ರಾಜ್ಯ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ರವಿ ಕಿತ್ತೂರ ಅವಿರೋಧ ಆಯ್ಕೆ
ವಿಜಯಪುರ: ಜಿಲ್ಲಾಸ್ಪತ್ರೆಯ ಎ ಆರ್ ಟಿ ವಿಭಾಗದ ಹಿರಿಯ ಆಪ್ತ ಸಮಾಲೋಚಕಮುಖ್ಯಸ್ಥ ರವಿ ಕಿತ್ತೂರ ಅವರು ರಾಜ್ಯ ಪ್ರದೇಶ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 35 ಜನ ಪದಾಧಿಕಾರಿಗಳು ಚುನಾವಣೆಯಲ್ಲಿ 34 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಇವರಲ್ಲಿ ರವಿ ಕಿತ್ತೂರ ಅವರು ಸಂಘಟನಾ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಅವರು ಸಹ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರ ಮಾರ್ಗದರ್ಶನದಲ್ಲಿ ಸಚಿವರಾದ ಬೈರತಿ ಸುರೇಶ, ಮಾಜಿ ಸಚಿವರಾದ ಎಚ್. […]
ಗಾಂಧಿ, ಶಾಸ್ತ್ರಿ ಜನ್ಮದಿನ ಅ. 2ರಂದೇ ಲಿಂ. ಜಯದೇವ ಜಗದ್ಗುರುಗಳ ಜಯಂತಿ ಆಚರಿಸಿ- ಗಾಣಿಗ ಗುರುಪೀಠದ ಜಗದ್ಗುರು ಕರೆ
ವಿಜಯಪುರ: ಮಹಾತ್ಮ ಗಾಂಧಿ ಮತ್ತು ಲಾಲ ಬಹದ್ದೂರ ಶಾಸ್ತ್ರಿ ಅವರ ಜಯಂತಿ ದಿನ ಅ. 2ರಂದೇ ರಾಜ್ಯಾದ್ಯಂತ ಗಾಣಿಗ ಗುರುಪೀಠದ ಪ್ರಥಮ ಜಗದ್ಗುರು ಲಿಂ. ಜಯದೇವ ಜಗದ್ಗುರುಗಳ ಜಯಂತೋತ್ಸವ ಆಚರಿಸೋಣ ಎಂದು ಗಾಣಿಗ ಗುರುಪೀಠದ ಡಾ. ಜಯಬಸವ ಕುಮಾರ ಜಗದ್ಗುರು ಸಮಾಜಕ್ಕೆ ಕರೆ ಕೊಟ್ಟಿದ್ದಾರೆ. ನಗರದ ವನಶ್ರೀ ಸಂಸ್ಥಾನ ಮಠದಲ್ಲಿ ನಡೆದ ಲಿಂ. ಜಯದೇವ ಜಗದ್ಗುರುಗಳ 85ನೇ ಜಯಂತೋತ್ಸವ ಮತ್ತು 14ನೇ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರಿಯವರ ತತ್ವಾದರ್ಶಗಳಂತೆ […]
ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ
ವಿಜಯಪುರ: ರಾಷ್ಟೃಪಿತ ಮಹಾತ್ಮ ಗಾಂಧಿಜೀಯವರ 154ನೇ ಮತ್ತು ಮಾಜಿ ಪ್ರಧಾನಿ ಲಾಲಬಹಾದ್ದೂರ ಶಾಸ್ತ್ರೀಜಿಯವರ 119ನೇ ಜಯಂತಿಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಭಾರತ ಬಹುಬಾಷೆ, ಬಹುಸಂಸ್ಕೃತಿ, ಬಹುಜನಾಂಗ ಹಾಗೂ ಬಹುಜಾತಿ ವ್ಯವಸ್ಥೆ ಹೊಂದಿರುವ ದೇಶವಾಗಿದೆ. ಹೀಗಾಗಿ ಇಲ್ಲಿ ಎಲ್ಲರೂ ಒಂದಾಗಿ ಬಾಳುವುದು ಮತ್ತು ಎಲ್ಲ ಜನಾಂಗವನ್ನು ಬೆಸೆಯಲು ಅಹಿಂಸೆ ಮಾರ್ಗವೊಂದೆ ಎಂದು ಅಹಿಂಸಾ ಮಾರ್ಗದಿಂದಲೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ರಾಷ್ಟ್ರಪಿತ ಮಹಾತ್ಮ ಗಾಂಧಿ. ಅವರ ಮಾರ್ಗದಲ್ಲಿ […]
ಗಾಂಧಿ, ಶಾಸ್ತ್ರಿ ದೇಶಕಂಡ ಅಪ್ರತೀಮ ನಾಯಕರು- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಅವರು ಈ ದೇಶಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡಿದ್ದು, ಇಂಥ ಮಹಾನ್ ವ್ಯಕ್ತಿಗಳ ಪ್ರಾಮಾಣಿಕತೆ, ತ್ಯಾಗ, ನಿಷ್ಠೆಯಂತಹ ಉತ್ತಮ ಸಂದೇಶಗಳು, ತತ್ವಾದರ್ಶಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಇವರ ಸಹಯೋಗದಲ್ಲಿ ಅ. 2ರಂದು ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿ […]
ತಾಂತ್ರಿಕತೆ ಬೆಳೆದಂತೆ ಅವಿಭಕ್ತ ಕುಟುಂಬದಿಂದ ವಿಭಕ್ತವಾದಿ ಮಾರ್ಪಡುತ್ತಿವೆ- ಎಡಿಸಿ ಮಹಾದೇವ ಮುರಗಿ ಕಳವಳ
ವಿಜಯಪುರ: ತಾಂತ್ರಿಕತೆ ಬೆಳೆದಂತೆ ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾಗಿ ಮಾರ್ಪಡುತ್ತಿವೆ ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಕಳವಳ ವ್ಯಕ್ತಪಡಿಸಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ […]
ನ. 24, 25 ರಂದು ಭಾವಸಾರ ಕ್ಷತ್ರೀಯ ಸಾಂಸ್ಕೃತಿಕ ಭವನ ಉದ್ಘಾಟನೆ- ರಾಜೇಶ ದೇವಗಿರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ
ವಿಜಯಪುರ: ನವೆಂಬರ್ 24 ಮತ್ತು 25 ರಂದು ನಗರದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ನೂತನ ಸಾಂಸ್ಕೃತಿಕ ಭವನದ ಉದ್ಗಾಟನೆ ಸಮಾರಂಭ ನಡೆಯಲಿದೆ. ನಗರದಲ್ಲಿ ನಡೆದ ಸಮಾಜದ ವಿಶೇಷ ಮಹಾಸಭೆ ಅಧ್ಯಕ್ಷ ರಾಜೇಶ ದೇವಗಿರಿ ಅವರ ನೇತೃತ್ವದಲ್ಲಿ ನಡೆಯಿತು. ಈ ವಿಶೇಷ ಸಾಮಾನ್ಯ ಸಭೆಯಲ್ಲಿ ನೂತನ ಸಾಂಸ್ಕೃತಿಕ ಭವನದ ಉದ್ಘಾಟನೆ ಸಮಾರಂಭದ ಉದ್ಘಾಟನೆ ಕುರಿತು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಯಿತು. ನ. 24 ಮತ್ತು 25 ರಂದು ವಿಜಯಪುರ ನಗರದ ಎಲ್ಲಾ ಭಾವಸಾರ ಕ್ಷತ್ರೀಯ ಸಮುದಾಯದವರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬೇಕು. […]
ಗುಮ್ಮಟ ನಗರಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ- ಗಮನ ಸೆಳೆದ ಭವ್ಯ ಮೆರವಣಿಗೆ
ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಈದ್- ಮಿಲಾದ್ ಆಚರಿಸಿದರು. ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನವಾದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ಧರ್ಮಗುರುಗಳು, ಸಮಾಜದ ಮುಖಂಡರ ನೇತೃತ್ವದಲ್ಲಿ ನಡೆದ ಜೂಲೂಸ್ ನಲ್ಲಿ ಸಾವಿರಾರು ಜನರು ಪಾಲ್ಗೋಂಡರು. ಮೆರವಣಿಗೆ ನಡೆದ ರಸ್ತೆಗಳಲ್ಲಿ ಹಬ್ಬದ ಶುಭ ಕೋರುವ ಬ್ಯಾನರ್‌ಗಳು ರಾರಾಜಿಸಿದವು. ನಗರದ ನಾನಾ ಮಸೀದಿ ಮತ್ತು ದರ್ಗಾಗಳಿಗೆ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಮುಸ್ಲಿಮರ ಪವಿತ್ರ ಕ್ಷೇತ್ರಗಳಾದ ಮೆಕ್ಕಾ ಮತ್ತು ಮದೀನಾದ […]
ಯುವಜನತೆ ಧಾರ್ಮಿಕ ಮನೋಭಾವ, ದೇಶಾಭಿಮಾನ ಬೆಳೆಸಿಕೊಳ್ಳಬೇಕು- ರಮೇಶ ಜಿಗಜಿಣಗಿ
ವಿಜಯಪುರ: ಯುವಜನತೆ ಧಾರ್ಮಿಕ ಮನೋಭಾವ ಮತ್ತು ದೇಶಾಭಿಮಾನ ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಕರೆ ನೀಡಿದ್ದಾರೆ. ನಗರದ ಪ್ರತಿಷ್ಠಿತ ಗಜಾನನ ಮಹಾಮಂಡಳ ವತಿಯಿಂದ ಶ್ರೀ ಶಿವಾಜಿ ಮಹಾರಾಜರ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಉತ್ಸವ ಮೂರ್ತಿಯ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾತನಾಡಿದ ಅವರು, ಗಜಾನನ ಮಹಾಮಂಡಳ ಸಮಾಜಮುಖಿ ಕಾರ್ಯ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹಿಸುತ್ತಾ ಬಂದಿದೆ. ಈ ಮಹಾಮಂಡಳದ ಕಾರ್ಯ ಚಟುವಟಿಕೆಗಳಿಗೆ ಸದಾ ಸಾಥ್ ನೀಡುತ್ತಾ ಬಂದಿದ್ದೇನೆ. ಮುಂದೆಯೂ ಕೂಡ ಈ […]
ಸನಾತನ ಹಿಂದೂ ಧರ್ಮಕ್ಕೆ ಯಾರೂ ಏನೂ ಮಾಡಲಾಗದು- ಶಾಸಕ ಯತ್ನಾಳ
ವಿಜಯಪುರ: ನಾವೆಲ್ಲ ಮೂಲ ಭಾರತೀಯ ಸನಾತನ ಸಂಸ್ಕೃತಿಯತ್ತ ಮತ್ತೆ ಬರುತ್ತಿದ್ದೇವೆ ಎಂದು ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಜೋರಾಪುರ ಪೇಟೆಯ ಶ್ರೀ ಶಂಕರಲಿಂಗ ಗಜಾನನ ಮಂಡಳಿಯ ಸಂಕಲ್ಪ ಸಿದ್ದಿ ಗಣಪತಿ ವಿಸರ್ಜನೆ ಮೆರವಣಿಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಮೂಲ ಸಂಸ್ಕೃತಿ, ಸಂಪ್ರದಾಯ ಇಡೀ ಜಗತ್ತಿಗೆ ಮಾದರಿ ಆಗಿದೆ. ಇಂಥ ಮಹತ್ವವಾದ ಸಂಸ್ಕೃತಿ ಬಿಟ್ಟು ಎಲ್ಲೆಲ್ಲೋ ಹೋಗಿ ಮತ್ತೆ ಇಲ್ಲಿಯೇ ಬರುತ್ತಿದ್ದೇವೆ. ಯಾರು ಏನೇ ಮಾಡಿದರೂ ನಮ್ಮ ಸನಾತನ ಹಿಂದು ಧರ್ಮಕ್ಕೆ […]
ಸೆ. 27 ರಂದು ಈದ್ ಮಿಲಾದ್- ಗುಮ್ಮಟ ನಗರಿಯ ಆಸಾರ ಮಹಲದಲ್ಲಿ ಮುಯ್ಯೆ ಮುಬಾರಕ ಸಂದಲ ಉರುಸು
ವಿಜಯಪುರ: ಪವಿತ್ರ ಈದ್- ಮೀಲಾದ್ ಅಂಗವಾಗಿ ನಗರದ ಆಸಾರ ಮಹಲದಲ್ಲಿರುವ ಶಿರಸ ಸಂದಲ ಹಾಗೂ ಮಯ್ಯ ಮುಕ್ತಾರಕದ ಪೈಗಂಬರ ರವರ ಮಹಮ್ಮದ ಕಾರ್ಯಕ್ರಮಗಳು ಸೆ. 27 ರಂದು ಬುಧವಾರ ಸಂ. 6 ರಿಂದ ಗುರುವಾರ ಬೆ. 5 ವರೆಗೆ ಮುಯ್ಯೆ ಮುಬಾರಕ ಸಂದಲ ಉರುಸು ನಡೆಯಲಿವೆ. ಸೌದಿ ಅರಬ ಎಂಬುವವರು ಆಸಾರ ಮಹಲದಲ್ಲಿ ಸದ್ಯಯಿರುವ ಮುಯೆ ಮುಬಾರಕದ ಹಿಂದೆ ಒಂದು ಇತಿಹಾಸವೇ ಇದೆ. ಆಸಾರ ಮಹಲದಲ್ಲಿರಿಸಿರುವ ಮಹಮ್ಮದ ಪೈಗಂಬರ ರವರ ಮುಯೆ ಮುಬಾರಕವನ್ನು ರಾಷ್ಟ್ರದಿಂದ 1005 ನೇ […]