Temples Grant: ಸಚಿವ ಕಾರಜೋಳ ಮನವಿಗೆ ಸಿಎಂ ಸ್ಪಂದನೆ- ನಾಗಠಾಣ, ವಿಜಯಪುರ ತಾಲೂಕಿನ ದೇವಸ್ಥಾನಗಳ ಅಭಿವೃದ್ಧಿಗೆ ₹2 ಕೋ. ಬಿಡುಗಡೆ- ಉಮೇಶ ಕಾರಜೋಳ

ವಿಜಯಪುರ: ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಚಡಚಣ ಹಾಗೂ ವಿಜಯಪುರ ತಾಲೂಕಿನ ನಾನಾ ದೇವಾಲಯಗಳ ಅಭಿವೃದ್ಧಿಗೆ ರೂ. 2 ಕೋ. ಅನುದಾನ ಬಿಡುಗಡೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾಡಿದ ಮನವಿಗೆ ಸಿಎಂ‌ ಸ್ಪಂದಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಚಿವರ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿ ರೂ. 2 ಕೋ. ಹಣ ಬಿಡುಗಡೆ ಮಾಡಿದ್ದಾರೆ. ಈ ಎಲ್ಲ ದೇವಾಲಯಗಳಿಗೆ ಆರ್ಥಿಕ ಇಲಾಖೆಯು […]

CM Flood Tour: ಎಂ. ಬಿ. ಪಾಟೀಲ ವಾಗ್ದಾಳಿ ಬಳಿಕ ಎಚ್ಚೆತ್ತ ಸರಕಾರ- ಮಳೆ ಪೀಡಿತ ಜಿಲ್ಲೆಗಳಿಗೆ ಭೇಟಿಗೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ಅತಿವೃಷ್ಟಿಯಿಂದ ಹಾನಿಯಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೆರವಾಗಿಯೂ ಮಾತನಾಡಿದ್ದೇನೆ. ಈಗ ಮಳೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ […]

CM Timmakka Site: ಸಾಲುಮರದ ತಿಮಕ್ಕಳಿಗೆ ನಿವೇಶನ ಮಂಜೂರು: ಕ್ಸಿರಯ ಪತ್ರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ(Chief Minister) ಬಸವರಾಜ ಬೊಮ್ಮಾಯಿ(Basavaraj Bommayi) ಸಾಲುಮರದ ತಿಮ್ಮಕ್ಕಳಿಗೆ(Salumarada Timmakka) ಬಿಡಿಎ ನಿವೇಶನ(BDA Site) ಮಂಜೂರು(Sanction) ಮಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಿಎಂ ಅವರನ್ನು ಭೇಟಿ ಮಾಡಿದ್ದ ತಿಮ್ಮಕ್ಕ ಈ ನಿಟ್ಟಿನಲ್ಲಿ ಮನವಿ ಮಾಡಿದ್ದರು.   ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿದೆ. ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರವನ್ನು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದ್ದಾರೆ. ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ […]

Davos CM: ದಾವೋಸ್ ಶೃಂಗ ಸಭೆ ಫಲಪ್ರದ- ಹೂಡಿಕೆದಾರರಲ್ಲಿ ಕರ್ನಾಟಕ ವಿಶ್ವಾಸ ಮೂಡಿಸಿದೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ(Karnataka) ಬಂಡವಾಳ ಹೂಡಿಕೆ(Invest) ಮಾಡಲು ಕಂಪನಿಗಳು ಮುಂದೆ ಬಂದಿದ್ದು, ಅಂದಾಜು ರೂ. 65 ಸಾವಿರ ಕೋ. ಬಂಡವಾಳ(Capital) ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಕೈಗಾರಿಕೆ ಸ್ಥಾಪನೆಗೆ(Industry Start) ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Ministe Basavaraj Bommayi) ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ -2022ಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಂಡವಾಳ ಹೂಡಿಕೆಗೆ […]

Horatti Joined BJP: ಬಿಜೆಪಿ ಸೇರಿದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ(Legislative) ಪರಿಷತ(Council) ಮಾಜಿ ಸಭಾಪತಿ(Former Speaker) ಬಸವರಾಜ ಹೊರಟ್ಟಿ(Basavaraj Horatti) ಅವರು ಬಿಜೆಪಿ(BJP) ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ, ಆರ್. ಅಶೋಕ್, ಅರಗ ಜ್ಞಾನೆಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ […]

Panchamasali Reservaton: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ಮುಖ್ಯಮಂತ್ರಿ ಶಿಗ್ಗಾವಿ ನಿವಾಸದ ಎದುರು ಧರಣಿ ನಡೆಸಲು ಕೂಡಲ ಸಂಗಮ ಸ್ವಾಮೀಜಿ ನಿರ್ಧಾರ

ವಿಜಯಪುರ: ಪಂಚಮಸಾಲಿ(Panchamasali) ಸಮುದಾಯಕ್ಕೆ 2ಎ ಮೀಸಲಾತಿ(2A Reservation) ಘೋಷಣೆ(Announcement) ಮಾಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ(Chief Minister) ಶಿಗ್ಗಾವಿ ನಿವಾಸದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Basavajaya Mrutyunjaya Swamiji) ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ತಕ್ಷಣ ಅನೇಕ ಬಾರಿ ನಮಗೆ ಬಹಳ ದೊಡ್ಡ ಭರವಸೆ ಕೊಟ್ಟಿದ್ದರು.  ಅವರ ಮೇಲೆ […]

CM Ox Melee: ಮುಖ್ಯಮಂತ್ರಿ ಕಂಡು ಗಲಿಬಿಲಿಗೊಂಡ ಹಸು- ಆಕಳು ಕಂಡು ಗಾಬರಿಯಾದ ಜನ

ವಿಜಯಪುರ: ಸಿಎಂ(Chief Minister) ಕಂಡು ಹಸುವೊಂದು(Cow) ಗಲಿಬಿಲಿಗೊಂಡ(Melee) ಕಾರಣ ಕೆಲಕ್ಷಣ ಆತಂಕದ ವಾತಾವರಣ(Tense Situation) ಉಂಟಾದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ(Kodaganur) ಗ್ರಾಮದಲ್ಲಿ ನಡೆದಿದೆ.  ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ಹಂತ- 1 ಪೈಪ್ ವಿತರಣಾ ಜಾಲದ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕೊಡಗಾನೂರಿಗೆ ಆಗಮಿಸಿದ್ದರು.  ಈ ಯೋಜನೆಗೆ ಚಾಲನೆ ನೀಡುವುದಕ್ಕೂ ಮುಂಚೆ ಮುಖ್ಯಮಂತ್ರಿಗಳು ಗೋ ಮಾತೆಗೆ ಪೂಜೆ ಸಲ್ಲಿಸಿದರು.  ಈ ಸಂದರ್ಭದಲ್ಲಿ ಬಂಟನೂರು ಗ್ರಾಮದ ರೈತರು  ಸಿಎಂ ಬಸವರಾಜ […]

CM Irrigation Project: ಬಸವ ನಾಡಿನಲ್ಲಿ ಸಿಎಂ ಗೆ ಜೋಡೆತ್ತು, ಹಸು ಕಾಣಿಕೆ ನೀಡಿದ ರೈತರು- ಸಿಎಂ ಏನು ಹೇಳಿದ್ರು ಗೊತ್ತಾ?

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲಾ(Vijayapura District) ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ಅವರಿಗೆ ಅನ್ನದಾತರು ಜೋಡೆತ್ತ ಮತ್ತು ಹಸುವನ್ನು(Two Oxen And Cow) ಕಾಣಿಕೆಯಾಗಿ ನೀಡಿದ್ದಾರೆ‌. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲು ಸಿಎಂ ಬೊಮ್ಮಾಯಿ ವಿಶೇಷ ಹೆಲಿಕಾಪ್ಟರ್ ‌ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ […]

Lift Irrigation Scheme: ಸಿಎಂ ಚಾಲನೆ ನೀಡಲಿರುವ ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ವಿಶೇಷತೆ ಏನು ಗೊತ್ತಾ?

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ವ್ಯಾಪ್ತಿಯ 38 ಹಳ್ಳಿಗಳಿಗೆ ನೀರಾವರಿ ಕಲ್ಪಿಸಲು(38 Villages Irrigation Project) ಉದ್ದೇಶಿಸಿರುವ ಬಹು ನಿರೀಕ್ಷಿತ ಪೀರಾಪುರ- ಬೂದಿಹಾಳ(Peerapur Budihal) ಏತ ನೀರಾವರಿ ನೀರಾವರಿ(Lift Irrigation Scheme) ಯೋಜನೆಯ ಮೊದಲ ಹಂತದ ಪೈಪ್ ವಿತರಣಾ ಜಾಲದ(Pipe Distribution Work) ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಕೊಡಗಾನೂರ ಬಳಿ ವಿಶಾಲ ಪೆಂಡಾಲ್ ಹಾಕಲಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.  ಮುಖ್ಯಮಂತ್ರಿ ಜೊತೆ ಜಲಸಂಪನ್ಮೂಲ ಸಚಿವ […]