Homeopathy Election: ಡಾ. ಅರುಣ ಹೂಲಿ ಗುಂಪಿಗೆ ಭರ್ಜರಿ ಗೆಲುವು

ಬೆಂಗಳೂರು: ಕರ್ನಾಟಕ(Karnataka) ಹೋಮಿಯೋಪಥಿ(Homeopathy) ಮಂಡಳಿಗೆ(Council) ನಡೆದ ಚುನಾವಣೆಯಲ್ಲಿ(Election) ಡಾ. ಅರುಣ ಹೂಲಿ(Dr Arun Hooli) ಅವರ ಗುಂಪು ಭರ್ಜರಿ ಗೆಲುವು ಸಾಧಿಸಿದೆ. ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಡಾ. ಅರುಣ ಹೂಲಿ ಅವರ ಗುಂಪು ಎಲ್ಲ ಆರು ಸದಸ್ಯ ಸ್ಥಾನಗಳನ್ನು ಗೆದ್ದು ವಿಜಯ ಪತಾಕೆ ಹಾರಿಸಿದೆ. ಈ ಚುನಾವಣೆಯಲ್ಲಿ ಬದಲಾವಣೆ ಮತ್ರು ಅಭಿವೃದ್ದಿ ಬಯಸಿ ಎಎಫ್ಆಯ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಲಬಿಸಿದೆ. ಡಾ. ಅರುಣ ಹೂಲಿ ಬಾಗಲಕೋಟೆಯ ಬಿವಿವಿಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾಗಿದ್ದಾರೆ. ಇವರ ಸಾರಥ್ಯದಲ್ಲಿ ಎಲ್ಲ […]

SSLC Result: ರಾಜ್ಯಕ್ಕೆ 5 ನೇ ಸ್ಥಾನ ಪಡೆದ ವಿದ್ಯಾರ್ಥಿಗೆ ರವೀಂದ್ರನಾಥ ಠಾಗೋರ ಶಾಲೆಯಲ್ಲಿ ಸನ್ಮಾನ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ(Exam) ರಾಜ್ಯಕ್ಕೆ 5ನೇ ಸ್ಥಾನ(State Fifth Rank) ಪಡೆದ ವಿದ್ಯಾರ್ಥಿ ಪ್ರತೀಕ ರಾಠೋಡ(Prateek Rathod) ಗೆ ವಿಜಯಪುರ ನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯೂಕೇಶನ್ ಸೊಸೈಟಿಯ ರವೀಂದ್ರನಾಛ ಠಾಗೋರ ಶಾಲೆಯಲ್ಲಿ(Ravindranath Tagore School) ಸನ್ಮಾನಿಸಲಾಯಿತು. ಈ ಶಾಲೆಯಲ್ಲಿ ಪರೀಕ್ಷೆ ಬರೆದ ಎಲ್ಲ 116 ವಿದ್ಯಾರ್ಥಿಗಳು ನಾನಾ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶೇ. 100ರಷ್ಟು ಫಲಿತಾಂಶ ಬಂದಿದೆ.  ಈ ಹಿನ್ನೆಲೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು […]

SSLC Results: ಬಸವ ನಾಡಿನ ಬಂಪರ್ ಸಾಧನೆ- ಜಿಲ್ಲೆ, 7 ಜನ ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್- ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಫಲ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆ ಮತ್ತು ಜಿಲ್ಲೆಯ ವಿದ್ಯಾರ್ಥಿಗಳು ಈ ಬಾರಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಂಪರ್ ಸಾಧನೆ ಮಾಡಿದ್ದಾರೆ. ರಾಜ್ಯಕ್ಕೆ ವಿಜಯಪುರ ಜಿಲ್ಲೆ ಮೊದಲು ಸ್ಥಾನ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಶೇ. 87.57 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅಲ್ಲದೇ, ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ಒಂದೇ ಸರಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.     […]

ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನವಾಗಿ ಘೋಷಿಸಿದ ಸಿಎಂಗೆ ಕೃತಜ್ಞತೆ ಸಲ್ಲಿಸಿದ ಸಂಗಮೇಶ ಬಬಲೇಶ್ವರ

ವಿಜಯಪುರ: ಚಿತ್ರದುರ್ಗದ(Chitradurga) ಮುರುಘಾ ಶರಣರು(Murugha Seer) ತಮ್ಮ ಇಡೀ ಜೀವನದುದ್ದಕ್ಕೂ ಬಸವಾದಿ(Basavaadi) ಶರಣರ(Sharanas) ಆದರ್ಶಗಳನ್ನು ಮೈಗೂಡಿಸಿಕೊಂಡು ಸಮ ಸಮಾಜದ ನಿರ್ಮಾಣಕ್ಕಾಗಿ ನೊಂದವರ ನೋವಿಗೆ ಮನವರಿಕೆಯಾಗಿ ಕೊರಳ ಧ್ವನಿಯಾಗಿ ತಮ್ಮ ಇಡೀ ಜೀವನವನ್ನು ಬಸವ ಅರ್ಪಿತ ಮಾಡಿಕೊಂಡಿದ್ದಾರೆ.  ಶ್ರೀಗಳ ಜನ್ಮದಿನವನ್ನು ಸಮಾನತಾ ದಿನವಾಗಿ ಘೋಷಿಸಿದ ಸರಕಾರದ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಮತ್ತು ಮುಖ್ಯಮಂತ್ರಿಗಳಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮತ್ತು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ(Sangamesh Babaleshwar) ಹೇಳಿದರು. […]