MLC Election: ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ- ಎಂ. ಬಿ. ಪಾಟೀಲ
ವಿಜಯಪುರ: ಜನಪರ ಕಾಳಜಿಯ(Public Interest) ಹಿರಿಯ ನಾಯಕ(Senior Leader) ಪ್ರಕಾಶ ಹುಕ್ಕೇರಿ)Prakash Hukkeri), ಶಿಕ್ಷಕರ ಕ್ಷೇತ್ರದಿಂದ(Teachers Constituency), ಪಕ್ಷದ ಸಾಮಾನ್ಯ ಕಾರ್ಯಕರ್ತ. ಸುನೀಲ ಸಂಖ(Sunil Sank) ಪದವಿಧರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದು, ಇವರಿಗೆ ನೀಡುವ ಮತಗಳು ನನಗೆ ನೀಡಿದಂತೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲರು ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯಲ್ಲಿ ವಾಯುವ್ಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಚುನಾವಣೆ ಪ್ರಚಾರದ ಅಂಗವಾಗಿ ಮತ್ತು ಪದವಿಧರರ […]
ಆಡಳಿತ ವೈಫಲ್ಯ ಮುಚ್ಚಿ ಹಾಕಲು ಬಿಜೆಪಿ ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದ ಎಂ ಬಿ ಪಾಟೀಲ
ವಿಜಯಪುರ: ರಾಜ್ಯ(State) ಸರಕಾರ(Government) ಆಡಳಿತ(Administration) ವೈಫಲ್ಯವನ್ನು(Failure) ಮುಚ್ಚಿ ಹಾಕಲು ಬಿಜೆಪಿ(BJP) ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲವೂ ಅತಿರೇಕವಾಗಿದೆ. ನಿಮ್ಮ ಮತದ ಆಸೆಗಾಗಿ, ಮತಗಳ ಕ್ರೂಢಿಕರಣಕ್ಕಾಗಿ ಹಿಜಾಬು, ಹಲಾಲು, ಆಜಾಂ, ಕಾಶ್ಮೀರಿ ಫೈಲ್ಸ್ ಸೇರಿದಂತೆ ಒಂದೊಂದೆ ವಿಚಾರಗಳನ್ನು ಪ್ರಸ್ತಾಪಿಸಲಾಗುತ್ತಿದೆ. ಬೆಂಕಿ ಹಚ್ಚುವ ಕೆಲಸ ಬಹಳ ಸರಳವಿದೆ. ಆದರೆ, ಸಾಮಾಜಿಕ ಸಾಮರಸ್ಯ ಕೆಡಿಸಿದರೆ ಇದು ಅವರಿಗೆ […]
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಂದ ಗುರುವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ವಿಜಯಪುರ: ಕೆಪಿಸಿಸಿ(KPCC) ಪ್ರಚಾರ(Campaign) ಸಮಿತಿ(Committee) ಅಧ್ಯಕ್ಷ(Chairman) ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ಅವರು ಏ. 7 ರಂದು ಗುರುವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಶೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆ.10ಕ್ಕೆ ಬಬಲೇಶ್ವರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 14 ಲಕ್ಷ ವೆಚ್ಚದ ಸುಸಜ್ಜಿತ ಆ್ಯಂಬುಲೇನ್ಸ್ ವಾಹನ ಸಾರ್ವಜನಿಕ ಸೇವೆಗೆ ನೀಡಲಿದ್ದಾರೆ. ಬೆ. 11ಕ್ಕೆ ಅಗಸನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 30.12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 500 […]
ಕಾಂಗ್ರೆಸ್ ಆಚಾರ, ವಿಚಾರಗಳ ಪ್ರಚಾರದ ಹೊಣೆ ಹೊತ್ತ ಎಂ. ಬಿ. ಪಾಟೀಲ
ಬೆಂಗಳೂರು: ಮಾಜಿ (Gormernment) ಸಚಿವ(Minister) ಮತ್ತು ಬಬಲೇಶ್ವರ(Babalesgwar) ಕಾಂಗ್ರೆಸ್(Congress) ಶಾಸಕ (MLA)ಎಂ. ಬಿ. ಪಾಟೀಲ ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಗಾಯತ್ರಿ ವಿಹಾರದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಜನರಿಂದ ಕಿಕ್ಕಿರಿದು ತುಂಬಿದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಮಾಡಿದರು. ಕೆಪಿಸಿಸಿ ರಾಜ್ಯ ಉಸ್ತುವಾರಿ ರಂದೀಪಸಿಂಗ್ ಸುರ್ಜೆವಾಲಾ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ, […]