Earthquake Damage: ಭೂಕಂಪನ ಎಫೆಕ್ಟ್- ಬತ್ತಿದ ಭಾವಿ, ತಿಕೋಟಾ, ಇಂಡಿ ತಾಲೂಕುಗಳಲ್ಲಿ 48 ಮನೆಗಳಿಗೆ ಹಾನಿ
ವಿಜಯಪುರ: ಬೆಳಿಗ್ಗೆ ಸಂಭವಿಸಿದ ಭೂಕಂಪನ ದಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ಮತ್ತು ಇಂಡಿ ತಾಲೂಕುಗಳಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ತಿಕೋಟಾ ತಾಲೂಕಿನ ಅರಕೇರಿ ಮತ್ತು ಅರಕೇರಿ ತಾಂಡಾಗಳಲ್ಲಿ ಭೂಕಂಪನದಿಂದ ಹಾನಿಯಾಗಿದೆ. ಹಿರಿಯ ಭೂ ವಿಜ್ಞಾನಿ, ತಿಕೋಟಾ ಕಂದಾಯ ನಿರೀಕ್ಷಕರು ಮತ್ತು ಅರಕೇರಿ ಗ್ರಾಮ ಲೆಕ್ಕಾಧಿಕಾರಿ ಅವರು ತಹಸೀಲ್ದಾರ ಅವರ ಸಮ್ಮುಖದಲ್ಲಿ ಜಂಟಿಯಾಗಿ ಹಾನಿಯಾದ ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು […]
ಸುಕ್ಷೇತ್ರ ಲಚ್ಯಾಣದಲ್ಲಿ ಗಮನ ಸೆಳೆದ ಶ್ರೀ ಸಿದ್ಧಲಿಂಗ ಮಹಾರಾಜರ ರಥೋತ್ಸವ ಕಾರ್ಯಕ್ರಮ
ವಿಜಯಪುರ: ಎಲ್ಲಿ(Everywhere) ನೋಡಿದರೂ ಜನವೋ(Devotees) ಜನ. ಒಬ್ಬರ ಹಿಂದೊಬ್ಬರಂತೆ(One By One) ಹೀಗೆ ಒತ್ತಿಕೊಂಡು ಮುನ್ನುಗ್ಗುತ್ತಿರುವ ದೃಶ್ಯ(Scene) ಮೈ ನವಿರೇಳಿಸುತ್ತಿತ್ತು(Amazing). ಎಲ್ಲರೂ ದೇವನಾಮಸ್ಮರಣೆ ಮಾಡುತ್ತ ಹೀಗೆ ಒಬ್ಬರ ಹಿಂದೊಬ್ಬರು ಮುನ್ನುಗ್ಗುತ್ತಿದ್ದ ದೃಶ್ಯ ಕಂಡು ಬಂದಿದ್ದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಲಚ್ಯಾಣದಲ್ಲಿ. ಲಚ್ಯಾಣ ಗ್ರಾಮದ ಶ್ರೀ ಸಿದ್ಧಲಿಂಗ ಮಹಾರಾಜರ ಗುರು ಲಿಂಗೈಕ್ಯ ಶ್ರೀ ಶಂಕರಲಿಂಗೇಶ್ವರ ಮಹಾಶಿವಯೋಗಗಿಳ ಮಹಾರಥೋತ್ಸವ ಮೂಲಾ ನಕ್ಷತ್ರದ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಲಚ್ಯಾಣ ಗ್ರಾಮದ ಸುಭಾಸಗೌಡ ಪಾಟೀಲ ಅವರ ಮನೆಯಿಂದ […]
ಚಂದ್ರಕಾಂತ ನಂದರೆಡ್ಡಿಇಂಡಿ ನೂತನ ಡಿವೈಎಸ್ಪಿ
ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ(District) ಇಂಡಿ(Indi) ನೂತನ ಡಿವೈಎಸ್ಪಿಯಾಗಿ(New DySP) ಚಂದ್ರಕಾಂತ ನಂದರೆಡ್ಡಿChandrakant Nandareddy) ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಇತ್ತೀಚೆಗಷ್ಟೇ ಉತ್ತಮ ಸೇವೆಗಾಗಿ ಸಿಎಂ ಪದಕ ಪಡೆದಿರುವ ಅವರು ಸಧ್ಯಕ್ಕೆ ಬಾಗಲಕೋಟೆ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಮುಂಚೆ ಕೂಡ ಚಂದ್ರಕಾಂತ ದೇವರೆಡ್ಡಿ ಹಲವಾರು ವರ್ಷ ವಿಜಯಪುರ ಜಿಲ್ಲಿಯಲ್ಲಿ ನಾನಾ ಹುದ್ದೆಗಳು ಮತ್ತು ನಾನಾ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಈಗ ಚಂದ್ರಕಾಂತ ನಂದರೆಡ್ಡಿ ಭೀಮಾ ತೀರದ ವ್ಯಾಪ್ತಿಯನ್ನು ಹೊಂದಿರುವ ಇಂಡಿ ಡಿವೈಎಸ್ಪಿಯಾಗಿ ಬರುತ್ತಿದ್ದು, ಶೀಘ್ರದಲ್ಲಿ ನೂತನ […]
ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ.100 ಕೋ. ಅನುದಾನ ಮೀಸಲಿಡಿ- ಶಾಸಕ ಯಶವಂತರಾಯಗೌಡ ಪಾಟೀಲ ಸಿಎಂ ಗೆ ಮನವಿ
ವಿಜಯಪುರ: ಬಜೆಟ್ ನಲ್ಲಿ ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ. 100 ಕೋ. ಹಣ ಮೀಸಲಿಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರವನ್ನು ಬರೆದಿರುವ ಅವರು, ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಜನ ಮಾಳಿ-ಮಾಲಗಾರ ಸಮುದಾಯದವರಿದ್ದಾರೆ. ಈ ಸಮುದಾಯ ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿದೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಈ ಸಮಾಜ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ […]