Journalists Health Insurance: ಪತ್ರಕರ್ತರಿಗೆ ಬಿ ಎಲ್ ಡಿ ಇ ಆಸ್ಪತ್ರೆಯಿಂದ ಆರೋಗ್ಯ ಕವಚ ವಿಮೆ- ಎಂ. ಬಿ. ಪಾಟೀಲ
ವಿಜಯಪುರ: ಬಿ ಎಲ್ ಡಿಇ ಆಸ್ಪತ್ರೆಯ(BLDEA Hospital) ಆರೋಗ್ಯ ಕವಚ ವಿಮೆ(Health Insurance) ಯೋಜನೆಯಡಿ (Scheme) ವಿಜಯಪುರ ಜಿಲ್ಲೆಯ ಎಲ್ಲ ಪತ್ರಕರ್ತರಿಗೆ(Vijayapura District All Journalists) ಆರೋಗ್ಯ ಸೇವೆ (Health Service) ಒದಗಿಸಲು ಶಿಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಆರೋಗ್ಯ ರಕ್ಷಣೆಗಾಗಿ ಬಿಎಲ್‍ಡಿಇ ಸಂಸ್ಥೆ ಬಿ ಎಲ್ […]
Congress Siddharamaiah: ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಎಲ್ಲ ಬಾಕಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಿದೆ- ಎಸ್. ಸಿದ್ಧರಾಮಯ್ಯ
ವಿಜಯಪುರ: ಮುಂದಿನ ಬಾರಿ(Next Time) ಕಾಂಗ್ರೆಸ್(Congress) ಸರಕಾರ(Government) ಅಧಿಕಾರಕ್ಕೆ(Power) ಬಂದರೆ ಐದು ವರ್ಷಗಳಲ್ಲಿ ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ. ರಾಜ್ಯದಲ್ಲಿ ಬಾಕಿ ಉಳಿದಿರುವ ಎಲ್ಲ ನೀರಾವರಿ(Pending Irrigation Projects) ಯೋಜನೆಗಳನ್ನು ಪೂರ್ಣಗೊಳಿಸಲಿದೆ ಎಂದು ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ಹೇಳಿದರು. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್. ಗ್ರಾಮದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಕಮರಿಮಠ ಜಾತ್ರಾ ಮಹೋತ್ಸವ ಮತ್ತು ಯಾತ್ರಾ ನಿವಾಸ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು […]
ವಿಜಯಪುರ ಕಾನಿಪ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದ ನಿಕಟಪೂರ್ವ ಪದಾಧಿಕಾರಿಗಳು
ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ(Working Journalists Association) ನೂತನ ಪದಾಧಿಕಾರಿಗಳಿಗೆ(New Office Bearers) ನಿಕಟಪೂರ್ವ ಪದಾಧಿಕಾರಿಗಳಿಂದ ಆಧಿಕಾರ ಹಸ್ತಾಂತರ ಕಾರ್ಯಕ್ರಮ(Power Exchange Programme) ಪತ್ರಿಕಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಸಚ್ಚೆಂದ್ರ ಲಂಬು, ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ ಮತ್ತು ರಾಜ್ಯ ಕಾರ್ಯಕಾರಿಣಿ ಸದಸ್ಯ ದೇವೇಂದ್ರ ಚವ್ಹಾಣ ಅವರು ನೂತನ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ ವಡವಡಗಿ, ಉಪಾಧ್ಯಕ್ಷ […]