Tiranga Programme: ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಲಹೆ
ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಸ್ವಾತಂತ್ರದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ಈ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು, ನಾಗರಿಕ ಸಂಸ್ಥೆಗಳು, ಸಾರ್ವಜನಿಕರು, ಶಾಲಾ-ಕಾಲೇಜು ಮಕ್ಕಳು, ಇತರೆ ಎಲ್ಲಾ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಕ್ರಿಯಾಶೀಲವಾಗಿ ಭಾಗವಹಿಸುವಂತೆ ವಹಿಸಬೇಕಾದ ಕ್ರಮಗಳ ಬಗ್ಗೆ […]
MB Patil: ಪಠ್ಯಪುಸ್ತಕ ಪರಿಷ್ಕ ರಣೆ ರದ್ದು ಪಡಿಸಲಿ- ವಿಪ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವು ಖಚಿತ ಎಂ. ಬಿ. ಪಾಟೀಲ
ವಿಜಯಪುರ: ಕೇವಲ ಪಠ್ಯ ಪುಸ್ತಕ+Syllabus) ಪರಿಷ್ಕರಣೆ ಸಮಿತಿ ವಿಸರ್ಜನೆ ಮಾತ್ರ ಸಾಲದು. ಪರಿಷ್ಕರಣೆ ಪಠ್ಯವನ್ನೂ ರದ್ದು(Cancel) ಮಾಡಬೇಕು ಎಂದು ಕೆಪಿಸಿಸಿ(KPCC) ಪ್ರಚಾರ ಸಮಿತಿ ಅಧ್ಯಕ್ಷ(CX campaign Committee Chairman) ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಢಿಯಲ್ಲಿ ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೆರಿ ಮತ್ತು ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಸುನಿಲ ಸಂಖ ಪರ ಪ್ರಚಾರ ಕೈಗೊಳ್ಳುವ ಮುನ್ನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸೂರ್ಯ ಚಂದ್ರರು ಇರುವವರೆಗೆ ಬಸವಣ್ಣನವರು, […]
MLC Election Campaign: ಎಂ ಎಲ್ ಸಿ ಚುನಾವಣೆ: ರಮೇಶ ಜಿಗಜಿಣಗಿ, ಅಪ್ಪು ಪಟ್ಟಣಶೆಟ್ಟಿ ಜಂಟಿ ಪ್ರಚಾರ
ವಿಜಯಪುರ: ವಾಯುವ್ಯ ಶಿಕ್ಷಕರ(Northwest Teachers) ಮತ್ತು ಪದವೀಧರ(Graduates) ಮತಕ್ಷೇತ್ರಕ್ಕೆ(Cosntituency) ನಡೆಯುತ್ತಿರುವ ಚುನಾವಣೆ ಪ್ರಚಾರ ಜೋರಾಗಿದ್ದು, ವಿಜಯಪುರ ನಗರದಲ್ಲಿ ಸಂಸದ ರಮೇಶ ಜಿಗಜಿಣಗಿ(MP Ramesh Jigajinagi) ಮತ್ತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ(Appu Pattanashetty) ಜಂಟಿಯಾಗಿ ಪ್ರಚಾರ ಕೈಗೊಂಡಿದ್ದಾರೆ. ಬೆಳಿಗ್ಗೆ ವಿಜಯಪುರ ನಗರದ ಸುಕೂನ ಕಾಲನಿ ಬಳಿ ಇರುವ ಪ್ರಕೃತಿ ಕಾಲನಿಯಲ್ಲಿ ಕೇಂದ್ರ ಮಾಜಿ ಸಚಿವರೂ ಆಗಿರುವ ರಮೇಶ ಜಿಗಜಿಣಗಿ ಮತ್ತು ಅಪ್ಪು ಪಟ್ಟಣಶೆಟ್ಟಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪುರ(ಶಿಕ್ಷಕರ ಮತಕ್ಷೇತ್ರ) ಮತ್ತು ಹಣಮಂತ ರುದ್ರಪ್ಪ ನಿರಾಣಿ(ಪದವೀಧರ ಮತಕ್ಷೇತ್ರ) […]
ಆಡಳಿತ ವೈಫಲ್ಯ ಮುಚ್ಚಿ ಹಾಕಲು ಬಿಜೆಪಿ ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದ ಎಂ ಬಿ ಪಾಟೀಲ
ವಿಜಯಪುರ: ರಾಜ್ಯ(State) ಸರಕಾರ(Government) ಆಡಳಿತ(Administration) ವೈಫಲ್ಯವನ್ನು(Failure) ಮುಚ್ಚಿ ಹಾಕಲು ಬಿಜೆಪಿ(BJP) ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲವೂ ಅತಿರೇಕವಾಗಿದೆ. ನಿಮ್ಮ ಮತದ ಆಸೆಗಾಗಿ, ಮತಗಳ ಕ್ರೂಢಿಕರಣಕ್ಕಾಗಿ ಹಿಜಾಬು, ಹಲಾಲು, ಆಜಾಂ, ಕಾಶ್ಮೀರಿ ಫೈಲ್ಸ್ ಸೇರಿದಂತೆ ಒಂದೊಂದೆ ವಿಚಾರಗಳನ್ನು ಪ್ರಸ್ತಾಪಿಸಲಾಗುತ್ತಿದೆ. ಬೆಂಕಿ ಹಚ್ಚುವ ಕೆಲಸ ಬಹಳ ಸರಳವಿದೆ. ಆದರೆ, ಸಾಮಾಜಿಕ ಸಾಮರಸ್ಯ ಕೆಡಿಸಿದರೆ ಇದು ಅವರಿಗೆ […]
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಂದ ಗುರುವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ವಿಜಯಪುರ: ಕೆಪಿಸಿಸಿ(KPCC) ಪ್ರಚಾರ(Campaign) ಸಮಿತಿ(Committee) ಅಧ್ಯಕ್ಷ(Chairman) ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ಅವರು ಏ. 7 ರಂದು ಗುರುವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಶೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆ.10ಕ್ಕೆ ಬಬಲೇಶ್ವರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 14 ಲಕ್ಷ ವೆಚ್ಚದ ಸುಸಜ್ಜಿತ ಆ್ಯಂಬುಲೇನ್ಸ್ ವಾಹನ ಸಾರ್ವಜನಿಕ ಸೇವೆಗೆ ನೀಡಲಿದ್ದಾರೆ. ಬೆ. 11ಕ್ಕೆ ಅಗಸನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 30.12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 500 […]
ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ- ಶಾಸಕ ಬಸನಗೌಡ ಪಾಟೀಲ
ವಿಜಯಪುರ:ವಿಜಯಪುರ(Vijayapura) ನಗರದ ಡೋಬಳಿ ಗಲ್ಲಿಯಲ್ಲಿರುವ ಮರಾಠ(Maratha) ಸಂಸ್ಕೃತಿ ಭವನದಲ್ಲಿ(Cultural Bhavan) ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ(National Pulse Polio Programme) ನಡೆಯಿತು. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Yatnal) ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾರತ ಈಗಾಗಲೇ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗಬೇಕಾದ ಅವಶ್ಯಕತೆ ಇದೆ. ಕೋವಿಡ್ ಲಸಿಕಾಕರಣದಲ್ಲಿ ನಮ್ಮ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿರುವ ಐದು […]
ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕಿ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಂಗಳೂರಿನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ವೀರಶೈವ ಲಿಂಗಾಯತ ಪಂಚಮಸಾಲಿ ಹರಿಹರ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.