ವಿಜ್ಞಾನದ ಹೊಸ ಆವಿಷ್ಕಾರಗಳು ಜ್ಞಾನ ಪ್ರಸಾರಕ್ಕೆ ಅನುಕೂಲ- ಪ್ರೊ. ಬಿ. ಜಿ. ಮೂಲಿಮನಿ.
ವಿಜಯಪುರ: ವಿಜ್ಞಾನ ಮತ್ತು ತಂತ್ರಜ್ಞಾನ+Science and Technology) ಕ್ಷೇತ್ರದಲ್ಲಿನ ಆವಿಷ್ಕಾರಗಳಿಂದ(Research) ಪ್ರತಿದಿನವೂ ವಿಜ್ಞಾನದಲ್ಲಿ ಹೊಸ ಹೊಸ ಪ್ರಯೋಗಗಳು(Experiments) ನಡೆಯುತ್ತಿವೆ. ಇದು ಜ್ಞಾನವನ್ನು ಪಸರಿಸಲು ಸಹಾಯಕವಾಗಿದೆ ಎಂದು ಕರ್ನಾಟಕ(Karnataka) ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ(Academy) ಸದಸ್ಯರು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ+University) ನಿವೃತ್ತ ಕುಲಪತಿ ಪ್ರೊ. ಬಿ. ಜಿ. ಮೂಲಿಮನಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು […]