ಧರ್ಮದ ಕುರಿತು ಸಂಘ ಪರಿವಾರ, ಬಿಜೆಪಿಯವರು ನೀಡುವ ಪ್ರಚೋದನೆಗೆ ಒಳಗಾಗಬಾರದು ಎಂದು ಅಲ್ಪಸಂಖ್ಯಾತರಿಗೆ ಕರೆ ನೀಡಿದ ಎಸ್. ಎಂ‌. ಪಾಟೀಲ ಗಣಿಹಾರ

ವಿಜಯಪುರ: ಧರ್ಮದ ವಿಚಾರದಲ್ಲಿ(Religion Issue) ಸಂಘ ಪರಿವಾರ(Sangha Pariwar) ಮತ್ತು ಬಿಜೆಪಿಯವರು ನೀಡುವ ಪ್ರಚೋದನೆಗೆ(Provocation) ಒಳಗಾಗಬಾರದು ಎಂದು ಕೆಪಿಸಿಸಿ ವಕ್ತಾರ ಮತ್ತು ಅಲ್ಪಸಂಖ್ಯಾತರ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ(S M Patil Ganihar) ಮುಸ್ಲಿನರಿಗೆ ಮನವಿ ಮಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯ ಮುಗಿಯುವವರೆಗೆ ಸಂಘ ಪರಿವಾರ ಮತ್ತು ಬಿಜೆಪಿ ಮುಸ್ಲಿಮರನ್ನು ಪ್ರಚೋದಿಸಲಿವೆ. ಈ ಹಿನ್ನೆಲೆಯಲ್ಲಿ ಯಾರೂ ಪ್ರಚೋದನೆಗೆ ಒಳಗಾಗಬಾರದು. ಸಂವಿಧಾನದ ಮೇಲೆ ವಿಶ್ವಾಸವಿಟ್ಟು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. […]

ಈ ಸಲ ಪಠ್ಯಕ್ರಮ ಸ್ವಲ್ಪ ಮಾಡಿಫೈ ಮಾಡುತ್ತೇವೆ- ಬದಲಾಯಿಸಲ್ಲ ಎಂದ ಶಿಕ್ಷಣ ಸಚಿವ ಬಿ. ಸಿ. ನಾಗೇಶ

ವಿಜಯಪುರ: ಈ ಬಾರಿ ಪಠ್ಯಕ್ರಮದಲ್ಲಿ(Syllabus) ಸ್ವಲ್ಪ ಮಾಡಿಫೈ(Modify) ಮಾಡುತ್ತೇವೆ.  ಬದಲಾವಣೆ ಮಾಡಲ್ಲ(No Change) ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ. ನಾಗೇಶ(Educaiton Minister B C Nagesh) ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಪಠ್ಯಕ್ರಮದಲ್ಲಿ ನೈತಿಕ ಶಿಕ್ಷಣವನ್ನು ಹೆಚ್ಚಿಸಬೇಕು ಎಂಬ ವಿಚಾರ ಇದೆ.  ಈ ಹಿಂದೆ ಶಾಲೆಗಳಲ್ಲಿ ನೈತಿಕ ಶಿಕ್ಷಣದ ತರಗತಿಗಳು ನಡೆಯುತ್ತಿದ್ದವು.  ರಾಮಾಯಣ, ಮಹಾಭಾರತ, ಮಹಾತ್ಮಾ ಗಾಂಧಿ ಅವರ ಬಗ್ಗೆ ಪಾಠಗಳನ್ನು ಹೇಳಿಕೊಡಲಾಗುತ್ತಿತ್ತು.  […]

ಎಸ್ ಎಸ್ ಎಲ್ ಸಿ ಪರೀಕ್ಷೆ: ಮೇ 2ನೇ ವಾರ ಫಲಿತಾಂಶ- ಜೂನ ಕೊನೆಯ ವಾರ ಪೂರಕ ಪರೀಕ್ಷೆ- ಬಿ. ಸಿ. ನಾಗೇಶ.

ವಿಜಯಪುರ: ಈಗ ಮುಕ್ತಾಯವಾಗಿರುವ ಎಸ್‌ ಎಸ್ ಎಲ್‌ ಸಿ(SSLC) ಪರೀಕ್ಷೆ(Exam) ಫಲಿತಾಂಶ(Result) ಮೇ 2ನೇ ವಾರದಲ್ಲಿ(2ನೇ ವಾರ) ಪ್ರಕಟವಾಗಲಿದೆ.  ಅಲ್ಲದೇ, ಜೂನ್ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ. ನಾಗೇಶ(Education Minister B C Nagesh) ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಸುಸೂತ್ರವಾಗಿ ಮುಗಿದಿದ್ದು, ಮೇ 2ನೇ ವಾರ ಫಲಿತಾಂಶ ಪ್ರಕಟವಾಗಲಿದೆ.  ಜೂನ್ ಕೊನೆಯ ವಾರ ಪೂರಕ […]

ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಲೆಯೇರಿಕೆಗೆ(Price Hike) ಸಂಬಂಧಿಸಿದಂತೆ ಕಾಂಗ್ರೆಸ್ಸಿಗೆ(Congress) ಪ್ರತಿಭಟನೆ(Protest) ಮಾಡುವ ನೈತಿಕ ಹಕ್ಕಿಲ್ಲ(Moral Right). ದೇಶದಲ್ಲಿ ಅತೀ ಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ಸಿನದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿChief Minister Basavaraj Bommayi) ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಪಿಎಫ್ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು, ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು. ಮುಸ್ಕಾನ್ […]

ಚಂದ್ರಕಾಂತ ನಂದರೆಡ್ಡಿಇಂಡಿ ನೂತನ ಡಿವೈಎಸ್ಪಿ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ(District) ಇಂಡಿ(Indi) ನೂತನ ಡಿವೈಎಸ್ಪಿಯಾಗಿ(New DySP) ಚಂದ್ರಕಾಂತ ನಂದರೆಡ್ಡಿChandrakant Nandareddy) ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಇತ್ತೀಚೆಗಷ್ಟೇ ಉತ್ತಮ ಸೇವೆಗಾಗಿ ಸಿಎಂ ಪದಕ ಪಡೆದಿರುವ ಅವರು ಸಧ್ಯಕ್ಕೆ ಬಾಗಲಕೋಟೆ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಮುಂಚೆ ಕೂಡ ಚಂದ್ರಕಾಂತ ದೇವರೆಡ್ಡಿ ಹಲವಾರು ವರ್ಷ ವಿಜಯಪುರ ಜಿಲ್ಲಿಯಲ್ಲಿ ನಾನಾ ಹುದ್ದೆಗಳು ಮತ್ತು ನಾನಾ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಈಗ ಚಂದ್ರಕಾಂತ ನಂದರೆಡ್ಡಿ ಭೀಮಾ ತೀರದ ವ್ಯಾಪ್ತಿಯನ್ನು ಹೊಂದಿರುವ ಇಂಡಿ ಡಿವೈಎಸ್ಪಿಯಾಗಿ ಬರುತ್ತಿದ್ದು, ಶೀಘ್ರದಲ್ಲಿ ನೂತನ‌ […]

ರಾಯಚೂರು ಜಿಲ್ಲೆಯಲ್ಲಿ 10ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ- ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿ ಡಿಬಾರ, ಕೇಸ್ ದಾಖಲು, ಹಲವರಿಗೆ ಶಿಕ್ಷೆ

ವಿಜಯಪುರ: ರಾಯಚೂರು+Raichur) ಜಿಲ್ಲೆಯಲ್ಲಿ(District) ಬುಧವಾರ(Wednesday) ಸಮಾಜ ವಿಜ್ಞಾನ(Social Science) ಪ್ರಶ್ನೆ ಪತ್ರಿಕೆ(Question Paper) ಸೋರಿಕೆಯಾಗಿತ್ತು.  ಈಗ ಅದರ ಲಿಂಕ್ ವಿಜಯಪುರ ಜಿಲ್ಲೆಯಲ್ಲಿ ಪತ್ತೆಯಾಯ್ತು.  ಹೌದು.  ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಲಾಗಿದ್ದು, ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ಬುಧವಾರ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಮೊಲೈಲ್ ವಾಟ್ಸಾಪ್ […]

ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ. 2.75 ರಷ್ಟು ಹೆಚ್ಚಳ- ಸಿಎಂ ಬಸವರಾಜ ಬೊಮ್ಮಾಯಿ ಆದೇಶ

ಬೆಂಗಳೂರು: ರಾಜ್ಯ(State) ಸರಕಾರಿ(Government) ನೌಕರರಿಗೆ(Employees) ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ(Dearness) ಭತ್ಯೆಯನ್ನು(Allowance) ಶೇ. 2.75 ರಷ್ಟು ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಇದಕ್ಕಾಗಿ ಸರಕಾರ ರೂ. 1447 ಕೋ. ವಾರ್ಷಿಕ ವೆಚ್ಚ ಭರಿಸಲಿದೆ.  ಈ ಸಂಬಂಧ ಸರಕಾರಿ ಆದೇಶ ಹೊರಡಿಸಲಾಗಿದೆ.

3ನೇ ಬಾರಿ ಶಾಸಕರಾದರೂ ತಂದೆಯೊಡನೆ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸಿದ ಜನಪ್ರತಿನಿಧಿ

ಮಹೇಶ ವಿ. ಶಟಗಾರ ವಿಜಯಪುರ: ಇದು ಜನಪ್ರತಿನಿಧಿಯೊಬ್ಬರು(MLA) ಅಧಿಕಾರದಲ್ಲಿದ್ದರೂ(Power) ಮರೆಯದ ಸರಳತೆಗೆ(implicity) ಸಾಕ್ಷಿಯಾದ ಪ್ರಸಂಗ. ಈಗ ಜಿ. ಪಂ. ಸದಸ್ಯ, ಕಾರ್ಪೋರೇಟ್ ಮೇಂಬರ್ ಆದರೂ ದೂರದ ಊರು ಬಿಡಲಿ ಸಮಪದ ಕೆಲಸಗಳಿಗೂ ಹಲವಾರು ಜನ ಕಾರುಗಳಲ್ಲಿ(Cars)ತಿರುಗಾಡುತ್ತಾರೆ. ಆದರೆ, ಈ ಸ್ಟೋರಿ(Story) ಅದೆಲ್ಲಕ್ಕಿಂತ ಭಿನ್ನವಾಗಿದೆ. ಇವರು ಮೂರನೇ ಬಾರಿ ಶಾಸಕರಾಗಿದ್ದಾರೆ. ಮತಕ್ಷೇತ್ರದಲ್ಲಿ ಕಾರಿನಲ್ಲಿ ತಿರುಗಾಡುತ್ತಾರೆ. ಅದು ಅನಿವಾರ್ಯವೂ ಹೌದು. ಆದರೆ, ದೂರದ ಬೆಂಗಳೂರಿಗೆ ಮಾತ್ರ ಇವರು ಪ್ರಯಾಣ ಮಾಡುವುದು ಸರಕಾರಿ ಬಸ್ಸಿನಲ್ಲಿ. ಈಗ 84 ವರ್ಷದ ಇಳಿ ವಯಸ್ಸಿನ […]

ಅಬಕಾರಿ ಅಧಿಕಾರಿಗಳ ಧಾಳಿ- ರೂ. 4 ಲಕ್ಷ ಮೌಲ್ಯದ ಮಾದಕ ವಸ್ತುಗಳ ವಶ- ಓರ್ವನ ಬಂಧನ

ಬೆಂಗಳೂರು: ಬೆಂಗಳೂರಿನ(Bengaluru) ಮಹದೇವಪುರ(Mahadevapura) ಅಬಕಾರಿ(Excise) ಪೊಲೀಸರು(Police) ಮಾದಕ(Drugs) ವಸ್ತುಗಳನ್ನು ವಶಪಡಿಸಿಕೊಂಡಿದ್ದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಬಕಾರಿ ಇಲಾಖೆ ಜಂಟಿ ಆಯುಕ್ತ ಜೆ. ಗಿರಿ, ಉಪಆಯುಕ್ತ ಬಸವರಾಜ ಸಂದಿಗವಾ ಅವರ ಮಾರ್ಗದರ್ಶನದಲ್ಲಿ ಮಹದೇವಪುರ ಅಬಕಾರಿ ಇನ್ಸಪೆಕ್ಟರ್ ಎ. ಎ. ಮುಜಾವರ ನೇತೃತ್ವದಲ್ಲಿ ಖಚಿತ ಮಾಹಿತಿಯ ಮೇರೆಗೆ ಧಾಳಿ ನಡೆಸಲಾಗಿದೆ.  ಓಲ್ಡ್ ಮದ್ರಾಸ್ ರಸ್ತೆಯ ಕೆ. ಆರ್. ಪುರಂ ಮಾರುಕಟ್ಟೆ ಹತ್ತಿರ ಕೇರಳ ಮೂಲದ ರೇನೆಟ್ ಜಾರ್ಜ್ ಅಬ್ರಹಾಂ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು.  ಅಲ್ಲದೇ, ಆತ ಮಾರಾಟಕ್ಕಾಗಿ ತಂದಿದ್ದ 46.50 […]

ಬಸವ ನಾಡಿನಲ್ಲಿ ಮತ್ತೆ ಕಂಪಿಸಿದ ಭೂಮಿ- ಎಲ್ಲಿ? ಎಷ್ಟು ತೀವ್ರತೆ? ಯಾವಾಗ ಗೊತ್ತಾ?

ವಿಜಯಪುರ: ಬಸವ(Basava) (ನಾಡು) ವಿಜಯಪುರ(vijayapura) ಜಿಲ್ಲೆಯಲ್ಲಿ(District) ಮತ್ತೆ ಲಘು(Mild) ಭೂಕಂಪದ(Earthquake) ಅನುಭವವಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಇದರ ಅನುಭವವಾಗಿದೆ. ಉಕ್ಕಲಿ ಗ್ರಾಮದ ಬಸವೇಶ್ವರ ನಗರದ ಉತ್ತರಪೂರ್ವ ಭಾಗದಲ್ಲಿ 1.3 ಕಿ. ಮೀ. ದೂರದಲ್ಲಿ ಈ ಭೂಕಂಪದ ಕೇಂದ್ರ ದಾಖಲಾಗಿದೆ.  ರಿಕ್ಚರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ. ಶನಿವಾರ ರಾತ್ರಿ 7.50 ನಿಮಷಕ್ಕೆ ಲಘು ಭೂಕಂಪವಾಗಿದ್ದು, ಭೂಮಯಿ 10 ಕಿ. ಮೀ. ಆಳದಲ್ಲಿ ಭೂಮಿ ಕಂಪಿಸಿದ್ದು, ಅದರ ಅನುಭವ ಉಕ್ಕಲಿ ಮತ್ತು ಇತರ […]