SP Life: ವೃತ್ತಿ, ವೈಯಕ್ತಿಕ ಜೀವನದ ಮಧ್ಯೆ ಸಮತೋಲನವಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ- ಎಸ್ಪಿ ಎಚ್. ಡಿ. ಆನಂದಕುಮಾರ

ವಿಜಯಪುರಛ ಜೀವನ ಶಾಶ್ವತವಲ್ಲ.  ವೃತ್ತಿ ಜೀವನ ಮತ್ತು ವೈಯಕ್ತಿಕ ಬದುಕಿನ ಮಧ್ಯೆ ಸಮತೋಲನ ಕಾಪಾಡಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಗಿಸಲು ಸಾಧ್ಯ ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಹೇಳಿದ್ದಾರೆ. ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಒಪನ್ ಡೆ ಪ್ರಾಜೆಕ್ಟ್ ಎಕ್ಸಿಬಿಷನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆಲಸ ಮತ್ತು ವೈಯಕ್ತಿಕ ಜೀವನದ ಮಧ್ಯೆ ಕಾಯ್ದುಕೊಳ್ಳಬೇಕು.  ಬಹಳಷ್ಟು ಹೆಸರಾಂತ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿರುವ ವ್ಯಕ್ತಿಗಳು ಒತ್ತಡ, ಖಿನ್ನತೆ, ಕೌಟುಂಬಿಕ […]

World Cycle Day: ಸೈಕಲ್ ಬಳಕೆಯಿಂದ ದೇಹ, ದೇಶ ಎರಡಕ್ಕೂ ಉಪಯೋಗ- ಎಸ್ಪಿ ಎಚ್. ಡಿ. ಆನಂದ ಕುಮಾರ

ವಿಜಯಪುರ: ಸೈಕಲ್(Cycle) ಬಳಕೆಯಿಂದ(Use) ದೇಹಕ್ಕೆ(Body), ದೇಶಕ್ಕೆ(Nation) ಎರಡಕ್ಕೂ ಉಪಯೋಗವಿದೆ ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ(H D An and Kumar) ಹೇಳಿದ್ದಾರೆ.   ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಬಿ ಎಲ್ ಡಿ‌ ಇ ಸಂಸ್ಥೆಯ ಮುಖ್ಯದ್ವಾರದಲ್ಲಿ, ವಿಜಯಪುರ ಸೈಕ್ಲಿಂಗ್ ಗ್ರುಪ್ ಏರ್ಪಡಿಸಿದ್ದ ಸೈಕಲ್ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು. ಮಂಗನಿಂದ ವಿಕಾಸವಾದ ಮಾನವ ತನ್ನ ವಿಕಾಸದ ಪ್ರಕ್ರಿಯೆಯಲ್ಲಿ ವಾಹನ ಬಳಕೆಗೆ ಮುಂದಾದಾಗ ಮೊದಲು ಕಂಡು ಹಿಡಿದದ್ದು ಸೈಕಲ್. ಸೈಕಲಿನಿಂದ ಆರಂಭವಾದ ವಾಹನಗಳ […]

Governor Visit: ಮೇ 24 ಮಂಗಳವಾರ ಆಲಮಟ್ಟಿಗೆ ರಾಜ್ಯಪಾಲರ ಭೇಟಿ, ಡಿಸಿ, ಎಸ್ಪಿಯಿಂದ ಸಿದ್ಧತೆ ಪರಿಶೀಲನೆ

ವಿಜಯಪುರ: ರಾಜ್ಯಪಾಲ(Governot) ಥಾವರಚಂದ ಗೆಹ್ಲೂಟ(Thawarchand Gehlot) ಅವರು ಮೇ 24ರಂದು ಮಂಗಳವಾರ(Tuesday) ವಿಜಯಪುರ ಜಿಲ್ಲೆಗೆ ಭೇಟಿ(Visiting Vijayapura District) ನೀಡುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಎಸ್. ಆನಂದ ಕುಮಾರ ನಿಡಗುಂದಿ ತಾಲೂಕಿನ ಆಲಮಟ್ಟಿಗೆ(Alamatti) ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದರು.  ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಮೇ 24 ಮತ್ತು ಮೇ 25ರಂದು ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ ಪ್ರವಾಸ […]

ಪೊಲೀಸರು, ಅವರ ಕುಟುಂಬದವರ ಕಲ್ಯಾಣಕ್ಕಾಗಿ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕಿದೆ- ನಿವೃತ್ತ ಪೊಲೀಸ್ ಅಧಿಕಾರಿ ಎನ್. ಬಿ. ಜಾಧವ

ವಿಜಯಪುರ: ಕೊರೊನಾ(Corona) ಸಂದರ್ಭದಲ್ಲಿ ಜೀವದ ಹಂಗು ತೊರೆದು ವಾರಿಯರ್ಸಗಳಾಗಿ(Worriers) ಗಣನೀಯ ಸೇವೆ(Valuable Service) ಸಲ್ಲಿಸಿದ ಪೊಲೀಸj(Police) ಕಾರ್ಯ(Service) ಶ್ಲಾಘನೀಯವಾಗಿದೆ.  ಸೇವಾನಿರತ ಹಾಗೂ ನಿವೃತ್ತ ಪೊಲೀಸರು ಮತ್ತು ಅವರ ಕುಟುಂಬದವರ ಕಲ್ಯಾಣಕ್ಕಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಬೇಕಾದ ಅವಶ್ಯಕತೆ ಇದೆ ಎಂದು ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ಬಿ ಜಾಧವ ಹೇಳಿದ್ದಾರೆ.  ವಿಜಯಪುರ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಈ ದಿನವು ಪೊಲೀಸರ […]