ಕರ್ನಾಟಕಕ್ಕೆ ಬೇಕಾಗಿದ್ದಾರೆ ಒಬ್ಬ ಒಳ್ಳೆಯ ಗೃಹ ಮಂತ್ರಿ ಎಂದು ಟಿವಿ, ಪೇಪರ್ ನಲ್ಲಿ ಹಾಕಿ ಎಂದ ಶಾಸಕ ಯತ್ನಾಳ
ವಿಜಯಪುರ: ಕರ್ನಾಟಕಕ್ಕೆ(Karnataka) ಓರ್ವ ಸ್ಟ್ರಾಂಗ್ ಹೋಂ ಮಿನಿಸ್ಟರ್(Strong Home Minister) ಬೇಕಾಗಿದ್ದಾರೆ. ಒಬ್ಬ ಒಳ್ಳೆಯ ಗೃಹಮಂತ್ರಿ ಬೇಕಾಗಿದ್ದಾರೆ(Required) ಎಂದು ಟಿವಿ ಮತ್ತು ಪೇಪರಿನಲ್ಲಿ ಹಾಕಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಸ್ವಪಕ್ಷದ ಗೃಹ ಮಂತ್ರಿ ವಿರುದ್ಧವೇ ಹರಿಹಾಯ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಗೃಹ ಸಚಿವರು ಗಂಭೀರವಾಗಿರಬೇಕು. ಈ ಘಟನೆಗಳ ಹಿಂದೆ ಕೇವಲ ಕಾಂಗ್ರೆಸ್ ನವರ ಕೈವಾಡವಿದೆ ಎಂದು ಹೇಳಿಕೆ […]
ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಡಾ. ಬಾಬು ಜಗಜೀವನರಾಮ ಜಯಂತಿ ಆಚರಣೆ
ವಿಜಯಪುರ: ಡಾ.ಬಾಬು ಜಗಜೀವನರಾಮ(Babu Jagajivanaram) ಅವರ ಬದುಕು(Life) ಮತ್ತು ಹೋರಾಟ(Fight) ಇಂದಿನ(Today) ಪೀಳಿಗೆಗೆ(Generation) ತಿಳಿಸಿಕೊಡಬೇಕಾದ ಅಗತ್ಯವಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪಕುಲಸಚಿವ ಡಾ.ಎ.ವೆಂಕಟೇಶ್ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಡಾ.ಬಾಬು ಜಗಜೀವನರಾಮ್ ಅವರ ೧೧೫ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಮ್ ಅವರ ಧೀಮಂತ ವ್ಯಕ್ತಿತ್ವವನ್ನು ಯುವಜನಾಂಗಕ್ಕೆ ಪರಿಚಯಿಸುವ ಮೂಲಕ ಅವರ ಉದಾತ್ತ ಆಲೋಚನೆಗಳಿಗೆ ಮರು […]
ಎಲೆಮರೆಯ ಕಾಯಿಯಂತಿದ್ದ ಔಂಧ ಪ್ರಧಾನಿ ರಾಮಪ್ಪ ಬಾಳಪ್ಪ ಬಿದರಿ ಕುರಿತ ಪುಸ್ತಕ, ಲೇಖಕರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ವಿಜಯಪುರ: ವಿಜಯಪುರ(Vijatapura) ನಗರದ(City) ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ(BLDEA) ವಚನಪಿತಾಮಹ ಡಾ. ಪ. ಗು. ಹಳಕಟ್ಟಿ(Halakatti) ಸಂಶೋಧನೆ ಕೇಂದ್ರಕ್ಕೆ(Research Center) ಮತ್ತೊಂದು ಗೌರವ ಲಬಿಸಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ 2020ನೇ ವರ್ಷದ ಪ್ರಶಸ್ತಿಯನ್ನು ಕೇಂದ್ರದ ನಿರ್ದೇಶಕರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರಿಗೆ ಘೋಷಿಸಿದೆ. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ ಪುಸ್ತಕ ಪ್ರಕಟಿಸಿದೆ. ಹಿರಿಯ ಸಾಹಿತಿ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ […]
ಮಹಿಳಾ ವಿವಿ ಬಿ ಎಡ್ 4ನೇ ಸೆಮಿಸ್ಟರ್ ಫಲಿತಾಂಶ ಕೇವಲ 10 ದಿನಗಳಲ್ಲಿ ಪ್ರಕಟ
ವಿಜಯಪುರ: ಕರ್ನಾಟಕ(Karnataka) ರಾಜ್ಯ(State) ಅಕ್ಕಮಹಾದೇವಿ(Akkamahadevi) ಮಹಿಳಾ(Women) ವಿಶ್ವವಿದ್ಯಾಲಯ(University) ಮಾರ್ಚ್ 7 ರಿಂದ 10ರ ವರೆಗೆ ನಡೆಸಿದ ಬಿ. ಎಡ್. ನಾಲ್ಕನೆ ಸೆಮಿಸ್ಟರ್(B. ED Fourth Semister) ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆಗಳು ನಡೆದು 10 ದಿನಗಳೊಳಗೆ ಮೌಲ್ಯಮಾಪನ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಫಲಿತಾಂಶವು ರಾಜ್ಯ ಸರಕಾರದ ಶಿಕ್ಷಕರ ನೇಮಕಾತಿ ಬಯಸುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ತುಂಬಾ ಅನುಕೂಲವಾಗಲಿದೆÉ. ಇದೊಂದು ಐತಿಹಾಸಿಕ ಫಲಿತಾಂಶವಾಗಿದೆ ಎಂದು ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]
ಉಕ್ರೇನಿನನಿಂದ ವಿಜಯಪುರ ಜಿಲ್ಲೆಯ 10 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್, 6 ಜನ ಇನ್ನೂ ಬರಬೇಕಿದೆ- ಡಿಸಿ ಪಿ ಸುನಿಲಕುಮಾರ
ವಿಜಯಪುರ: ಯುದ್ಧಪೀಡಿತ ಯುಕ್ರೇನಿನಲ್ಲಿ ಸಿಲುಕಿದ್ದ ವಿಜಯಪುರ ಜಿಲ್ಲೆಯ ಒಟ್ಟು 16 ವಿದ್ಯಾರ್ಥಿಗಳಲ್ಲಿ 10 ಜನರು ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ ಸುನಿಲಕುಮಾರ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಇಬ್ಬರು ವಿದ್ಯಾರ್ಥಿಗಳು ಬುಡಾಪೆಸ್ಟ್ ವಿಮಾನ ನಿಲ್ದಾಣದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ನಾಲ್ಕು ಜನ ವಿದ್ಯಾರ್ಥಿಗಳು ಉಕ್ರೇನಿನಿಂದ ರೊಮೇನಿಯಾ ಗಡಿಯತ್ತ ಪ್ರಯಾಣ ಬೆಳೆಸಿದ್ದಾರೆ. ಕೆಲವೇ ಗಂಟೆಗಳಲ್ಲಿ ರೊಮೇನಿಯ ತಲುಪಲಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಸುನಿಲಕುಮಾರ ತಿಳಿಸಿದ್ದಾರೆ.
ಉಕ್ರೇನಿನಿಂದ ಬರುವ ಕನ್ನಡಿಗರನ್ನು ಅವರವರ ಊರುಗಳಿಗೆ ಕಳುಹಿಸಲು ನೆರವು- ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಂಬೈ ಅಥವಾ ದಿಲ್ಲಿಗೆ ರಾತ್ರಿ ಉಕ್ರೇನಿನಿಂದ ಆಗಮಿಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಕರೆ ತಂದು ಅವರವರ ಊರುಗಳಿಗೆ ಕಳುಹಿಸಲು ಸಹಾಯ ಸಹಕಾರವನ್ನು ಸರಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ದಿಲ್ಲಿಯಲ್ಲಿರುವ ಮುಖ್ಯ ಆಯುಕ್ತರಿಗೂ ಉಕ್ರೇನಿನಿಂದ ಬರುವವರಿಗೆ ಸಾರಿಗೆ ಹಾಗೂ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲು ತಿಳಿಸಲಾಗಿದೆ. ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ನನಡೆಸಿರುವ ಯುದ್ಧದಲ್ಲಿ ಉಕ್ರೇನಿನಿಂದ ಕನ್ನಡಿಗ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳುವ ಬಗ್ಗೆ ಶುಕ್ರವಾರ ಕೇಂದ್ರ ವಿದೇಶಾಂಗ […]
ಉಕ್ರೇನ್ ನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಮನವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಉಕ್ರೇನ್(Ukrain)ನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ(Center) ವಿದೇಶಾಂಗ(MEA) ಸಚಿವರಲ್ಲಿ(Minister) ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ(CM) ಬಸವರಾಜ ಬೊಮ್ಮಾಯಿ (Basavaraj Bommayi) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆರ್. ಟಿ. ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಬೆಳಿಗ್ಗೆ ಕೇಂದ್ರ ವಿದೇಶಾಂಗ ಸಚಿವರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರಕಾರ ಭಾರತೀಯರ ವಾಪಸಾತಿಗೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ವಿಮಾನಯಾನ ಸ್ಥಗಿತಗೊಂಡಿರುವ ಕಾರಣ ಭೂ ಸಾರಿಗೆ ಮೂಲಕ ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ಸಾಧ್ಯತೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ. ಉಕ್ರೇನ್ ನ […]
ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸೂಕ್ತ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಉಕ್ರೇನ್(Ukrain) ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು(Karnataka Students) ಸುರಕ್ಷಿತವಾಗಿ ತಾಯ್ನಾಡಿಗೆotherland) ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ(CM) ಬಸವರಾಜ ಬೊಮ್ಮಾಯಿ(Basavaraj Bommayi) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಈ ಮಾಹಿತಿ ನೀಡಿದ್ದಾರೆ. ರಷ್ಯಾ(Russia) ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರು ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ 100 ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ ೧೦ ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ […]