ZP CEO: ದೇವರ ಹಿಪ್ಪರಗಿ ತಾಲೂಕಿನಲ್ಲಿ ಸಿಇಓ ರಾಹುಲ್ ಶೀಂಧೆ ಪ್ರವಾಸ- ಮಣೂರ, ಕೆರೂಟಗಿ, ಕೊಂಡಗೂಳಿ ಗ್ರಾ. ಪಂ. ಗಳಿಗೆ ಭೇಟಿ- ನಾನಾ ಕಾಮಗಾರಿ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯತಿಯ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜೂನ್ 2ರಂದು ಗ್ರಾಮೀಣ ಭಾಗದಲ್ಲಿ ಪ್ರವಾಸ ಕಾರ್ಯಕ್ರಮಗಳನ್ನು(Rural Tour Programmes) ಮುಂದುವರೆಸಿ ದೇವರಹಿಪ್ಪರಗಿ ತಾಲೂಕಿನ ಮಣೂರ, ಕೆರುಟಗಿ ಮತ್ತು ಕೊಂಡಗೂಳಿ ಗ್ರಾಮ ಪಂಚಾಯಿತಿಗಳಿಗೆ(Gram Panchayats) ಭೇಟಿ ನೀಡಿದರು. ಮಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಸ್ಥಳದಲ್ಲಿದ್ದ 61 […]

Handicap Card: ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ವಿಶೇಷ ಶಿಬಿರ: ಜಿ. ಪುಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲೆಯ ಪ್ರತಿಯೊಬ್ಬ ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ನೀಡಲು ತಾಲೂಕು ಆಸ್ಪತ್ರೆಗಳಲ್ಲಿ ಎರಡು ದಿನಗಳ ವಿಶೇಷ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎೞದು ಜಿ. ಪಂ. ಸಿಇಓ ರಾಹುಲ ಶಿಂಧೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಪ್ರತಿಯೊಬ್ಬ ವಿಕಲಚೇತನರಿಗೆ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ ನೀಡಲಾಗುತ್ತದೆ.  ಇದರ ಅಂಗವಾಗಿ ತಪಾಸಣೆ […]

ಜಿ. ಪಂ. ಸಿಇಓ ರಾಹುಲ ಶಿಂಧೆ ಅವರಿಂದ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನೆ

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯಿತಿ(Vijayapura Zilla Panchayat) ಮುಖ್ಯ ಕಾರ್ಯ ನಿರ್ಹಣಾಧಿಕಾರಿ(CEO) ರಾಹುಲ ಶಿಂಧೆ(Rahul Shinde) ಅವರು ಬಬಲೇಶ್ವರ(Babaleshwar) ತಾಲೂಕಿನ ಅರ್ಜುಣಗಿ(Arjunagi) ಮತ್ತು ಕಾತ್ರಾಳ(Katral) ಗ್ರಾಮಗಳಲ್ಲಿ ಜಲಜೀವನ ಮಿಷನ್ ಯೋಜನೆಯಡಿ(Jal Jivan Mission Scheme) ಕೈಗೊಳ್ಳಲಾಗಿರುವ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಪರಿಶೀಲಿಸಿದರು. ಅರ್ಜುಣಗಿ ಗ್ರಾಮದಲ್ಲಿ 112 ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ.  ಕಾತ್ರಾಳ ಗ್ರಾಮದಲ್ಲಿ 695 ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕಗಳ ಕಲ್ಪಿಸುವ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ.  […]