CM Boards: ನಿಗಮ ಮಂಡಳಿಗಳಿಗೆ ಹೊಸಬರ ನೇಮಕ- ಒಂದೂವರೆ ವರ್ಷ ಮೇಲ್ಪಟ್ಟವರನ್ನು ಕೈಬಿಡಲಾಗುವುದು- ಸಿಎಂ
ಮೈಸೂರು: ನಿಗಮ ಮತ್ತು ಮಂಡಳಿಗಳಲ್ಲಿ ಒಂದೂವರೆ ವರ್ಷದಿಂದ ಮೇಲ್ಪಟ್ಟು ಅಧಿಕಾರದಲ್ಲಿ ಇರುವವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಆರು ತಿಂಗಳ ಹಿಂದೆ ನಡೆದ ಕೋರ್ ಸಮಿತಿಯಲ್ಲಿ ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎಂದು ತೀರ್ಮಾನವಾಗಿದೆ. ಹೊಸಬರಿಗೂ ಅವಕಾಶ ಒದಗಿಸಲಾಗುತ್ತಿದೆ. ಈ ನಿಟ್ಡಿನಲ್ಲಿ ಸೂಚನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು. ಅತೀವೃಷ್ಠಿ, ಪ್ರವಾಹ ವಿಚಾರ ಸಂಕಷ್ಟದ […]
PSI Siddharamaiah Yatnal: ಪಿಎಸ್ಐ ನೇಮಕಾತಿ ಹಗರಣ ಮುಚ್ಚಿಹಾಕಲು ಪ್ರಯತ್ನ ನಡೆದಿದೆ- ಸಿದ್ಧರಾಮಯ್ಯ ಪೇಟಾ ಸುತ್ತಿಕೊಂಡು ಭಂಡಾರ ಹಚ್ಚಿಕೊಳ್ಳಲಿ- ಯತ್ನಾಳ
ವಿಜಯಪುರ: ಪ್ರಭಾವಿಗಳು ಶಾಮೀಲಾಗಿರುವುದರಿಂದ ಪಿಎಸ್‌ಐ ನೇಮಕಾತಿ ಹಗರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವjರು, ಪಿಎಸ್‌ಐ ನೇಮಕಾತಿ ಹಗರಣ ಮುಚ್ಚಿಹಾಕಲು ಪ್ರಯತ್ನ ನಡೆಯುತ್ತಿದೆ. ಈ ಮುಂಚೆಯೇ ನಾನು ಈ ಬಗ್ಗೆ ಹೇಳಿದ್ದೇನೆ. ನ್ಯಾಯಾಧೀಶರು ಸ್ಚ್ರಾಂಗ್ ಇದ್ದಾರೆಂಬ ಕಾರಣಕ್ಕೆ ಇಷ್ಟೇಲ್ಲ ಬಹಿರಂಗವಾಗಿದೆ. ಈಗ ಬಂಧಿಸಲಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಪಾಲ್ ಮಾತ್ರ ಈ ಹಗರಣದಲ್ಲಿ ಭಾಗಿಯಾಗಿಲ್ಲ. ಇದರಲ್ಲಿ ಬಹಳಷ್ಟು […]
Govt M. B. Patil: ಸರಕಾರಕ್ಕೆ ಜನಹಿತಕ್ಕಿಂತ ಸ್ವಹಿತ ಮುಖ್ಯವಾಗಿದೆ- ಎಂ. ಬಿ. ಪಾಟೀಲ ವಾಗ್ದಾಳಿ
ವಿಜಯಪುರ: ರಾಜ್ಯ ಬಿಜೆಪಿ ಸರಕಾರಕ್ಕೆ ಜನರ ಸಂಕಷ್ಟ, ಅಭಿವೃದ್ಧಿ, ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡುವ ಬಗ್ಗೆ ಗಮನವಿಲ್ಲ. ಬಿಜೆಪಿಯವರಿಗೆ ಅವರದೆ ಆದ ಆಧ್ಯತೆಗಳಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಈಗಾಗಲೇ ಮುಖ್ಯಮಂತ್ರಿಗಳು ಭೇಟಿನೀಡಬೇಕಿತ್ತು. ಕಂದಾಯ ಸಚಿವ ಆರ್. ಅಶೋಕ ಮಾತ್ರ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆಯನ್ನಾದರೂ ಮಾಡಿ ಪ್ರವಾಹ ಸಂತ್ರಸ್ಥರ ನೆರವಿಗೆ ಧಾವಿಸಬೇಕಿತ್ತು. ಎಲ್ಲವೂ […]
Heggade CM: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದು ಕೊಡಲಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟು ಮಾಡಿದೆ. ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದು ಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಅವರು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೆರೆಗಳ […]
PSI Scam: ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಪಿಎಸ್ ಐ ನೇಮಕಾತಿ ಪ್ರಕರಣ ಗಮನಕ್ಕೆ ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಕೈಗೊಂಡು ಅದನ್ನು ಕೂಡಲೇ ಸಿಐಡಿ ತನಿಖೆಗೆ ವಹಿಸಲಾಯಿತು. ಅತ್ಯಂತ ಪ್ರಾಮಾಣಿಕವಾಗಿ, ದಕ್ಷತೆಯಿಂದ ಗೃಹ ಸಚಿವರು ಕೆಲಸ ಮಾಡಿದ್ದಾರೆ. ಅವರ ಪ್ರಾಮಾಣಿಕತೆ ಮತ್ತು ದಕ್ಷತೆ ಇರುವುದರಿಂದಲೇ ಪ್ರಕರಣ ಹೊರಬಂದಿದೆ. ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್ಸಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ಸಿನವರ ಕಾಲದಲ್ಲಿ ಪಿಎಸ್‍ಐ ನೇಮಕಾತಿ ಪರೀಕ್ಷೆಯ […]
40% Commission Report: 40% ಕಮಿಷನ್ ಸರಕಾರ ಆರೋಪದ ಕುರಿತು ಪ್ರಧಾನಿ ಕಚೇರಿ ಬಹಳ ಬೇಗ ವರದಿ ಕೇಳಿದೆ- ಎಂ. ಬಿ. ಪಾಟೀಲ ವ್ಯಂಗ್ಯ
ವಿಜಯಪುರ: ರಾಜ್ಯ ಬಿಜೆಪಿ ಸರಕಾರ 40% ಸರಕಾರ ಎಂದು ಪ್ರತಿಪಕ್ಷಗಳ ಆರೋಪ ವಿಚಾರವಾಗಿ ಪ್ರಧಾನಿ ಕಚೇರಿ ಬಹಳ ಬೇಗ ವರದಿ ಕೇಳಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ವ್ಯಂಗ್ಯವಾಡಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಎಲ್. ಟಿ-1 ರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯ ಸರಕಾರ 40% ಕಮಿಷನ್ ಸತಕಾರ ಎಂದು ಪ್ರತಿಪಕ್ಷಗಳ ಆರೋಪ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿ ವರದಿ ಕೇಳಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಅವರು ತೀಕ್ಷ್ಣವಾಗಿ […]
Agnipath Oppose: ಗುಮ್ಮಟ ನಗರಿಯಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ
ವಿಜಯಪುರ: ದೇಶ ಕಾಯುವ ಯೋಧರನ್ನು ಕೇಂದ್ರ ಸರಕಾರ ಬಿಜೆಪಿ ಗುತ್ತಿಗೆ ಕಾರ್ಮಿಕರನ್ನಾಗಿ ಮಾಡಲು ಹೊರಟಿದೆ ಎಂದು ಆರೋಪಿಸಿ ಅಗ್ನಿಪಥ ಯೋಜನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಗುಮ್ಮಟ ನಗರಿ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಮುಖಂಡ ಅಬ್ದುಲ್‌ಹಮೀದ ಮುಶ್ರೀಫ್ ನೇತೃತ್ವದಲ್ಲಿ ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ ಚೌಕಿನಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್‌ಹಮೀದ ಮುಶ್ರೀಫ್, ಕೇಂದ್ರದ ಬಿಜೆಪಿ […]
BJP MB Patil: ಬಿಜೆಪಿಗೆ ಹಿನ್ನೆಡೆ ಆರಂಭವಾಗಿದೆ- ಜನ ಇವರಿಗೆ ಇತಿಶ್ರೀ ಹಾಡಲಿದ್ದಾರೆ- ಎಂ ಬಿ ಪಾಟೀಲ
ವಿಜಯಪುರ: ಐಟಿ, ಇಡಿ ಮತ್ತು ಸಿಬಿಐ(IT, ED And CBI)ನಂಥ ತನಿಖಾ ಸಂಸ್ಥೆಗಳು(Investigation Agencies) ಬಿಜೆಪಿಯ ಅಂಗಸಂಸ್ಥೆಗಳಾಗಿವೆ. ಬಿಜೆಪಿ ಐಟಿ ಡಿಪಾರ್ಟಮೆಂಟ್, ಬಿಜೆಪಿ ಇಡಿ ಡಿಪಾರ್ಟಮೆಂಟ್, ಬಿಜೆಪಿ ಸಿಬಿಐ ಡಿಪಾರ್ಟಮೆಂಟ್ ನಂತೆಕೆಲಸ ಮಾಡುತ್ತಿವೆ. ಈ ಎಲ್ಲ ವಿರೋಧಿ ಕೆಲಸಗಳಿಗೆ ಜನ ಇತಿಶ್ರೀ(People Say Bye) ಹಾಡಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ(KPCC Campaign Committee Chairman) ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ […]
Shamaprasad Akkalakot: ದೇಶಾಭಿಮಾನಕ್ಕೆ ಮತ್ತೋಂದು ಹೆಸರು ಡಾ. ಶಾಂಪ್ರಸಾದ ಮುಖರ್ಜಿ- ಪ್ರಕಾಶ ಅಕ್ಕಲಕೋಟ
ವಿಜಯಪುರ: ಅಪ್ಪಟ ದೇಶಾಭಿಮಾನಕ್ಕೆ ಇನ್ನೊಂದು ಹೆಸರು ಡಾ. ಶ್ಯಾಂಪ್ರಸಾದ್ ಮುಖರ್ಜಿ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಹೇಳಿದ್ದಾರೆ. ವಿಜಯಪುರ ನಗರದ ಚಿದಂಬರ ದೇವಾಲಯದ ಮಂಗಲ ಕಾರ್ಯಾಲಯದಲ್ಲಿ ವಿಜಯಪುರ ನಗರ ಮಂಡಳ ರೈತ ಮೋರ್ಚಾ ಏರ್ಪಡಿಸಿಗಿದ್ದ ಡಾ. ಶ್ಯಾಂ ಪ್ರಸಾದ ಮುಖರ್ಜಿ ಅವರ ಬಲಿದಾನ ದಿವಸ ಕಾರ್ಯಕ್ರಮವನ್ನು ಸಸಿ ನೆಡುವ ಅವರು ಚಾಲನೆ ನೀಡಿ ಮಾತನಾಡಿದರು. ಅಪ್ಪಟ ದೇಶಾಭಿಮಾನಿಯಾಗಿದ್ದ ಡಾ. ಶ್ಯಾಂ ಪ್ರಸಾದ ಮುಖರ್ಜಿ ಅವರಿಗೆ ಕಾಂಗ್ರೆಸ್ ತುಷ್ಟೀಕರಣ ನೀತಿ ಕಿಂಚಿತ್ತೂ ಇಷ್ಟವಾಗಿರಲಿಲ್ಲ. […]
Panchamasali Babaleshwar: ಕೂಡಲ ಸಂಗಮ ಶ್ರೀಗಳ ಪಂಚಮಸಾಲಿ 2A ಮೀಸಲಾತಿ ಹೋರಾಟ ಉಪೇಕ್ಷಿಸುವುದು ಬೇಡ- ಸಂಗಮೇಶ ಬಬಲೇಶ್ವರ
ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವಂತೆ ಹೋರಾಟ ನಡೆಸುತ್ತಿರುವ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಹೋರಾಟವನ್ನು ಉಪೇಕ್ಷಿಸಿದರೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶ್ರೀಗಳು ಮೀಸಲಾತಿಗೆ ಆಗ್ರಹಿಸಿ ಕೂಡಲ ಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿ ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ […]