Temples Grant: ಸಚಿವ ಕಾರಜೋಳ ಮನವಿಗೆ ಸಿಎಂ ಸ್ಪಂದನೆ- ನಾಗಠಾಣ, ವಿಜಯಪುರ ತಾಲೂಕಿನ ದೇವಸ್ಥಾನಗಳ ಅಭಿವೃದ್ಧಿಗೆ ₹2 ಕೋ. ಬಿಡುಗಡೆ- ಉಮೇಶ ಕಾರಜೋಳ

ವಿಜಯಪುರ: ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಚಡಚಣ ಹಾಗೂ ವಿಜಯಪುರ ತಾಲೂಕಿನ ನಾನಾ ದೇವಾಲಯಗಳ ಅಭಿವೃದ್ಧಿಗೆ ರೂ. 2 ಕೋ. ಅನುದಾನ ಬಿಡುಗಡೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾಡಿದ ಮನವಿಗೆ ಸಿಎಂ‌ ಸ್ಪಂದಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಚಿವರ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿ ರೂ. 2 ಕೋ. ಹಣ ಬಿಡುಗಡೆ ಮಾಡಿದ್ದಾರೆ. ಈ ಎಲ್ಲ ದೇವಾಲಯಗಳಿಗೆ ಆರ್ಥಿಕ ಇಲಾಖೆಯು […]

SSLC Rank: ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಏಳು ವಿದ್ಯಾರ್ಥಿಗಳನ್ನು ಗೌರವಿಸಿದ ಸಚಿವ ಕಾರಜೋಳ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ(Exam) ಅದ್ವೀತಿಯ ಸಾಧನೆ(Good Performance) ಮಾಡಿದ ಏಳು ವಿದ್ಯಾರ್ಥಿಗಳನ್ನು(Seven) ಜಲಸಂಪನ್ನೂಲ ಸಚಿವ ಗೋವಿಂದ ಕಾರಜೋಳ(Irrigation Minister Govind Karjol) ವಿಜಯಪುರದಲ್ಲಿ ಸನ್ಮಾನಿಸಿದರು. 625ಕ್ಕೆ 625 ಅಂಕ ಪಡೆದ ಎಲ್ಲ ಏಳು ಜನ ವಿದ್ಯಾರ್ಥಿಗಳನ್ನು ತಮ್ಮ ನಿವಾಸಕ್ಕೆ ಬರ ಮಾಡಿಕೊಂಡ ಸಚಿವ ಗೋವಿಂದ ಕಾರಜೋಳ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಮೈಸೂರ ಪೇಟ ತೊಡಿಸಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವರು, ವಿಜಯಪುರ ಜಿಲ್ಲೆ ಪ್ರತಿಭಾನ್ವಿತರ ತವರೂರು. ಈ ಜಿಲ್ಲೆಗೆ […]

Air Port: ಈ ವರ್ಷಾಂತ್ಯಕ್ಕೆ ಬಸವ ನಾಡಿನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ- ಸಚಿವ ಗೋವಿಂದ ಕಾರಜೋಳ

ವಿಜಯಪುರ: ಬಸವ ನಾಡು(Basava Nadu) ವಿಜಯಪುರದ(Vijayaura) ಬಹು ನಿರೀಕ್ಷಿತ ವಿಮಾನ ನಿಲ್ದಾಣ(Air Port) ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ(December Month End) ಪೂರ್ಣಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ(Water Resources Minister Govind Karajol) ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಗಡುವು ನೀಡಿದ್ದಾರೆ.  ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿಯ ಪರಿಶೀಲನೆ ನಡೆಸಿ ಮಾತನಾಡಿದರು. ಐತಿಹಾಸಿಕ ವಿಜಯಪುರ ನಗರಕ್ಕೆ ಇನ್ನಷ್ಟು ಮೆರುಗು ನೀಡುವ […]

ಬಜೆಟ್ ನಲ್ಲಿ ಸಚಿವ ಕಾರಜೋಳ ಬಣ್ಣ ಬಯಲು- ಎಂ. ಬಿ. ಪಾಟೀಲ ಬಜೆಟ್ ಪ್ರತಿಕ್ರಿಯೆ

ಬೆಂಗಳೂರು: ಈ ಬಾರಿ ಬಜೆಟ್‍ನಲ್ಲಿ ನೀರಾವರಿ ಇಲಾಖೆಗೆ ರೂ. 20 ಸಾವಿರ ಕೋ. ನೀಡಿದ್ದು, ಇದರಲ್ಲಿ ಸಣ್ಣ ನೀರಾವರಿ ಇಲಾಖೆಗೆ ಕನಿಷ್ಠ ರೂ. 3 ಸಾವಿರ ಕೋ. ಹೋಗುತ್ತದೆ. ಬಾಕಿ ಉಳಿಯುವ ರೂ. 17 ಸಾವಿರ ಕೋ. ಯಲ್ಲಿ ಈಗಾಗಲೇ ರೂ. 10-12 ಸಾವಿರ ಕೋ. ಮೊತ್ತದ ಕಾಮಗಾರಿಗಳ ಹಿಂದಿನ ಬಿಲ್ ಬಾಕಿ ಇದೆ. ಅವುಗಳನ್ನು ಪಾವತಿಸಿದಾಗ, ರೂ. 5 ಸಾವಿರ ಕೋ. ಮಾತ್ರ ಉಳಿಯುತ್ತದೆ. ಇದರಲ್ಲಿ ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಹೇಗೆ ಕೈಗೆತ್ತಿಕೊಳ್ಳುತ್ತಾರೆ ಎಂದು ಜಲಸಂಪನ್ಮೂಲ […]