ರಾಜ್ಯದ ಅರ್ಥವ್ಯವಸ್ಥೆಯ ಕುರಿತು ಮುಖ್ಯಮಂತ್ರಿ ಎಸ್. ಸಿದ್ಧಾರಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿದ ಪ್ರಮುಖ ಅಂಶಗಳು

ವಿಜಯಪುರ: ರಾಜ್ಯದ ಅರ್ಥ ವ್ಯವಸ್ಥೆಯ ಕುರಿತು ಕೂಡ ಸಿಎಂ ಎಸ್. ಸಿದ್ಧರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ.  ಅರ್ಥ ವ್ಯವಸ್ಥೆಯ ಕುರಿತು ಪ್ರಸ್ತಾಪಿಸಿರುವ ಅಂಶಗಳು ಇಂತಿವೆ. ರಾಜ್ಯದ ಅರ್ಥವ್ಯವಸ್ಥೆ 24. ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೇಂದ್ರ ಸಾಂಖ್ಯಿಕ ಕಛೇರಿಯು ಬಿಡುಗಡೆ ಮಾಡಿರುವ ಮುಂಗಡ ಅಂದಾಜುಗಳ ಪ್ರಕಾರ ರಾಜ್ಯದ ಜಿ.ಎಸ್.ಡಿ.ಪಿ ಯು 2022-23ರಲ್ಲಿ ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ. 2021-22 ರಲ್ಲಿ ರಾಜ್ಯದ ಜಿ.ಎಸ್.ಡಿ.ಪಿ ಬೆಳವಣಿಗೆಯು ಶೇ.11 ರಷ್ಟು ದಾಖಲಾಗಿತ್ತು. 2022-23ರ ವಲಯವಾರು ಬೆಳವಣಿಗೆಯನ್ನು […]

ಬಸವನಾಡಿನಲ್ಲಿ ನಡುರಾತ್ರಿ ವೇಳೆ ಭೂಕಂಪನ- ಎಲ್ಲಿ? ಎಷ್ಟು ಪ್ರಮಾಣ? ಇಲ್ಲಿದೆ ಮಾಹಿತಿ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ನಸುಕಿನ ಜಾವ 1.38 ಗಂಟೆಗೆ ಭೂಕಂಪನ ಉಂಟಾಗಿದೆ. ಮಧ್ಯರಾತ್ರಿಯಾಗಿದ್ದರಿಂದ ಬಹುತೇಕರಿಗೆ ಇದರ ಅನುಭವವಾಗಿಲ್ಲ. ಆದರೆ, ಹಲವರಿಗೆ ಭೂಮಿಯೊಳಗಿಂದ ಶಬ್ದ ಕೇಳಿ ಬಂದಿದೆ. ಮಂಚದ ಮೇಲೆ ಮಲಗಿದ್ದವರಿಗೆ ಕಂಪನದ ಅನುಭವವಾಗಿದೆ. ಮಂಚ ಅಲುಗಾಡಿದ ಅನುಭವ ಆಗಿದೆ. ನೆಲದ ಮೇಲೆ ಮಲಗಿದ್ದವರಿಗೆ ಭೂಮಿಯ ಒಳಗಡೆಯಿಂದ ಶಬ್ದ ಕೇಳಿ ಬಂದಿದ್ದು, ಕಂಪನದ ಅನುಭವೂ ಕೂಡ ಉಂಟಾಗಿದೆ. ವಿಜಯಪುರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ. ಆದರ್ಶ ನಗರ, ಐಶ್ವರ್ಯ ನಗರ, ಆನಂದ ನಗರ, ಗಚ್ಚಿನಕಟ್ಟಿ […]

ಬ್ರಾಂಡ್ ಬೆಂಗಳೂರು ನಿರ್ಮಾಣಕ್ಕೆ ನಾಗರಿಕ ಸಮಾಜ ಸಂಸ್ಥೆಗಳಿಂದ ಹರಿದು ಬಂದ ಸಲಹೆ ಸೂಚನೆಗಳು ಏನು ಗೊತ್ತಾ?

ಬೆಂಗಳೂರು: ನಗರದ ಸಮಗ್ರ ಅಭಿವೃದ್ಧಿ ಕುರಿತು ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನಕ್ಕೆ ಸಾಕಷ್ಟು ಸಲಹೆ ಸೂಚನೆಗಳು ಹರಿದು ಬಂದಿದೆ. ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನರಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್‌ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಹೀಗೆ ೭ ವಿಭಾಗದಲ್ಲಿ ಬದಲಾವಣೆ ತರುವ ಉದ್ದೇಶದಿಂದ ನಾಗರಿಕರಿಂದಲೇ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಸರ್ಕಾರ ಮುಂದಾಗಿತ್ತು, ಈ ಹಿನ್ನೆಲೆಯಲ್ಲಿ ಕ್ರೈಮೇಟ್‌ ರೈಸ್‌ ಅಲೈಯನ್ಸ್‌ ಸಂಸ್ಥೆ, ಸೆಂಟರ್ ಫಾರ್ ಸ್ಟಡಿ ಆಫ್ ಸೈನ್ಸ್, ಟೆಕ್ನಾಲಜಿ […]

ಲೋಕಾಯುಕ್ತರ ದಾಳಿ- ಬೆಳ್ಳಂಬೆಳಿಗ್ಗೆ ಭ್ರಷ್ಟ್ರ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು

ವಿಜಯಪುರ: ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ನಿವಾಸಗಳ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳು ಅಕ್ರಮ ಆಸ್ತಿಪಾಸ್ತಿ ಕುರಿತು ತನಿಖೆ ಕೈಗೊಂಡಿದ್ದಾರೆ. ಬಸವನ ಬಾಗೇವಾಡಿ ಲೋಕೋಪಯೋಗಿ ಇಲಾಖೆ ಪ್ರಭಾರಿ ಎಇಇ ಭೀಮನಗೌಡ ಬಿರಾದಾರ ನಿವಾಸದ ಮೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ವಿಜಯಪುರ ನಗರದ ಆರ್. ಟಿ. ಓ ಕಚೇರಿ ಹಿಂಬದಿಯಲ್ಲಿರುವ ಇವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು […]

ಸಿಎಂ ಎಸ್. ಸಿದ್ಧರಾಮಯ್ಯ ಭೇಟಿ ಮಾಡಿ ಯುವನಿಧಿ ಯೋಜನೆ ಎಲ್ಲ ನಿರುದ್ಯೋಗಿಗಳಿಗೆ ವಿಸ್ತರಿಸಲು ಆಗ್ರಹಿಸಿದ ಎಐಡಿವೈಓ ನಿಯೋಗ

ಬೆಂಗಳೂರು: ರಾಜ್ಯ ಸರಕಾರದ ಯುವನಿಧಿನ ಯೋಜನೆಯನ್ನು ಎಲ್ಲ ನಿರುದ್ಯೋಗಿಗಳಿಗೆ ವಿಸ್ತರಿಸುವಂತೆ ಆಗ್ರಹಿಸಿ ಎಐಡಿವೈಓ ಮುಖಂಡರ ನಿಯೋಗ ಸಿಎಂ ಎಸ್. ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಜೂ. 26 ಎಐಡಿವೈಓ ಸಂಸ್ಥಾಪನೆ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಸಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಜಿ. ಶಶಿಕುಮಾರ ನೇತೃತ್ವದ ನಿಯೋಗ ಸಿಎಂ ಭೇಟಿ ಮಾಡಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ನಿರುದ್ಯೋಗಿಗಳ ಸಮಸ್ಯೆಗೆ ಸ್ಪಂದಿಸಲು ರಾಜ್ಯ ಸರಕಾರ ಯುವನಿಧಿ ಗ್ಯಾರಂಟಿ ಸ್ಕೀಂ ಘೋಷಿಸಿರುದ್ದು ಸ್ವಾಗತಾರ್ಹವಾಗಿದೆ.   ಹಲವ […]

ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿ ಹಾಕಿದ ಆರೋಪ- ಬಂಕ್ ಮಾಲಿಕರ ವಿರುದ್ಧ ಕಠಿಣ ಕ್ರಮಕ್ಕೆ ಸಚಿವರ ಸೂಚನೆ- ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ವಿಜಯಪುರ: ಡೀಸೆಲ್ ಬಾಕಿ ಹಣ ನೀಡಿಲ್ಲ ಎಂಬ ಆರೋಪದಡಿ ಪೆಟ್ರೋಲ್ ಬಂಕ್ ಮಾಲಿಕರು ವ್ಯಕ್ತಿಯೊಬ್ಬನನ್ನು ಸುಮಾರು 12 ದಿನಗಳಿಂದ ಬಂಕಿನಲ್ಲಿ ಅರೆಬೆತ್ತಲೆಯಾಗಿ ಕೂಡಿ ಹಾಕಿದ ಆರೋಪ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕೇಳಿ ಬಂದಿದೆ. ಈ ಕುರಿತು ಮಾಧ್ಯಮಗಳ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ಅವರಿಗೆ ಕರೆ ಮಾಡಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಕಂದಾಯ ಮತ್ತು […]

ವರುಣನ ಕೃಪೆಗಾಗಿ ಸ್ಮಶಾನದಲ್ಲಿರುವ ಗೋರಿಗಳಿಗೆ ನೀರು ಹಾಕಿ ಪ್ರಾರ್ಥಿಸಿದ ಕಲಕೇರಿ ಜನ

ವಿಜಯಪುರ: ಮುಂಗಾರು ಹಂಗಾಮು ಆರಂಭವಾಗಿ ಜೂನ್ ತಿಂಗಳು ಮುಗಿಯುತ್ತ ಬಂದರೂ ಮೇಘರಾಜ ಮಳೆ ಸುರಿಸುತ್ತಿಲ್ಲ.  ವರಣನ ದೇವನ ಕೃಪೆಗಾಗಿ ಜನರು ಹಾತೊರಯುತ್ತಿದ್ದಾರೆ.  ಅದೇ ರೀತಿ ರಾಜ್ಯದಲ್ಲಿ ದೇವೇಂದ್ರ ಮಳೆ ಸುರಿಸಲಿ ಎಂದು ಜನರು ದೇವರ ಪೂಜೆ, ಶಿವಲಿಂಗಕ್ಕೆ ಜಲಪೂಜೆ, ಕತ್ತೆಗಳ ಮದುವೆ, ಕಪ್ಪೆಗಳ ಮದುವೆ, ಮಕ್ಕಳ ಸಾಂಕೇತಿಕ ಮದುವೆ ಮಾಡುವುದು ತಾವೆಲ್ಲರೂ ಕೇಳಿರ್ತೀರಿ ಮತ್ತು ನೋಡಿರ್ತೀರಿ.  ಆದರೆ, ಐತಿಹಾಸಿಕ ವಿಜಯಪುರ ಜಿಲ್ಲೆಯಲ್ಲಿ ಮಳೆಗಾಗಿ ಜನರು ವಿಚಿತ್ರ ಆಚರಣೆ ನಡೆಸಿದ ಘಟನೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.  […]

ಮಹಾರಾಷ್ಟ್ರದಿಂದ 3 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಲು ಕೆಡಿಪಿ ಸಭೆಯಲ್ಲಿ ನಿರ್ಣಯ

ವಿಜಯಪುರ: ಜಿಲ್ಲೆಯಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಕೋಯ್ನಾ ಜಲಾಷಯದಿಂದ 3 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸರಕಾರದಕ್ಕೆ ಮನವಿ ಮಾಡಲು ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.  ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕುಡಿಯುವ ನೀರಿನ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.  ಈಗಾಗಲೇ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಕೇವಲ ಶೇ. 1 ರಷ್ಟು ಮಾತ್ರ ಬಿತ್ತನೆಯಾಗಿದೆ.  ಅಲ್ಲದೇ, ಬಹುತೇಕ ಕೆರೆಗಳು ಬತ್ತಿದ್ದು, […]

ಮಹಿಳೆಯರ ಶಕ್ತಿ- ಮುರಿದು ಕೈಗೆ ಬಂದ ಬಸ್ ಬಾಗಿಲು- ಪೆಚ್ಚು ಮೋರೆ ಹಾಕಿ ನಿಂತ ಕಂಡಕ್ಟರ್

ಚಾಮರಾಜನಗರ: ಉಚಿತವಾಗಿ ಪ್ರಯಾಣಿಸಲು ಬಸ್ಸು ಹತ್ತುವಾಗ ಮಹಿಳೆಯರು ಶಕ್ತಿ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಬಸ್ ಬಾಗಿಲು ಮುರಿದು ಕೈಗೆ ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಬಸ್ ನಿಲ್ದಾಣದಲ್ಲಿ ನಡೆದಿದೆ.  ರಾಜ್ಯ ಸರಕಾರ ಬಸ್ಸಿನಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸಲು ಶಕ್ತಿ ಯೋಜನೆ ಘೋಷಿಸಿದ್ದು, ಈಗ ಮಹಿಳೆಯರು ಹೆಚ್ಚು ಪ್ರಯಾಣ ಮತ್ತು ಪ್ರವಾಸ ಆರಂಭಿಸಿದ್ದಾರೆ.  ಈ ಯೋಜನೆ ಮಹಿಳೆಯರ ಪಾಲಿಗೆ ವರದಾನವಾಗಿದೆ.  ಆದರೆ, ಈ ಯೋಜನೆ ಜಾರಿಯಿಂದಾಗಿ ಪ್ರತಿದಿನ ಒಂದಿಲ್ಲೊಂದು ಪ್ರಸಂಗಗಳು ನಗೆ ಮತ್ತು ಅಚ್ಚರಿ ತರಿಸುತ್ತಿವೆ. ಇಂಥದ್ದೆ […]

ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ನೇತೃತ್ವದಲ್ಲಿ ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ ಪತ್ರಕರ್ತರು- ನಾನಾ ಬೇಡಿಕೆ ಈಡೇರಿಸಲು ಮನವಿ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕಾನಿಪ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ರೂ. 500 ಕೋ. ಅನುದಾನವನ್ನು ಮೀಸಲಿಡುವುದಾಗಿ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.  ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ,  ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು, ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ […]