ಟೆಂಪಲ್ ಟೂರಿಸಂಗೆ ಆದ್ಯತೆ ನೀಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ(Temple Tourism) ವಿಪುಲ ಅವಕಾಶಗಳಿವೆ. ಇದರ ಜೊತೆಗೆ ಸ್ಮಾರಕ ಪ್ರವಾಸೋದ್ಯಮಕ್ಕೂ(Monument Tourism) ಅವಕಾಶವಿರುವುದರಿಂದ ಇದಕ್ಕೆ ಉತ್ತೇಜನ ನೀಡಲು ಎರಡನ್ನೂ ಸಂಯೋಜಿಸಿ ಟೂರಿಸಂ ಸಕ್ರ್ಯೂಟ್(Tourism Cirsuit) ನಿರ್ಮಿಸುವಂತೆ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಮಗ್ರ ದೇವಸ್ಥಾನಗಳ ನಿರ್ವಹಣಾ ವ್ಯವಸ್ಥೆ ಹಾಗೂ ದೈವ ಸಂಕಲ್ಪ ಯೋಜನೆಗಳನ್ನು(Integrated Temple Management System- ಐಟಿಎಂಎಸ್) ಲೋಕಾರ್ಪಣೆ ಮಾಡಿ […]
1995ರ ನಂತರದ ಶಾಲೆಗಳಿಗೆ ಅನುದಾನ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿ- ಎಂಎಲ್ಸಿ ಅರುಣ ಶಹಾಪುರ ಮತ್ತೀತರರಿಂದ ಸಿಎಂ ಭೇಟಿ
ಬೆಂಗಳೂರು: ಬಿಜೆಪಿ(BJP) ಶಿಕ್ಷಕ(Teacher) ಮತ್ತು ಪದವೀಧರ(Graduate) ಕ್ಷೇತ್ರದ ವಿಧಾನ ಪರಿಷತ್ತಿನ(MLC) ಸದಸ್ಯರು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommayi) ಅವರನ್ನು ಭೇಟಿ ಮಾಡಿ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಎಂಎಲ್‌ಸಿ ಅರುಣ ಶಹಾಪುರ(Arun Shahapur) ಮತ್ತು ಇತರ ಎಂಎಲ್‌ಸಿ ಗಳು ಸಿಎಂ ಭೇಟಿ ಮಾಡಿದರು. ಅಲ್ಲದೇ, ಈ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ […]
ರಾಜ್ಯದಲ್ಲಿ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ಖಚಿತ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು ರಾಜ್ಯದಲ್ಲಿ ಬಿಜೆಪಿ(BJP) ಮತ್ತೋಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಮುಖ್ಯನಂತ್ರಿ (CM)ಬಸವರಾಜ ಬೊಮ್ಮಾಯಿ(Basavaraj Bommayi) ವಿಶ್ಚಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ(Bengaluru) ಬಿಜೆಪಿ ರಾಜ್ಯಾಧ್ಯಕ್ಷ(State President) ಮತ್ತು ಸಂಸದ ನಳಿನ್‍ಕುಮಾರ(Nalin Kumar Kateel) ಕಟೀಲ ಮತ್ತು ತಮ್ಮ ಸಮ್ಮುಖದಲ್ಲಿ ರಾಮನಗರ(Ramanagar) ಜಿಲ್ಲೆ ಮತ್ತು ಬೆಳಗಾವಿ(Belagavi) ಜಿಲ್ಲೆಯ ಖಾನಾಪುರದ(Khanapur) ಪ್ರಮುಖ ಮುಖಂಡರು ಬಿಜೆಪಿಗೆ ಸೇರ್ಪಡೆ(Join) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆ ಕಾರ್ಯ ಆರಂಭಗೊಂಡಿದೆ. ಪಕ್ಷದ ಬದ್ಧತೆಯ ಕಾರ್ಯಕರ್ತರು ಮತ್ತು ಮುಖಂಡರ ನೆರವಿನಿಂದ ಬಿಜೆಪಿ, 2023ರ ವಿಧಾನಸಭೆ ಚುನಾವಣೆಯಲ್ಲಿ […]