Congress Jigajinagi: ಕಾಂಗ್ರೆಸ್ಸಿನವರಿಗೆ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುವುದು ಚಟವಾಗಿದೆ- ಪ್ರಕಾಶ ಹುಕ್ಕೇರಿ ವಿದ್ಯಾವಂತರೂ ಅಲ್ಲ, ಶಿಕ್ಷಕರೂ ಅಲ್ಲ, ಪದವೀಧರರೂ ಅಲ್ಲ- ರಮೇಶ ಜಿಗಜಿಣಗಿ

ವಿಜಯಪುರ: ಹೇಳಿಕೆಗಳನ್ನು ತಿರುಚಿ ಅಪಪ್ರಚಾj ಮಾಡುವುದು ಕಾಂಗ್ರೆಸ್ಸಿಗರ ಚಟವಾಗಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರದ ಚುನಾವಣೆ ಪ್ರಚಾರ ಸಂದರ್ಭದಲ್ಲಿ ತಾವು ಚಿಕ್ಕೋಡಿಯಲ್ಲಿ ವಿಧಾನ ಪರಿಷತ ಬಿಜೆಪಿ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಅವರ ತೋಟದಲ್ಲಿ ಮಾಧ್ಯಮದವರ ಬಳಿ ಮಾತನಾಡಿದ್ದೆ.  ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರ ಕಾರ್ಯವೈಖರಿಯನ್ನು ಟೀಕಿಸಿದ್ದೆ.  ಆದರೆ, ಈಗ ಕಾಂಗ್ರೆಸ್ ತಮ್ಮ ಹೇಳಿಕೆಯನ್ನು ತಿರುಚಿ ಬಿಜೆಪಿ ಅಭ್ಯರ್ಥಿಗಳ ಪರ […]

Vijayendra Nirani: ಸಿಎಂ ಮಗ ಮುಖ್ಯಮಂತ್ರಿಯಾದರೆ ತಪ್ಪೇನು? ವಿಜಯೇಂದ್ರ ಪರ ಬ್ಯಾಟ್ ಬೀಸಿದ ಸಚಿವ ಮುರುಗೇಶ ನಿರಾಣಿ ಬ್ಯಾಟಿಂಗ್

ವಿಜಯಪುರ: ಸಿಎಂ ಮಗ ಮುಖ್ಯಮಂತ್ರಿಯಾದರೆ ತಪ್ಪೇನು ಎಂದು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಪರ ಬ್ಯಾಂಟಿಂಗ್ ಮಾಡಿದ್ದಾರೆ. ವಿಜಯೇಂದ್ರ ಸಿಎಂ ಆಗಲಿ.  ಸಿಎಂ ಮಗ ಸಿಎಂ ಆದರೆ ತಪ್ಪೇನು? ಎಂದು ಅವರು ಪ್ರಶ್ನಿಸಿದರು.  ವಿಜಯೇಂದ್ರ ಅವರಿಗೆ ನಾಯಕನಾಗುವ ಎಲ್ಲ ಕ್ವಾಲಿಟಿ ಇವೆ.  ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ.  ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದರು ಎಂದು ಹೇಳಿದರು. […]

BSY Vijayendra: ಅಸೆಂಬ್ಲಿ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸ್ತಾರೆ- ಸಾಮೂಹಿಕ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೇವೆ- ಯಡಿಯೂರಪ್ಪ

ವಿಜಯಪುರ: ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಸಾಮೂಹಿಕ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದೇನೆ. ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಎರಡೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದು ಹೇಳಿದರು. ರಾಜ್ಯಸಭೆ ಚುನಾವಣೆ ವಿಚಾರ ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸ್ಥಾನಕ್ಕೆ ಸ್ಪರ್ದೆ ಮಾಡಿದ್ದೇವೆ. ಮೂರೂ‌ ಸ್ಥಾನಗಳಲ್ಲಿ ‌ಗೆಲ್ಲುತ್ತೇವೆ. ಲೆಹರಸಿಂಗ್ ಅವರೂ ದೊಡ್ಡ ಅಂತರದಿಂದ ಗೆಲ್ಲುತ್ತಾರೆ […]

MLC Election: ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ- ಎಂ. ಬಿ. ಪಾಟೀಲ

ವಿಜಯಪುರ: ಜನಪರ ಕಾಳಜಿಯ(Public Interest) ಹಿರಿಯ ನಾಯಕ(Senior Leader) ಪ್ರಕಾಶ ಹುಕ್ಕೇರಿ)Prakash Hukkeri), ಶಿಕ್ಷಕರ ಕ್ಷೇತ್ರದಿಂದ(Teachers Constituency), ಪಕ್ಷದ ಸಾಮಾನ್ಯ ಕಾರ್ಯಕರ್ತ. ಸುನೀಲ ಸಂಖ(Sunil Sank) ಪದವಿಧರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದು, ಇವರಿಗೆ ನೀಡುವ ಮತಗಳು ನನಗೆ ನೀಡಿದಂತೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲರು ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯಲ್ಲಿ ವಾಯುವ್ಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಚುನಾವಣೆ ಪ್ರಚಾರದ ಅಂಗವಾಗಿ ಮತ್ತು ಪದವಿಧರರ […]

Siddhu Joshi: ಆರ್ ಎಸ್ ಎಸ್, ಚಡ್ಡಿ ವಿಚಾರಕ್ಕೆ ಸಿದ್ಧರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಷಿ

ವಿಜಯಪುರ: ಆರ್ ಎಸ್ ಎಸ್(RSS) ಮಾತಿನಂತೆ ಬಿಜೆಪಿ(BJP) ಆಡಳಿತ(Administration) ನಡೆಸುತ್ತದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ(MLA Siddhu Savadi)  ಯಾವ ಅರ್ಥದಲ್ಲಿ‌ ಏನು‌ ಹೇಳಿದ್ದಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ(Prahlad Joshi) ಹೇಳಿದ್ದಾರೆ. ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ವಿಜಯಪುರ ಜಿಲ್ಲೆಗೆ ಆಗಮಿಸಿರುವ ಅವರು ನಿಡಗುಂದಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾವು ಆರ್ ಎಸ್ ಎಸ್ ನಿಂದ ಬಂದಿದ್ದೇವೆ.  ಆರ್ ಎಸ್ ಎಸ್ ವೈಚಾರಿಕ […]

MB Patil: ಪಠ್ಯಪುಸ್ತಕ ಪರಿಷ್ಕ ರಣೆ ರದ್ದು ಪಡಿಸಲಿ- ವಿಪ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವು ಖಚಿತ ಎಂ. ಬಿ. ಪಾಟೀಲ

ವಿಜಯಪುರ: ಕೇವಲ ಪಠ್ಯ ಪುಸ್ತಕ+Syllabus) ಪರಿಷ್ಕರಣೆ ಸಮಿತಿ ವಿಸರ್ಜನೆ ಮಾತ್ರ ಸಾಲದು. ಪರಿಷ್ಕರಣೆ ಪಠ್ಯವನ್ನೂ ರದ್ದು(Cancel) ಮಾಡಬೇಕು ಎಂದು‌ ಕೆಪಿಸಿಸಿ(KPCC) ಪ್ರಚಾರ ಸಮಿತಿ ಅಧ್ಯಕ್ಷ(CX campaign Committee Chairman) ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಢಿಯಲ್ಲಿ ವಿಧಾನ ಪರಿಷತ‌ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೆರಿ ಮತ್ತು ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಸುನಿಲ ಸಂಖ ಪರ ಪ್ರಚಾರ ಕೈಗೊಳ್ಳುವ ಮುನ್ನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸೂರ್ಯ ಚಂದ್ರರು ಇರುವವರೆಗೆ ಬಸವಣ್ಣನವರು, […]

RSS HDK: ಆರ್ ಎಸ್ ಎಸ್, ಬಿಜೆಪಿ, ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ

ವಿಜಯಪುರ: ಆರ್‌ಎಸ್ಎಸ್‌(RSS) ಮುಂಚೆ(Before) ದೇಶದಲ್ಲಿ(Country) ಸಂಸ್ಕೃತಿ(Culture) ಇರಲಿಲ್ವಾ? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ(H D Kumarswamy) ಪ್ರಶ್ನಿಸಿದ್ದಾರೆ. ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ಅವರು, ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಆರ್ ಎಸ್ ಎಸ್ ಗೂ ಮುಂಚೆ ನಮ್ಮ ಸಂಸ್ಕೃತಿಯನ್ನು ಜನತೆ ಉಳಿಸಿರಲಿಲ್ವಾ? ಆರ್‌ಎಸ್ಎಸ್‌ ನವರು ಯಾವ ಸಂಸ್ಕೃತಿ ಉಳಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಧರ್ಮದಲ್ಲಿ ಹೆಸರಿನಲ್ಲಿ ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.  ಅಮಾಯಕ […]

MLC Election: ವಿಪ ಚುನಾವಣೆ: ಕೈ ಅಭ್ಯರ್ಥಿಗಳ ಪರ ಸೋಮವಾರ ಎಂ. ಬಿ. ಪಾಟೀಲ‌ ಪ್ರಚಾರ

ವಿಜಯಪುರ: ವಾಯುವ್ಯ(North West) ಶಿಕ್ಷಕರ(Teachers) ಮತ್ತು ಪದವಿಧರ(Graduates) ಕ್ಷೇತ್ರಗಳ(Constituencuez) ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಜೂ. 6ರಂದು ಸೋಮವಾರ ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಗರದ ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಲಿರುವ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಸೋಮವಾರ ಬೆ.10ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆ.10.30ಕ್ಕೆ ಸಿಕ್ಯಾಬ್ ವಿದ್ಯಾ ಸಂಸ್ಥೆಗಳು, ಬೆ.11.30ಕ್ಕೆ ಪಿಡಿಜೆ ವಿದ್ಯಾ ಸಂಸ್ಥೆಗಳು, ಮ.12ಕ್ಕೆ ಅಂಜುಮನ್ ವಿದ್ಯಾ ಸಂಸ್ಥೆಗಳು, ಮ.12.30ಕ್ಕೆ […]

MLC Election Campaign: ಎಂ ಎಲ್ ಸಿ ಚುನಾವಣೆ: ರಮೇಶ ಜಿಗಜಿಣಗಿ, ಅಪ್ಪು ಪಟ್ಟಣಶೆಟ್ಟಿ ಜಂಟಿ ಪ್ರಚಾರ

ವಿಜಯಪುರ: ವಾಯುವ್ಯ ಶಿಕ್ಷಕರ(Northwest Teachers) ಮತ್ತು ಪದವೀಧರ(Graduates) ಮತಕ್ಷೇತ್ರಕ್ಕೆ(Cosntituency) ನಡೆಯುತ್ತಿರುವ ಚುನಾವಣೆ ಪ್ರಚಾರ ಜೋರಾಗಿದ್ದು, ವಿಜಯಪುರ ನಗರದಲ್ಲಿ ಸಂಸದ ರಮೇಶ ಜಿಗಜಿಣಗಿ(MP Ramesh Jigajinagi) ಮತ್ತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ(Appu Pattanashetty) ಜಂಟಿಯಾಗಿ ಪ್ರಚಾರ ಕೈಗೊಂಡಿದ್ದಾರೆ. ಬೆಳಿಗ್ಗೆ ವಿಜಯಪುರ ನಗರದ ಸುಕೂನ ಕಾಲನಿ ಬಳಿ ಇರುವ ಪ್ರಕೃತಿ ಕಾಲನಿಯಲ್ಲಿ ಕೇಂದ್ರ ಮಾಜಿ ಸಚಿವರೂ ಆಗಿರುವ ರಮೇಶ ಜಿಗಜಿಣಗಿ ಮತ್ತು ಅಪ್ಪು ಪಟ್ಟಣಶೆಟ್ಟಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪುರ(ಶಿಕ್ಷಕರ ಮತಕ್ಷೇತ್ರ) ಮತ್ತು ಹಣಮಂತ ರುದ್ರಪ್ಪ ನಿರಾಣಿ(ಪದವೀಧರ ಮತಕ್ಷೇತ್ರ) […]

BJP Yatnal: ನನನ್ನು ಬಿಜೆಪಿಯಿಂದ ಉಚ್ಛಾಟಿಸಲು, ಟಿಕೆಟ್ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ- ಎದುರಾಳಿಗಳ ವಿರುದ್ಧ ಯತ್ನಾಳ ಗುಡುಗು

ವಿಜಯಪುರ: ನನ್ನನ್ನು ಬಿಜೆಪಿಯಿಂದ(BJP) ಉಚ್ಚಾಟಿಸಲು(Expelled), ಟಿಕೆಟ್ ತಪ್ಪಿಸಲು(Ticket) ಯಾರಿಂದಲೂ ಸಾಧ್ಯವಿಲ್ಲ(Not Possible) ಎಂದು ವಿಜಯನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಗುಡುಗಿದ್ದಾರೆ. ವಿಜಯಪುರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನು ಜನರ ಪ್ರತಿನಿಧಿ. ಅವರ ಪರ ಧ್ವನಿ ಎತ್ತುತ್ತೇನೆ. ಅದು ಪಕ್ಷ ವಿರೋಧಿಯಲ್ಲ. ತಮ್ಮ ವಿರೋಧಿಗಳು ಆಗಾಗ ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಲೇ ಇರುತ್ತಾರೆ. ನನ್ನನ್ನು ಇಂದು ಹೊರಗೆ ಹಾಕುತ್ತಾರೆ. ನಾಳೆ ಹೊರಗೆ ಹಾಕುತ್ತಾರೆ.‌‌ ನನಗೆ […]