ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ- ಕ್ಷೇತ್ರದ ಒಳಗಡೆ ಬಂದಾಗ ನಿಮ್ಮ ಬಸವರಾಜ ಬೊಮ್ಮಾಯಿ- ಸಿಎಂ

ಹಾವೇರಿ: ತವರು ಜಿಲ್ಲೆ ಹಾವೇರಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ನಾಯಿ ತಮ್ಮ ಸ್ವಕ್ಷೇತ್ರ ಶಿಗ್ಗಾವಿ ತಾಲೂಕಿನ ತಡಸ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ನಿಮ್ಮ ಬಸವರಾಜ ಬೊಮ್ಮಾಯಿ ಎಂದು ಹೇಳುವ ಮೂಲಕ ತಾವೊಬ್ಬ ಸರಳ ರಾಜಕಾರಣಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ ದಕ್ಷತೆ, ಪ್ರತಿಭೆಯ ಬಗ್ಗೆ ಮೆಚ್ಚುಗೆಯ ವ್ಯಕ್ತಪಡಿಸಿದರು. ನನ್ನ ಸಚಿವ ಸಂಪುಟದಲ್ಲಿರುವ […]

ಸೆ. 5 ರಂದು ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಕುರಿತು ನಿರ್ಧಾರ- ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಕುರಿತು ಸೆ. 5 ರಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಗೆ ತೆರಳುವ ಮುನ್ನ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು‌ ನಿರ್ಧಾರ ಕೈಗೊಳ್ಳಲಾಗುವುದು.  ಜಿಲ್ಲಾವಾರು ಕೊವಿಡ್ ಪರಿಸ್ಥಿತಿ ಕುರಿತು ವರದಿ ನೀಡುವಂತೆ ತಜ್ಞರಿಗೆ ಕೇಳಿದ್ದೇವೆ. ಸೆ. 5 ರಂದು ಈ ಕುರಿತು ಸೂಕ್ತ ಪ್ರಕಟಿಸಿಲಾಗುವುದು ಎಂದು ತಿಳಿಸಿದರು. ಈಗಾಗಲೇ ನಾವು […]

ಆಲಮಟ್ಟಿ ಪುನರ್ವಸತಿ ಅಧಿಕಾರಿಗಳ ಕಚೇರಿ ಮೇಲೆ ಎಸಿಬಿ ಧಾಳಿ- ನಾಳೆಯವರೆಗೂ ನಡೆಯಲಿದೆ ಪರಿಶೀಲನೆ- ಯಾಕೆ ಗೊತ್ತಾ?

ವಿಜಯಪುರ: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಕೆ ಬಿ ಜೆ ಎನ್ ಎಲ್ ಪುನರ್ವಸತಿ ಅಧಿಕಾರಗಳ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಮಧ್ಯಾಹ್ನ ಧಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸಿಬಿ ಎಸ್ಪಿ ಬಿ. ಎಸ್. ನೇಮೆಗೌಡ ಮಾರ್ಗದರ್ಶನದಲ್ಲಿ ವಿಜಯಪುರ ಎಸಿಬಿ ಡಿವೈಎಸ್ಪಿ ಮಂಜುನಾಥ ಗಂಗಲ, ಬಾಗಲಕೋಟೆ ಎಸಿಬಿ ಡಿವೈಎಸ್ಪಿ ಸುರೇಶರೆಡ್ಡಿ, ವಿಜಯಪುರ ಎಸಿಬಿ ಸಿಪಿಐ ಪರಮೇಶ್ವರ ಕವಟಗಿ, ಚಂದ್ರಕಲಾ ಹೊಸಮನಿ, ಗದಗ ಡಿವೈಎಸ್ಪಿ ದೇಸಾಯಿ ಸೇರಿ ಸುಮಾರು 20 ಜನ ಎಸಿಬಿ ಅಧಿಕಾರಿಗಳ […]

ವಿಜಯೇಂದ್ರಗೆ ನನ್ನಿಂದಲೇ ಸಚಿವ ಸ್ಥಾನ ತಪ್ಪಿದೆ- ನನ್ನ ವಿರೋಧಿಗಳಿಗೆ ತಕ್ಕ ಪಾಠ ಕಲಿಸುವೆ- ಯತ್ನಾಳ

ವಿಜಯಪುರ: ಬಿ. ವೈ. ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ತಪ್ಪಲು ನಾನೇ ಕಾರಣ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನನಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬೇಡಿ ಎಂದು ಪಟ್ಟು ಹಿಡಿದ ಪರಿಣಾಮ ಅವರಿಗೆ ಸಚಿವ ಸ್ಥಾನ ತಪ್ಪಿದೆ ಎಂದು ತಿಳಿಸಿದರು. ಮಸ್ಕಿ ಬೈ ಎಲೆಕ್ಷನ್ ಯಾರ ಉಸ್ತುವಾರಿಯಲ್ಲಿ ನಡೆಯಿತು? ಅದರ ಪಲಿತಾಂಶ ಏನಾಯ್ತು? ಒಂದೇ ಕುಟುಂಬದಲ್ಲಿ ಎಷ್ಟು ಜನರಿಗೆ ಅವಕಾಶ ನೀಡಬೇಕು ಎಂದು ಪ್ರಶ್ನಿಸಿದರು. […]

ವಿಜಯಪುರ ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನು ಮುಂದೆ ವಿಕೇಂಡ್ ಕರ್ಫ್ಯೂ ಇಲ್ಲ- ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರ

ಬೆಂಗಳೂರು: ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿರುವ ಕೆಲವು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್-19 ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿಗಳಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿತ್ತು. ಇದೀಗ ಕೆಲವು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಸರಕಾರ ವೀಕೆಂಡ್ ಕರ್ಫ್ಯೂ ಹಿಂಪಡೆದಿದೆ. ಮಹಾರಾಷ್ಟ್ರದ ಗಡಿಯಲ್ಲಿರುವ […]

ಎಸ್ಸಿ, ಎಸ್ಟಿ ಸಮುದಾಯದ ಮೇಲಿನ ದೌರ್ಜನ್ಯ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ […]

ಬಸವ ನಾಡಿನಲ್ಲಿ ಖ್ಯಾತ ಸಂಶೋಧಕ, ನಾಡೋಜ ಡಾ. ಎಂ. ಎಂ. ಕಲಬುರ್ಗಿ ಅವರ 6ನೇ ಸಂಸ್ಮರಣೆ ದಿನಾಚರಣೆ

ವಿಜಯಪುರ: ವಿಜಯಪುರ ನಗರದ ಪ್ರತಿಷ್ಠಿತ ಬಿ ಎಲ್ ಡಿ‌ ಇ ಸಂಸ್ಥೆಯ ವಚನಪಿತಾಮಹ ಡಾ. ಪ. ಗು. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಖ್ಯಾತ ಸಂಶೋಧಕ, ನಾಡೋ ಡಾ. ಎಂ. ಎಂ. ಕಲಬುರ್ಗಿ ಅವರ 6ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರದ ಸಂಯೋಜನಾಧಿಕಾರಿ ಡಾ. ವಿ. ಡಿ. ಐಹೊಳ್ಳಿ, ನಾಡೋಜ ಡಾ. ಎಂ ಎಂ. ಕಲಬುರ್ಗಿ ಅವರು ನಡೆದು ಬಂದ ದಾರಿ ಬಗ್ಗೆ ಮಾಹಿತಿ ನೀಡಿದರು. ಯಾವುದೇ ವಿಷಯವಿದ್ದರೂ ಡಾ.‌ಎಂ. ಎಂ. ಕಲಬುರ್ಗಿ […]

ತಮ್ಮ ಜೀವ ಹೋದರೆ ಸರಕಾರವೇ ಹೊಣೆ ಎಂದು ಜೆಡಿಎಸ್ ಶಾಸಕ ಎಚ್ಚರಿಕೆ- ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರೂ ಜನರ ನೆರವಿಗೆ ಧಾವಿಸಿದ ಜನಪ್ರತಿನಿಧಿ

ವಿಜಯಪುರ: ಒಂದೆಡೆ ಅನಾರೋಗ್ಯಕ್ಕೆ ಚಿಕಿತ್ಸೆ. ಮತ್ತೋಂದೆಡೆ ಜನರ ಸಮಸ್ಯೆಯ ಕಾಳಜಿ. ಹೇಳಿದರೂ ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯ ಸ್ವತಃ ಗುದ್ದಲಿ ಮತ್ತು ಸನಿಖೆ ಖರೀದಿಸಿ ಚರಂಡಿ ಸ್ವಚ್ಛತೆಗೆ ಮುಂದಾಗುವ ಮೂಲಕ ಶಾಸಕರು ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ತಮ್ಮ ಜೀವಕ್ಕೆ ಅಪಾಯವಾದರೆ ಅದಕ್ಕೆ ಸರಕಾರವೇ ಹೊಣೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಘಟನೆಗೆ ಸಾಕ್ಷಿಯಾಗಿದ್ದು ಗುಮ್ಮಟ ನಗರಿ ವಿಜಯಪುರದ ಖಾವಿ ಪ್ಲಾಟ್. ಈ ಪ್ರದೇಶದಲ್ಲಿ ಪ್ರತಿಬಾರಿ ಮಳೆ ಬಂದಾಗ ಇಲ್ಲಿನ ರಸ್ತೆಗಳು ಜಲಾವೃತವಾಗಿ ಮರಂಡಿ ಮತ್ತು ಚರಂಡಿ ನೀರು […]

ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭ- ಸಿಎಂ ಕಚೇರಿಯಲ್ಲಿ ಇನ್ನು ಮುಂದೆ ಡ್ಯಾಷ್ ಬೋರ್ಡ್

ಬೆಂಗಳೂರು: ಬೆಂಗಳೂರಿನ ಮೈಸೂರು ರಸ್ತೆಯಿಂದ ಕೆಂಗೇರಿ ಮೆಟ್ರೋ ನಿಲ್ದಾದಣದವರೆಗೆ 7.50 ಕಿ. ಮೀ. ಉದ್ದದ ಮೆಟ್ರೋ ನೇರಳೆ ಮಾರ್ಗಕ್ಕೆ ಕೇಂದ್ರ ವಸತಿ, ನಗರ ವ್ಯವಹಾರ ಮತ್ತು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರದೀಪಸಿಂಗ್ ಪುರಿ ಮತ್ತು ಮುಖ್ಯಮಂತಿ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಬೆಂಗಳೂರನ್ನು ನಿಜವಾದ ಅಂತರರಾಷ್ಟ್ರೀಯ ಕೇಂದ್ರವನ್ನಾಗಿಸಲು ಸರಕಾರ ಸರ್ವ ಪ್ರಯತ್ನ ಮಾಡಲಿದೆ. ಮೆಟ್ರೋ ಇನ್ನಷ್ಟು ಜನರನ್ನು ಸಾಗಿಸುವ ಸಾಮರ್ಥ್ಯ ಹೊಂದಬೇಕು. ಒಟ್ಟು 317 […]

ವಿಜಯಪುರ ನಗರದಲ್ಲಿ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರ ಜೊತೆ ವಿಜಯಪುರ ನಗರದ ನಾನಾ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಬೆಳ್ಳಂಬೆಳಿಗ್ಗೆ ವಿಜಯಪುರ ನಗರದ ಜುಮ್ಮಾ ಮಸೀದಿ ಹತ್ತಿರ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೊಳ್ಳಲಾಗಿರುವ ಕುಡಿಯುವ ನೀರಿನ ಕಾಮಗಾರಿಗಾಗಿ ಅಗೆದ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು. ಅಲ್ಲದೇ, ಒಂದು ವಾರದಲ್ಲಿ ಈ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಮತ್ತು ವಾಹನ […]