Monsoon Festivals: ವಿಜಯಪುರ ಜಿಲ್ಲೆಯಲ್ಲಿ ಸಾಲು ಸಾಲು ಹಬ್ಬಗಳ ಸಂಭ್ರಮ ಗೋಂಧಳಿ ಸಮಾಜದ ದುರ್ಗಾದೇವಿ ಜಾತ್ರೆ ಬಲು ಅಂದ
ವಿಜಯಪುರ: ಮುಂಗಾರು ಆರಂಭವಾದರೆ ಸಾಕು ಬಸವ ನಾಡು ವಿಜಯಪುರದಲ್ಲಿ ಸಾಲು ಸಾಲು ಹಬ್ಬಗಳು ಒಂದೊಂದಾಗಿಯೇ ಬರುತ್ತವೆ. ಇಲ್ಲಿನ ಜನರೂ ಅಷ್ಟೇ, ಈ ಹಬ್ಬಗಳನ್ನು ಸಂಭ್ರಮ ಮತ್ತು ಸಡಗರಗಳಿಂದ ಆಚರಿಸುತ್ತಾರೆ. ಬಹುಷಃ ಇಡೀ ಕರ್ನಾಟಕದಲ್ಲಿ ವರ್ಷವಿಡೀ ಪ್ರತಿದಿನ ಒಂದಿಲ್ಲೋಂದು ಊರಲ್ಲಿ ಆಚರಣೆ, ಉತ್ಸವ, ಜಾತ್ರೆ ನಡೆಯುವ ಜಿಲ್ಲೆ ಎಂದರೆ ಅದು ವಿಜಯಪುರ ಎಂಬ ಮಾತಿದೆ. ಅದಕ್ಕೆ ತಕ್ಕಂತೆ ಇಲ್ಲಿ ಆಚರಣೆಗಳೂ ನಡೆಯುವೆ. ಆಷಾಢ ಮಾಸ ಆರಂಭವಾಗುತ್ತಿದ್ದಂತೆ ದೇವತೆಗಳ ಜಾತ್ರೆಗಳು ಸಾಲು ಸಾಲಾಗಿ ಬರುತ್ತವೆ. ದುರ್ಗಾದೇವಿ, ಮರಗಮ್ಮ, ಹುಲಿಗೆಮ್ಮ, ಕೊಂತೆಮ್ಮ […]
Basava Jayanti: ಫಲ ನೀಡಿದ ಬಸವ ನಾಡಿನ ಜನರ ಪ್ರಯತ್ನ- ಈ ಬಾರಿ ಬ. ಬಾಗೇವಾಡಿಯಲ್ಲಿ ರಾಜ್ಯ ಮಟ್ಟದ ಬಸವ ಜಯಂತಿ ಆಚರಣೆ
ವಿಜಯಪುರ: ಬಸವ ನಾಡಿನ(Basava Nadu) ಬಹು ವರ್ಷಗಳ(Long Demand) ಬೇಡಿಕೆ ಈಗ ಈಡೇರುತ್ತಿದೆ. ಈ ಬಾರಿ ಬಸವ ಜಯಂತಿ(Basava Jayanti) ರಾಜ್ಯ ಮಟ್ಟದ ಕಾರ್ಯಕ್ರಮ(Stats Level Programme) ಬಸವಣ್ಣನ ತವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ(Basavanadu Bagewadi) ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಬಸವ ಸೈನ್ಯದ ಸಂಸ್ಥಾಪಕ ಶಂಕರಗೌಡ ಬಿರಾದಾರ, ಸರಕಾರ ಈ ವರ್ಷ ಬಸವಣ್ಣನ ಜನ್ಮಸ್ಥಳ ಬಸವನ ಬಾಗೇವಾಡಿ ಪಟ್ಟಣದಲ್ಲಿ ವಿಶ್ವಗುರು ಬಸವಣ್ಣನವರ ಜಯಂತೋತ್ಸವ ಕಾರ್ಯಕ್ರಮವನ್ನು ರಾಜ್ಯಮಟ್ಟದ ಕಾರ್ಯಕ್ರಮವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ […]
ಬಸವ ನಾಡಿನಾದ್ಯಂತ ರಾಮಭಕ್ತ ಹನುಮ ಜಯಂತಿಯ ಸಡಗರ, ಸಂಭ್ರಮ
ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲಾದ್ಯಂತ(Vijayapura District) ರಾಮಭಕ್ತ ಹನುಮ ಜಯಂತಿ(Ramabhakta Hanuma Jayanti) ಸಂಭ್ರಮ, ಸಡಗರ(Celebration) ಮನೆ ಮಾಡಿದೆ. ವಿಜಯಪುರ ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲಿರುವ ಮಾರುತಿ ಮಂದಿರಗಳಲ್ಲಿ(Maruti Temples) ಆಂಜನೇಯ ಹನುಮ ಜಯಂತಿ ಆಚರಣೆ ಭರದಿಂದ ಸಾಗಿದೆ. ವಿಜಯಪುರ ನಗರದಲ್ಲಿ ಅತಿ ಎತ್ತರವಾದ ಹನುಮಾನ್ ಮೂರ್ತಿ ಹೊಂದಿರುವ ಆದರ್ಶ ನಗರದಲ್ಲಿ ಕೂಡ ನಸುಕಿನಜಾವದಿಂದಲೇ ನಾನಾ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆದರ್ಶ ನಗರದ ನಿವಾಸಿಗಳು ಮತ್ತು ಬೇರೆ ಬೇರೆ ಕಡೆಗಳಿಂದ ಬಂದಿರುವ ಹನುಮನ […]
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ರಚಿಸಿರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ- ಸಚಿವ ಉಮೇಶ ಕತ್ತಿ
ವಿಜಯಪುರ: ಸ್ವತಂತ್ರ ಭಾರತ(Independent Inida) ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ(Democracy System) ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ(Dr. B. R. Ambedkar) ಅವರು ರಚಿಸಿರುವ ಸಂವಿಧಾನ(Constitution) ಭದ್ರ ಬುನಾದಿಯಾಗಿದೆ ಎಂದು ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ(Minister Umesh Katti) ಹೇಳಿದ್ದಾರೆ. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜಯಪುರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಡಾ. ಬಿ. ಆರ್. […]
ಬಸವ ನಾಡಿನಲ್ಲಿ ರಂಗಪಂಚಮಿ ರಂಗಿನಲ್ಲಿ ಮಿಂದೆದ್ದು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸಿದ ಕಮಲ ಪಡೆಯ ಕಲಿಗಳು
ವಿಜಯಪುರ: ಬಸವನಾಡು(Basavanadu) ಖ್ಯಾತಿಯ ವಿಜಯಪುರದಲ್ಲಿ ಹೋಳಿ ಹುಣ್ಣಿಮೆಯಾಗಿ(Holi Honnime) ಐದನೇ ದಿನಕ್ಕೆ ನಡೆಯುವ ರಂಗ ಪಂಚಮಿ(Ranga Panchami), ಬಣ್ಣದಾಟ(Colour Celebration) ಗಮನ ಸೆಳೆಯಿತು. ಹಿರಿಯರು, ಕಿರಿಯರೆನ್ನದೆ, ಮಹಿಳೆಯರು(Women) ಪುರುಷರೆನ್ನದೇ(Men) ಎಲ್ಲರೂ ಸಾಮೂಹಿಕವಾಗಿ ಬಣ್ಮದಾಟದಲ್ಲಿ ತೊಡಗುವ ಮೂಲಕ ರಂಗ ಪಂಚಮಿಗೆ ರಂಗೀನ ಮೆರಗು ನೀಡಿದರು. ಮಾನವೀಯ ಮೌಲ್ಯಗಳನ್ನು ಸಾರುವ, ದುಷ್ಟ ವಿಚಾರಗಳನ್ನು ಸುಡುವ ಹೋಳಿ ಹಣ್ಣಿಮೆಯ ರಂಗಮ ಪಂಚಮಿ ಪ್ರತಿಯೊಂದು ಮನಸ್ಸನು ಸಂತಸದ ಅಲೆಯಲ್ಲಿ ತೇಲುವಂತೆ ಮಾಡಿತು. ಜಾತಿ- ಭೇದಗಳಿಲ್ಲದೇ ಜನರು ರಂಗ ಪಂಚಮಿ ಸಂಭ್ರಮದಲ್ಲಿ ತೇಲಾಡಿದರು. ಬಸವ […]
ಎರಡು ವರ್ಷಗಳ ಬಳಿಕ ಭೌತಿಕವಾಗಿ ಪರೀಕ್ಷೆ ಬರೆದು ಖುಷಿಯಿಂದ ಅಡ್ವಾನ್ಸ್ ಹೋಳಿ ಹಬ್ಬ ಆಚರಿಸಿದ ವಿದ್ಯಾರ್ಥಿಗಳು
ವಿಜಯಪುರ: ಕೊರೊನಾದಿಂದಾಗಿ(Corona) ವಿದ್ಯಾರ್ಥಿಗಳು(Students) ಮತ್ತು ಅದರಲ್ಲಿಯೂ ಪ್ರಾಥಮಿಕ(Primary) ಮತ್ತು ಪ್ರೌಢ(Secondary) ಶಾಲೆಗಳ(School) ಮಕ್ಕಳು(Children) ಎರಡು ವರ್ಷ ಮನೆಯಲ್ಲಿ ಕುಳಿತು ಆನಲೈನ್ ನಲ್ಲಿಯೇ ಪರೀಕ್ಷೆ ಎದುರಿಸಿದ್ದರು. ಪರಸ್ಪರ ಭೇಟಿಯಂತೂ ಫೋನ್ ಕರೆ ಮತ್ತು ಇತರ ಸಾಮಾಜಿಕ ಜಾಲತಾಣಗಳ ಮೂಲಕ ಮಾತ್ರ ನಡೆಯುತ್ತಿತ್ತು. ಅದರಲ್ಲೂ ಭೌತಿಕವಾಗಿ ವಾರ್ಷಿಕ ಪರೀಕ್ಷೆ ಬರೆದು ಸಂಭ್ರಮಿಸುವ ಕ್ಷಣಗಳನ್ನು ಈ ವಿದ್ಯಾರ್ಥಿಗಳಿಗೆ ಸಾಧ್ಯವಾಗಿರಲ್ಲಿ. ಯಾವಾಗ ಭೌತಿಕ ತರಗತಿಗಳು ಪ್ರಾರಂಭವಾದವೋ ಅದೇ ಅಂದಿನಿಂದ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಯಿತು. ಅಲ್ಲದೇ, ಮಕ್ಕಳೂ ಕೂಡ ಮೊಬೈಲ್ ಜಂಜಾಟದಿಂದ […]
ಮಗಳು, ಪತ್ನಿ, ತಾಯಿ, ಸ್ನೇಹಿತೆಯಾಗಿ ಪಾತ್ರ ನಿರ್ವಹಿಸುವ ಮಹಿಳೆಯ ಪಾತ್ರ ದೊಡ್ಡದು- ಮಹಿಳಾ ವಿವಿ ಕುಲಪತಿ ಡಾ. ಬಿ. ಕೆ. ತುಳಸಿಮಾಲಾ
ವಿಜಯಪುರ: ಮಗಳಾಗಿ,(Daughter) ಪತ್ನಿಯಾಗಿ(Wife), ತಾಯಿಯಾಗಿ(Mother), ಸ್ನೇಹಿತೆಯಾಗಿ(Friend) ಎಲ್ಲ ಪಾತ್ರಗಳನ್ನು ನಿಭಾಯಿಸುವ ಮಹಿಳೆಯ(Women) ಪಾತ್ರ(Role) ದೊಡ್ಡದು ಎಂದು ಅಕ್ಕಮಹಾದೇವಿ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯ ಉಪಕುಲಪತಿಯವರು ಡಾ. ಬಿ.ಕೆ.ತುಳಸಿಮಾಲಾ ಹೇಳಿದರು. ಬಿ ಎಲ್ ಡಿ ಇ ಸಂಸ್ಥೆಯ ಸಂಗನ ಬಸವ ಮಹಾಸ್ವಾಮೀಜಿ ಫಾರ್ಮಸಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕಿನ ಎಲ್ಲ ಸವಾಲುಗಳನ್ನು ಎದುರಿಸಿ ನಿಲ್ಲುವವಳೆ ಗಟ್ಟಿಗಿತ್ತಿ ಮಹಿಳೆ. ಹೆಣ್ಣು ಸಮಾಜದ ಕಣ್ಣು ಎಂದು ಹೇಳಿದರು. ಬಿ ಎಲ್ ಡಿ ಇ ಡೀಮ್ಡ್ […]
ಛತ್ರಪತಿ ಶಿವಾಜಿ ವೇಷದಲ್ಲಿ ಗಮನ ಸೆಳೆದ ಗುಮ್ಮಟ ನಗರಿಯ ಮಕ್ಕಳು
ವಿಜಯಪುರ: ಭಾರತದಲ್ಲಿ ಪುರಾತನ ಕಾಲದಿಂದಲೂ ಸಾವಿರಾರು ವೀರರು, ಯೋಧರು, ಸಾಹಸಿಗಳು ಗಮನ ಸೆಳೆದಿದ್ದಾರೆ. ಶಿಷ್ಠರ ರಕ್ಷಣೆಗಾಗಿ ಯುದ್ಧಗಳನ್ನೂ ಮಾಡಿದ್ದಾರೆ. ಖಡ್ಗ ಝಳಪಿಸಿ ವಿಜಯಶಾಲಿಯೂ ಆಗಿದ್ದಾರೆ. ಹಲವರು ಹುತಾತ್ಮರೂ ಆಗಿದ್ದಾರೆ. ಇಂಥ ಹೋರಾಟಗಾರರಲ್ಲಿ ಇಂದಿಗೂ ಜನಜನಿತರಾಗಿರುವವರು ಛತ್ರಪತಿ ಶಿವಾಜಿ. ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ನಾನಾ ಕಡೆಗಳಲ್ಲಿ ತಮ್ಮ ಕಾಲದಲ್ಲಿ ತಮ್ಮ ವೀರಗುಣಗಳಿಂದ ಗಮನ ಸೆಳೆದವರು ಛತ್ರಪತಿ ಶಿವಾಜಿ ಮಹಾರಾಜರು. ತಾಯ್ನಾಡಿನ ರಕ್ಷಣೆಗಾಗಿ ಮೊಘಲರೊಂದಿಗೆ ಇವರು ನಡೆಸಿದ ಹೋರಾಟ ಇಂದಿಗೂ ಸ್ಮರಣೀಯವಾಗಿದೆ. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು […]