಾಡಿಕೊಡುವ ಮೂಲಕ ಈ ರೀತಿ ಸ್ಪಂದಿಸಿದ […]
India’s 1st A++ Grade Pharmacy Collage: ಬಿ ಎಲ್ ಡಿ ಇ ಫಾರ್ಮಸಿ ಕಾಲೇಜಿಗೆ ಹೆಮ್ಮೆಯ ಗರಿ
ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಸಂಗನಬಸವ ಫಾರ್ಮಸಿ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮೌಲ್ಯಾಂಕ ಮಂಡಳಿ(NAAC)ಯಿಂದ A++ ಗ್ರೇಡ್ ಮಾನ್ಯತೆ ದೊರೆತಿದೆ. ಈ ಕುರಿತು ಬಿ ಎಲ್ ಡಿ ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ವಿ. ಕುಲಕರ್ಣಿ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಜೂ. 17 ಮತ್ತು 18 ರಂದು ಎರಡು ದಿನಗಳ ಕಾಲ ಬಿ ಎಲ್ ಡಿ ಇ ಸಂಸ್ಥೆಯ ಸಂಗನಬಸವ ಫಾರ್ಮಸಿ ಕಾಲೇಜಿಗೆ ಭೇಟಿ ನೀಡಿದ ರಾಷ್ಟ್ರೀಯ […]
PM Bommayi: ಪ್ರಧಾನ ಮಂತ್ರಿಗಳಿಂದ ರೂ. 33000 ಕೋ. ವೆಚ್ಚದ ನಾನಾ ಯೋಜಗಳಿಗೆ ಚಾಲನೆ- ಯೋಜನೆಗಳು ಪೂರ್ಣಗೊಂಡ ಬಳಿಕ ರಾಜ್ಯದ ಜಿಡಿಪಿ ಶೇ. 2 ಹೆಚ್ಚಳ- ಸಿಎಂ ಬೊಮ್ಮಾಯಿ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿರುವ ರೂ. 33 ಸಾವಿರ ಕೋ. ವೆಚ್ಚದ ವಿವಿಧ ಯೋಜನೆಗಳು ಪೂರ್ಣಗೊಂಡಾಗ ಕರ್ನಾಕಟದ ಜಿಡಿಪಿ ಶೇ 2 ರಷ್ಟು ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ- ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಹೊಸ ರೈಲು ಸೇವೆ, ಯಲಹಂಕ- ಪೆನುಕೊಂಡ ಜೋಡಿ ರೈಲು ಮಾರ್ಗ ಉದ್ಘಾಟನೆ […]
Rajyasabha Election: ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿ ತಂತ್ರಗಾರಿಕೆ ಶ್ಲಾಘಿಸಿದ ಪ್ರಧಾನಿ ಮೋದಿ, ನಡ್ಡಾ, ಅಮಿತ ಶಾ
ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ವಿಜೆಪಿಯ ಮೂರು ರಾಜ್ಯಸಭೆಗೆ ಕಳುಹಿಸುವಲ್ಲಿ ತಾವು ಪಟ್ಟ ಪ್ರಯತ್ನ ಅಮೂಲ್ಯವಾದದ್ದು ಕರ್ನಾಟಕ ರಾಜ್ಯದ ಈ ಕೊಡುಗೆ ಇನ್ನಷ್ಟು ಅತ್ಯುತ್ತಮವಾಗಿ ಕೆಲಸ ಮಾಡುವಂತಾಗಲಿ ಎಂದು ಪ್ರಧಾನಿ ಮೋದಿ ಅವರು ಬೊಮ್ಮಾಯಿ ಅವರನ್ನು ಪ್ರೋತ್ಸಾಹಿಸಿ, ಶ್ಲಾಘಿಸಿದರು. ಜೆ. ಪಿ. ನಡ್ಡಾ […]
Shrishail Attacj: ಸುಕ್ಷೇತ್ರ ಶ್ರೀಶೈಲದಲ್ಲಿ ವಿಜಯಪುರ ಸರಕಾರಿ ಬಸ್ ಚಾಲಕನ ಮೇಲೆ ಹಲ್ಲೆ ಬಸ್ಸಿನ ಗಾಜು ಜಖಂ
ವಿಜಯಪುರ: ಯುಗಾದಿ(Ugadi) ಸಂದರ್ಭದಲ್ಲಿ(Time) ಕರ್ನಾಟಕದ(Karnataja)ನಾನಾ ವಾಹನಗಳು(Vehicles) ಮತ್ತು ಕನ್ನಡಿಗರ(Kanbadigas) ಮೇಲೆ ಹಲ್ಲೆ ನಡೆದಿದ್ದ ಆಂಧ್ರ ಪ್ರದೇಶದ ಶ್ರೀಶೈಲಂ ನಲ್ಲಿ ಮತ್ತೆ ಇಂಥದ್ದೆ ಘಟನೆ ನಡೆದಿದೆ. ಶ್ರೀಶೈಲಂ ನಲ್ಲಿ ಮೊಕ್ಕಾಂ ಗೆ ತೆರಳಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರಕ್ಕೆ ಸೇರಿದ ಬಸ್ಸಿನ ಮೇಲೆ ರಾತ್ರಿ ವೇಳೆ ಕಲ್ಲು ತೂರಿರುವ ದುಷ್ಕರ್ಮಿಗಳು ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ಇವರು ಗಾಯಗೊಂಡಿದ್ದಾರೆ. ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಕರ್ನಾಟಕ ಅದರಲ್ಲೂ ಉತ್ತರ ಕರ್ನಾಟಕದ ಬಹುತೇಕ ಜನರ ಆರಾಧ್ಯ ದೈವವಾಗಿದ್ದು, ಅಲ್ಲಿಗೆ […]
ಪ್ರಧಾನಿಗೆ ಪತ್ರ ಬರೆದ ಎಂ. ಬಿ. ಪಾಟೀಲ-ಉಕ್ರೇನಿನಿಂದ ಮರಳಿರುವ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹ
ವಿಜಯಪುರ: ಯುದ್ಧಪೀಡಿತ(War Hit) ಉಕ್ರೇನಿನಿಂದ(Ukraine) ಸ್ವದೇಶಕ್ಕೆ ಹಿಂತಿರುಗಿರುವ(Returned) ವೈದ್ಯಕೀಯ ವಿದ್ಯಾರ್ಥಿಗಳMedical Students) ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ(Prime Minister Narendra Midi) ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಅವರು ಪತ್ರ ಬರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಯುದ್ಧ ಪೀಡಿತ ಉಕ್ರೇನಿನಿಂದ ಸ್ವದೇಶಕ್ಕೆ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ […]
ರಾಜ್ಯದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ
ನವದೆಹಲಿ: ಪ್ರಧಾನ ಮಂತ್ರಿಗಳು(Prime Minister) ಎಲ್ಲರಿಗೂ ಒಂದೊಂದು ಟಾಸ್ಕ್(Task) ನೀಡಿದ್ದು ರಾಜ್ಯಗಳಲ್ಲಿ 75 ಕೆರೆಕಟ್ಟೆಗಳನ್ನು(Tanks) ಅಭಿವೃದ್ಧಿಗೊಳಿಸಲು(Development) ಸೂಚನೆ ನೀಡಿದ್ದಾರೆ. ಕೋಲಾರದಲ್ಲಿ(Kolar) ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ ಬಿಜೆಪಿ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ […]
ಹಿಜಾಬ್ ಪ್ರಕರಣ: ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ಹೈಕೋರ್ಟ್ ಆದೇಶ ಪಾಲಿಸಬೇಕು- ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಹೈಕೋರ್ಟ್(High Court) ತ್ರಿಸದಸ್ಯ ಪೀಠ(Three Judges Bench) ವಸ್ತ್ರಸಂಹಿತೆ(Dress Code) ಪ್ರಕರಣದ(Case) ಕುರಿತು ತೀರ್ಪು(Judgement) ಪ್ರಕಟಿಸಿದೆ. ಸಮವಸ್ತ್ರವನ್ನು ಎತ್ತಿ ಹಿಡಿದಿದೆ ಮತ್ತು ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ(Not Relilegious Practice) ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇದು ನಮ್ಮ ಮಕ್ಕಳ ಭವಿಷ್ಯ ಹಾಗೂ ಶಿಕ್ಷಣದ ಪ್ರಶ್ನೆ. ಮಕ್ಕಳಿಗೆ ವಿದ್ಯೆಗಿಂತ ಮುಖ್ಯವಾದುದ್ದು ಬೇರೊಂದಿಲ್ಲ. ಹೀಗಾಗಿ […]
ದೇಶದಲ್ಲಿ ದ್ವಿಪಕ್ಷ ಪದ್ಧತಿ ಜಾರಿಗೆ ಆಗ್ರಹ: 1500 ಕಿಮೀ ಪಾದಯಾತ್ರೆ ಆರಂಭಿಸಿದ ಬಸವ ನಾಡಿನ 63 ವರ್ಷದ ಹಿರಿಯ ಮುತ್ಸದ್ದಿ
ವಿಜಯಪುರ: ದೇಶದ ರಾಜಕೀಯ ವ್ಯವಸ್ಛೆಯಲ್ಲಿ(National Political System) ಕೇವಲ ಎರಡು ರಾಜಕೀಯ ಪಕ್ಷಗಳು(Dual Party) ಅಂದರೆ ದ್ವಿಪಕ್ಷ ಪದ್ಧತಿ ಜಾರಿ ಮಾಡಬೇಕು ಎಂದು ಆಗ್ರಹಿಸಿ(Demand) ರಾಷ್ಟ್ರಪತಿ(President) ಮತ್ತು ಪ್ರಧಾನಿಗಳನ್ನು(Prime Minister) ಭೇಟಿ ಮಾಡಿ ಒತ್ತಾಯಿಸಲು ಬಸವ ನಾಡಿನ 63 ವರ್ಷದ ಹಿರಿಯ ಧುರೀಣರೊಬ್ಬರು ಪಾದಯಾತ್ರೆ(Padayatre) ಆರಂಭಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಬಿ. ಕೆ. ಗ್ರಾಮದಿಂದ ಆರಂಭವಾದ ಈ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸ್ವತಃ ಶ್ರೀಶೈಲ ಜಗದ್ಗುರುಗಳು, ಶಾಸಕ ಯಶವಂತರಾಯಗೌಡ ಪಾಟೀಲ, ಸಂಸದ ರಮೇಶ […]
ಉಕ್ರೇನ್ ಯುದ್ಧದ ಕಾರ್ಮೋಡದಿಂದ ಬಚಾವಾಗಿ ಬಂದ ಬಸವ ನಾಡಿನ ವಿದ್ಯಾರ್ಥಿನಿ ಸ್ನೇಹಾ ಪಾಟೀಲ
ವಿಜಯಪುರ: ಬಸವ ನಾಡು ವಿಜಯಪುರದ ವಿದ್ಯಾರ್ಥಿನಿಯೊಬ್ಬಳು ಉಕ್ರೇನ್ ಯುದ್ಧದ ಕಾರ್ಮೋಡದಿಂದ ಬಚಾವಾಗಿ ಬಂದು ತಾಯ್ನಾಡು ಸೇರಿದ್ದಾಳೆ. ಉಕ್ರೇನ್ ವಿರುದ್ಧ ರಷ್ಯಾ ಸಾರಿರುವ ಯುದ್ಧ ಇಡೀ ಜಗತ್ತಿನ್ನು ಆತಂಕಕ್ಕೆ ದೂಡಿದೆ. ಈ ಮಧ್ಯೆ ಉಕ್ರೇನ್ ನಲ್ಲಿ ಸಿಲುಕಿರುವ ವೈದ್ಯಕೀಯ ವಿದ್ಯಾರ್ಥಿಗಳ ಗೋಳು ಹೇಳತೀರದಾಗಿದೆ. ಇಂಥ ಸಂಕಷ್ಟಗಳ ಮಧ್ಯೆ ಎಂಬಿಬಿಎಸ್ ಕಲಿಯಲು ಉಕ್ರೇನಿಗೆ ತೆರಳಿದ್ದ ಬಸವ ನಾಡಿನ ವಿದ್ಯಾರ್ಥಿನಿ ಸ್ನೇಹಾ ಪಾಟೀಲ ಸುರಕ್ಷಿತವಾಗಿ ವಿಜಯಪುರಕ್ಜೆ ವಾಪಸ್ಸಾಗಿದ್ದು, ಉಕ್ರೇನಿನಲ್ಲಿ ಎದುರಿಸಿದ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾಳೆ. ವಿಜಯಪುರ ನಗರದ ಐಶ್ವರ್ಯ ನಗರ ನಿವಾಸಿ ಸ್ನೇಹಾ […]