MNAREGA Sunilgouda: ಮನರೇಗಾ ದಡಿ ಹೆಚ್ಚುವರಿ ಅನುದಾನ ಬೇಡಿಕೆಗೆ ಜಿ. ಪಂ. ಸ್ಪಂದನೆ- ಸುನೀಲಗೌಡ ಪಾಟೀಲ
ವಿಜಯಪುರ: ಉದ್ಯೋಗ ಖಾತ್ರಿ(Job Guarantee)ಯಡಿ ಈ ವರ್ಷದಲ್ಲಿ(This Year) ಜಿಲ್ಲೆಯ ಬಬಲೇಶ್ವರ(Babaleshwar) ಮತ್ತು ತಿಕೋಟಾ(Tikota) ತಾಲೂಕುಗಳ ಪ್ರತಿ ಗ್ರಾ. ಪಂ. ಗಳಿಗೆ ಹೆಚ್ಚುವರಿಯಾಗಿ ರೂ. 25 ಲಕ್ಷ ಅನುದಾನ(Grant) ನೀಡುವಂತೆ ತಾವು ಮಾಡಿದ ಮನವಿಗೆ ಜಿ. ಪಂ ಅಧಿಕಾರಿಗಳು ಸ್ಪಂದಿಸಿದ್ದಾರೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ನೀಡಿರುವ ಅವರು, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ನೀರಾವರಿ ಪ್ರದೇಶ ಹೆಚ್ಚಾಗಿದೆ. ಅಲ್ಲದೆ ಈ […]
ಎಂಎಲ್ಸಿ ಅರುಣ ಶಹಾಪುರ ಶಾಸಕರ ನಿಧಿಯಿಂದ ಸಿಂದಗಿ ತಾಲೂಕಾಸ್ಪತ್ರೆಗೆ ಅಂಬುಲೆನ್ಸ್ ಹಸ್ತಾಂತರ
ವಿಜಯಪುರ: ವಿಧಾನ ಪರಿಷತ(MLC) ಬಿಜೆಪಿ ಸದಸ್ಯ(BJP Member) ಅರುಣ ಶಹಾಪುರ(Arun Shahapur) ಅವರ ಪ್ರದೇಶ ಅಭಿವೃದ್ಧಿ ಯೋಜನೆಯಡಿ(Grant) ಸುಮಾರು ರೂ. 14 ಲಕ್ಷಕ್ಕಿಂತ ಹೆಚ್ಚು ಅನುದಾನದಲ್ಲಿ ಖರೀದಿಸಲಾಗಿರುವ ಅಂಬುಲೆನ್ಸನ್ನ್ನುನು(Ambulance) ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಾಸ್ಪತ್ರೆಗೆ ಹಸ್ತಾಂತರ ಮಾಡಲಾಗಿದೆ. ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಆರೋಗ್ಯ ಮತ್ತು ಕುಟುಂಬ […]
ಪಾದಯಾತ್ರೆಯಲ್ಲಿ ಬಂದ ಅನುದಾನ ರಹಿತ ಐಟಿಐ ಸಿಬ್ಬಂದಿ- ಸಚಿವರನ್ನು ಭೇಟಿ ಮಾಡಿಸಿದ ಅರುಣ ಶಹಾಪುರ
ಬೆಂಗಳೂರು: ಅನುದಾನಕ್ಕೆ(Grant) ಒಳಪಡಿಸುವಂತೆ ಆಗ್ರಹಿಸಿ(Demand) ಅನುದಾನ ರಹಿತ ಐಟಿಐ(Ungranted ITI) ಕಾಲೇಜುಗಳ ಸಿಬ್ಬಂದಿಗಳುCollage Staff) ಕೈಗೊಂಡಿರುವ ಪಾದಯಾತ್ರೆ(Padayatre) ಬೆಂಗಳೂರು(Bengaluru) ತಲುಪಿದೆ. ಹುಬ್ಬಳ್ಳಿಯಿಂದ ಆತಂಭವಾದ ಈ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಈ ಸಿಬ್ಬಂದಿಯನ್ನು ಎಂ ಎಲ್ ಸಿ ಅರುಣ ಶಹಾಪುರ ಬರಮಾಡಿಕೊಂಡರು. ಅಲ್ಲದೇ, ಪಾದಯಾತ್ರೆಯಲ್ಲಿ ಬಂದ ಹೋರಾಟನಿರತ ಸಿಬ್ಬಂದಿಯ ಜೊತೆ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರ ಕಛೇರಿಗೆ ತೆರಳಿ ಸಚಿವರನ್ನು ಭೇಟಿ ಮಾಡಿದರು. ಅಲ್ಲದೇ, ಅನುದಾನ ರಹಿತ ಐಟಿಐಗಳ ಸಮಸ್ಯೆ […]
1995ರ ನಂತರದ ಶಾಲೆಗಳಿಗೆ ಅನುದಾನ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿ- ಎಂಎಲ್ಸಿ ಅರುಣ ಶಹಾಪುರ ಮತ್ತೀತರರಿಂದ ಸಿಎಂ ಭೇಟಿ
ಬೆಂಗಳೂರು: ಬಿಜೆಪಿ(BJP) ಶಿಕ್ಷಕ(Teacher) ಮತ್ತು ಪದವೀಧರ(Graduate) ಕ್ಷೇತ್ರದ ವಿಧಾನ ಪರಿಷತ್ತಿನ(MLC) ಸದಸ್ಯರು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommayi) ಅವರನ್ನು ಭೇಟಿ ಮಾಡಿ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಎಂಎಲ್‌ಸಿ ಅರುಣ ಶಹಾಪುರ(Arun Shahapur) ಮತ್ತು ಇತರ ಎಂಎಲ್‌ಸಿ ಗಳು ಸಿಎಂ ಭೇಟಿ ಮಾಡಿದರು. ಅಲ್ಲದೇ, ಈ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ […]