ಅಂತಾರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತಾರಾಜ್ಯ(Interstate) ಜಲವಿವಾದ+Water Dispute) ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ(Look aw Amendment) ಮಾಡುವ ಅಗತ್ಯವಿದೆ(Nerded) ಎಂದು ಮುಖ್ಯಮಂತ್ರಿ+CM) ಬಸವರಾಜ ಬೊಮ್ಮಾಯಿ(Basacaraj Bommayi) ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ನದಿ ಪಾತ್ರಗಳ ನಿರ್ವಹಣೆ ಮಾತ್ರ ಇದಕ್ಕೆ […]

ತುಂಗಾಭದ್ರಾ ಆರತಿಯಿಂದ – ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ

ಬೆಂಗಳೂರು: ತುಂಗಾಭದ್ರಾ ಆರತಿಯ ಪ್ರಾರಂಭದ ಮೂಲಕ ದಕ್ಷಿಣ ಕಾಶಿ ಎಂದೇ ಪ್ರಸಿದ್ದ ಹರಕ್ಷೇತ್ರ ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದುಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು. ಬೆಂಗಳೂರಿನ ಶ್ವಾಸಯೋಗ ಕೇಂದ್ರದಲ್ಲಿ ಫೆಬ್ರವರಿ 20, 2022 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಿಂದ ನಡೆಯಲಿರುವ 108 ತುಂಗಾಭದ್ರಾ ಆರತಿ ಮಂಟಪಗಳ ಶಿಲಾನ್ಯಾಸ ಕಾರ್ಯಕ್ರಮದ ಮಾಹಿತಿ ಹಾಗೂ ಕಾನ್ಸೆಪ್ಟ್‌ ವಿಡಿಯೋವನ್ನು […]