SSLC Result: ಎಸ್ ಎಸ್ ಎಲ್ ಸಿ ಶೇ. ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆ ಎ ಗ್ರೇಡ್- ಗುಣಾ ಶೇ. ಪಟ್ಟಿಯಲ್ಲಿ 21ನೇ ಸ್ಥಾನ- ಜಿಲ್ಲಾಡಳಿತ ಸ್ಪಷ್ಟನೆ
ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಫಲಿತಾಂಶದಲ್ಲಿ(Result) ವಿಜಯಪುರ ಜಿಲ್ಲೆ(Vijayapura District) ಶೇಕಡಾವಾರಿನಲ್ಲಿ(Percentage) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ ಎಂಬ ಸುದ್ದಿ ಸಖತ್ ಸೌಂಡ್ ಮಾಡಿತ್ತು. ಆದರೆ, ಈ ಕುರಿತು ವಿಜಯಪುರ ಜಿಲ್ಲಾಡಳಿತ ಸಂಜೆ ಜಿಲ್ಲೆ ಮೊದಲ ಸ್ಥಾನದಲ್ಲಿದೆ ಎಂದು ನೀಡಿದ್ದ ಮಾಹಿತಿ ರಾತ್ರಿಯ ವೇಳೆಗೆ ಬದಲಾಯಿಸಿತು. ಜಿಲ್ಲೆ ಎ ಗ್ರೇಡ್(A Grade) ಪಡೆದಿದೆ ಎಂದು ಸ್ಪಷ್ಟಪಡಿಸಲಾಯಿತು. ಈ ಕುರಿತು ಸ್ಪಷ್ಟನೆ ನೀಡಿದ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ, ವಿಜಯಪುರ ಜಿಲ್ಲೆ ಎಸ್ ಎಸ್ […]
Tobacco Control: ತಂಬಾಕು ಸಂಬಂಧಿ ಕಾನೂನುಗಳ ಜಾರಿಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ ಸೂಚನೆ
ವಿಜಯಪುರ: ವಿಜಯಪುರ ಜಿಲ್ಲಾಡಳಿತ(Vijayapura District Administration) ಮತ್ತು ತಂಬಾಕು ನಿಯಂತ್ರಣ ಕೋಶದ(Tobacco Control Cell) ಎರಡನೇ(Second) ತ್ರೈಮಾಸಿಕ(Quarterly) ಪ್ರಗತಿ ಪರಿಶೀಲನಾ ಸಭೆ(Review Meeting) ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು. ತಂಬಾಕು ಪರಿಸರಕ್ಕೆ ಮಾರಕ ಧ್ಯೇಯ ವಾಕ್ಯದಡಿ ಈ ವರ್ಷವೂ ಸಹ ಎಲ್ಲ ಇಲಾಖೆಗಳಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನ ಆಚರಿಸಬೇಕು ಎಂದು ಸಭೆಯಲ್ಲಿ ನಿರ್ಣಯ […]
Water DC: ಹಳ್ಳಿ ಜನರ ಸಮಸ್ಯೆ ತಿಳಿಯಲು ಗ್ರಾಮ ಸಂಚಾರ ಆರಂಭಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ
ವಿಜಯಪುರ: ವಿಜಯಪುರVijayapura) ಜಿಲ್ಲಾಧಿಕಾರಿ(Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಗ್ರಾಮೀಣ ಪ್ರದೇಶದಲ್ಲಿ(Villages) ಪ್ರವಾಸ(Tour) ಕೈಗೊಂಡು ಕುಡಿಯುವ ನೀರು ಪೂರೈಕೆ ಪರಿಸ್ಥಿತಿ ಮತ್ತು ಕೆರೆಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯಗಳ ಬಗ್ಗೆ ಖುದ್ದು ಅವಲೋಕನ ನಡೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರೊಂದಿಗೆ ಇಂಡಿ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮೊದಲಿಗೆ ಬಸನಾಳ ಗ್ರಾಮದಲ್ಲಿ ನೀರಿಗಾಗಿ ಸಾಲುಗಟ್ಟಿ ನಿಂತಿದ್ದ ಜನರ ಅಹವಾಲು ಆಲಿಸಿದರು. ಪದೇ ಪದೇ […]
Drinking Water: ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ
ವಿಜಯಪುರ,: ಕಾಲುವೆಗಳಿಗೆ(Canal) ನೀರು ಹರಿಸುವ(Water Release) ಮೂಲಕ ಜನ, ಜಾನುವಾರುಗಳಿಗೆ(Publc and Cattles)ಕುಡಿವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammavar) ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲ ಸಂಗ್ರಹಾಲಯ ಕಾಲುವೆಗಳ ಮೂಲಕ ನೀರು ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಹಾಯಕ ಆಯುಕ್ತರು, ಪೊಲೀಸ್ ಉಪಾಧೀಕ್ಷಕರು, ತಹಸೀಲ್ದಾರರು, ತಾಲೂಕು ಪಂಚಾಯಿತಿ ಮುಖ್ಯ […]
Ration DC: ಮೇ ತಿಂಗಳ ಪಡಿತರ ಪಡೆಯಲು ಜಿಲ್ಲಾಧಿಕಾರಿ ಡಾ. ಮಹಾಂತೇಶ ಬಿ. ದಾನಮ್ಮನವರ ಸೂಚನೆ
ವಿಜಯಪುರ: ಪಡಿತರ ಚೀಟಿ(Ration Card) ಹೊಂದಿರುವ ಫಲಾನುಭವಿಗಳು(Beneficiary) ಮೇ ತಿಂಗಳ(May Month) ಅಂತ್ಯೋದಯ ಅನ್ನ ಯೋಜನೆ(Antyodaya Anna Yojane) ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರು(BPL Card Holder) ಸಂಬಂಧಿಸಿದ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಜಿಲ್ಲಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಸೂಚಿನೆ ನೀಡಿದ್ದಾರೆ. ಸಾರ್ವಜನಿಕ ವಿತರಣಾ ಪದ್ದತಿಯ ಅನ್ನಭಾಗ್ಯ ಯೋಜನೆಯಡಿ 2022ನೇ ಮೇ ತಿಂಗಳಿಗೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆಜಿ ಆಹಾರ ಧಾನ್ಯಗಳಲ್ಲಿ 15 ಕೆಜಿ ಬಿಳಿಜೋಳ […]
DC Farewell: ಆತ್ಮೀಯ ಜಿಲ್ಲಾಧಿಕಾರಿಗೆ ಮುಸ್ಸಂಜೆ ಪ್ರೀತಿಯ ಬೀಳ್ಕೋಡುಗೆ ನೀಡಿದ ಬಸವ ನಾಡಿನ ಅಧಿಕಾರಿಗಳು
ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ(Vijayapura Transferred) Deputy Commissioner) ಪಿ. ಸುನೀಲ ಕುಮಾರ(P Sunil Kumar) ತಮ್ಮ ಸೇವಾವಧಿಯಲ್ಲಿ(His Service) ಜನತೆಗೆ ಹತ್ತಿರವಾಗುವ(Close To Public) ಮೂಲಕ ಜಿಲ್ಲಾಡಳಿತದ ವರ್ಚಸ್ಸನ್ನು ಹೆಚ್ಚಿದ್ದಷ್ಟೇ ಅಲ್ಲ,(Increased District Administration Image) ಕೊರೊನಾ ನಿರ್ವಹಣೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಸುಲಲಿತವಾಗಿ ನಿರ್ವಹಿಸಿ ರಾಜ್ಯದಲ್ಲಿಯೇ ಹೆಸರು ಮಾಡಿದ್ದರು. ಈಗ ವಿಜಯಪುರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರ ಸ್ವೀಕರಿಸಿದ್ದಾರೆ. ಆದರೂ ಇಬ್ಬರೂ ಅಧಿಕಾರಿಗಳು ಯಾವುದೇ ಹಂಗು ಬಿಂಗಿಲ್ಲದವರಾಗಿದ್ದಾರೆ. ಇದೆಲ್ಲದಕ್ಕೆ ಪೂರಕ ಎಂಬಂತೆ […]
Corona Meeting: ಕೋವಿಡ್ 4ನೇ ಅಲೆ: ನಿಯಂತ್ರಣ ಕ್ರಮಕ್ಕಾಗಿ ವಿಜಯಪುರ ಜಿಲ್ಲಾಧಿಕಾರಿಗಳಿಂದ ತುರ್ತು ಸಭೆ
ವಿಜಯಪುರ: ಕೊರೊನಾ ನಾಲ್ಕನೇ ಅಲೆ(Corona Fourth Wave) ನಿಯಂತ್ರಣಕ್ಕಾಗಿ(Control) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಅಧಿಕಾರಿಗಳೊಂದಿಗೆ ತುರ್ತು ಸಭೆ(Officers Emergency Meeting) ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ ಅವರು, ನಾಲ್ಕನೇ ಅಲೆಯನ್ನು ಎದುರಿಸಲು ಅವಶ್ಯವಿರುವ ಮಾಸ್ಕ, ಸ್ಯಾನಿಟೈಜರ್ ಮತ್ತು ಔಷಧಿ ಸಾಮಗ್ರಿಗಳನ್ನು ಅಗತ್ಯ ಪ್ರಮಾಣದಲ್ಲಿ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚನೆ […]
DC Sugarcane:ಏಪ್ರೀಲ್ ಮಾಸಾಂತ್ಯದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಲು ಕಾರ್ಖಾನೆಗಳಿಗೆ ವಿಜಯಪುರ ಡಿಸಿ ಸೂಚನೆ
ವಿಜಯಪುರ: ಸಕ್ಕರೆ ಕಾರ್ಖಾನೆಗಳು(Sugar Factories) 2021-22ನೇ ಆರ್ಥಿಕ ವರ್ಷದಲ್ಲಿ(Financial Year) ಕಬ್ಬು ಪೂರೈಸಿರುವ(Sugarcane Supplied) ಎಲ್ಲಾ ರೈತರಿಗೆ(All Farmers) ಏಪ್ರೀಲ್ 30ರೊಳಗೆ ಕಡ್ಡಾಯವಾಗಿ ಹಣ ಪಾವತಿ(Clear Pending Bills) ಮಾಡಬೇಕು. ಇಲ್ಲದಿದ್ದರೆ, ಅಂಥ ಕಾರ್ಖಾನೆಗಳ ವಿರುದ್ಧ ಕ್ರಮಕ್ಕಾಗಿ ಕಬ್ಬು ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Deputy Commissioner Dr. Vijayamahantesh B. Danammanavar) ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲಾ ಉಸ್ತುವಾರಿ ಹಾಗೂ […]
DC Office: ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾದ ವಿಜಯಪುರ ಡಿಸಿ ಕಚೇರಿ- ಗಮನ ಸೆಳೆದ ನಿರ್ಗಮಿತ ಡಿಸಿ ಪಿ ಸುನೀಲ ಕುಮಾರ ನಡೆ
ಮಹೇಶ ವಿ. ಶಟಗಾರ ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಕಚೇರಿ(Office) ಶುಕ್ರವಾರ(Friday) ಅಪೂರ್ವ ಕ್ಷಣಗಳಿಗೆ(Memorable Moments) ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರ ನಡೆ ಕೂಡ ಇತರರಿಗೆ ಮಾದರಿ(Model) ಎಂಬಂತಿತ್ತು. ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಎಸ್ಪಿ ಎಚ್. ಡಿ. ಆನಂದ ಕುಮಾರ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಉಪಸ್ಥಿತರಿದ್ದದ್ದು […]
ವಿಜಯಪುರ ನೂತನ ಡಿಸಿ ಕಾರು ಅಪಘಾತ ಪ್ರಕರಣ- ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಆರೋಗ್ಯದಿಂದಿದ್ದಾರೆ-ಧಾರವಾಡ ಡಿಸಿ
ಧಾರವಾಡ: ವಿಜಯಪುರ(Vijayapura) ಜಿಲ್ಲಾಧಿಕಾರಿ(DC) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B Danammanavar) ಕಾರು ಅಪಘಾತ(Car Accident) ಪ್ರಕರಣಕ್ಕೆ(Case) ಸಂಬಂಧಿಸಿದಂತೆ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ಭೇಟಿ ಮಾಡಿದ ಧಾರವಾಡ ಡಿಸಿ, ವಿಜಯಪುರ ನೂತನ ಜಿಲ್ಲಾಧಿಕಾರಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆವರು ಆರೋಗ್ಯದಿಂದ ಇದ್ದಾರೆ. ಧಾರವಾಡ ಎಸ್ ಡಿ ಎಂ ಆಸ್ಪತ್ರೆಯ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದು […]