Disabled Children: ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತ ಜಿ. ಪಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ಹಲವಾರು ಕೆಲಸ(Several Works) ಕಾರ್ಯಗಳ ಒತ್ತಡದ(Duty Pressure) ಮಧ್ಯೆಯೂ ವಿಜಯಪುರ ಜಿ. ಪಂ.(Vijayaura Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ವಿಶೇಷ ಚೇತನ ಮಕ್ಕಳಿರುವ ಸಂಸ್ಥೆಯೊಂದಕ್ಕೆ ಭೇಟಿ ನೀಡಿ, ಅವರೊಂದಿಗೆ ಬೆರೆತು ಕೆಲಕಾಲ ಕಳೆದರು. ವಿಜಯಪುರ ನಗರದಲ್ಲಿರುವ ವಿಕಲ ಚೇತನರ ಪುನಶ್ಚೇತನ ಕೇಂದ್ರವಾದ ಶ್ರೀಮತಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಾಮಾಜಿಕ ಸಂಸ್ಥೆಗೆ ಭೇಟಿ ನೀಡಿದ ಸಿಇಓ ಅವರು, ವಿಕಲ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸುವ […]
ಹಿರಿಯ ನಾಗರಿಕರ ಆರೋಗ್ಯ ಕಾಜಳಿ ಕುರಿತು ದಾದಿಯರಿಗೆ ತರಬೇತಿ ಶಿಬಿರ
ವಿಜಯಪುರ: ಹಿರಿಯ(Senior) ನಾಗರಿಕರ(Citizen) ಆರೋಗ್ಯ(Health) ಕಾಳಜಿ(Care) ಕುರಿತು ದಾದಿಯರಿಗೆ(ನರ್ಸ್) ಮೂರು ದಿನಗಳ ತರಬೇತಿ(Training) ಕಾರ್ಯಕ್ರಮ ನಗರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ನಡೆಯಿತು. ಆ ತರಬೇತಿ ಶಿಬಿರವನ್ನು ವಿಜಯಪುರ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ನೀಡಬೇಕಿರುವ ಆರೋಗ್ಯ ಸೇವೆ ಮತ್ತು ರಾಷ್ಟ್ರೀಯ ಆರೋಗ್ಯ ಯೋಜನೆಗಳ ಕುರಿತು ಸುದೀರ್ಘವಾಗಿ ಮಾಹಿತಿ ನೀಡಿದರು. ಇಂಥ ತರಬೇತಿ ಶಿಬಿರಗಳನ್ನು ಆಯೋಜಿಸುವ ಬಿ ಎಲ್ ಡಿ ಇ ಆಸ್ಪತ್ರೆಯ ಕಾರ್ಯ ಶ್ಲಾಘನೀಯ […]
ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ನೀಡುವ ಬಜೆಟ್- ಗೋವಿಂದ ಕಾರಜೋಳ
ಬೆಂಗಳೂರು: ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ತುಂಬುವ ಗಟ್ಟಿ ಧ್ವನಿ ಈ ಮುಂಗಡ ಪತ್ರ ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಇಂದಿನ ಮುಂಗಡ ಪತ್ರ ರಾಜ್ಯದ ಪ್ರತಿಯೊಬ್ಬ ನಾಗರೀಕನ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಗ್ರಾಮೀಣ ಕರ್ನಾಟಕದ ಉದ್ಯಮಗಳಾದ ಹೈನೋದ್ಯಮ, ಮತ್ಸ್ಯೋದ್ಯಮ ಮುಂತಾದ ಉದ್ಯಮಗಳ ಆರ್ಥಿಕ ಸಬಲೀಕರಣಕ್ಕೆ ಈ ಬಜೆಟ್ ನಾಂದಿ […]
ಮಾತು ಕೇಳಿಸದ ಸ್ವಪ್ನಾಳ ಬಾಳಿಗೆ ಬೆಳಕಾದ ವಿನಾಯಕ- ಮುಗ್ದಜೋಡಿಯ ದಾಂಪತ್ಯ ಜೀವನದ ಕನಸು ನನಸಾಗಿಸಿದ ಪೋಷಕರು
ಮಹೇಶ ವಿ. ಶಟಗಾರ ವಿಜಯಪುರ(Vijayapura): ಅಲ್ಲಿ ಸಂತಸದ ಕ್ಷಣಗಳು ಕಣ್ತುಂಬುವಂತಿದ್ದವು. ಸ್ವಪ್ನಾ(Sapna) ಅಷ್ಟೇ ಅಲ್ಲ ವಿನಾಯಕ(Vinayak) ಅವರ ಪೋಷಕರ(Parents) ಕಣ್ಣುಗಳಲ್ಲೂ ಆನಂದಭಾಷ್ಪ(Happiness) ಸುರಿಯುತ್ತಿದ್ದವು. ಈ ಘಟನೆಗೆ ಸಾಕ್ಷಿಯಾಗಿದ್ದು ಬಸವ ನಾಡು ವಿಜಯಪುರ. ಅಲ್ಲಿಗೆ ಬಂದಿದ್ದ ಅತಿಥಿಗಳೂ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸುತ್ತಿದ್ದರು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಖುದ್ದಾಗಿ ಇಡೀ ಕಾರ್ಯಕ್ರಮ ಮುಗಿಯುವ ವರೆಗೆ ಸ್ಥಳದಲ್ಲಿಯೇ ಇದ್ದು ಶುಭ ಹಾರೈಸಿದರು. ಇದು ಯುವತಿ ಸ್ವಪ್ನಾ ವಿನಾಯಕನ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶುಭ ಘಳಿಗೆಯ […]