ಬಸವ ನಾಡಿನಲ್ಲಿ ಭೂಕಂಪ ಪ್ರಕರಣ- ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲು- ಕೇಂದ್ರ ಬಿಂದು ಎಲ್ಲಿ? ಎಷ್ಟು ಆಳದಲ್ಲಿ ಗೊತ್ತಾ?
ವಿಜಯಪುರ: ಬಸವನ ನಾಡು(Basacanadu) ವಿಜಯಪುರ(Vijayapura) ಜಿಲ್ಲೆಯ(District) ಕೆಲವು ಭಾಗಗಳಲ್ಲಿ( ಭೂಮಿ ಕಂಪಿಸಿದ(Earthquake) ಅನುಭವವಾಗಿದೆ. ಈ ಭೂಕಂಪದ ತೀವ್ರತೆ ಮತ್ತು ಕೇಂದ್ರ ಬಿಂದು ರಾಜ್ಯ ವಿಪತ್ತು ನಿರ್ವಹಣೆ ಕೇಂದ್ರದಲ್ಲಿ(Epicentre) ದಾಖಲಾಗಿದೆ. ಬೆ. 11:21ರ ಸುಮಾರಿಗೆ ವಿಜಯಪುರ ನಗರ, ವಿಜಯಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು. ಈ ಭೂಕಂಪದ ಕೇಂದ್ರ ಬಿಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಶ್ಚಿಮೋತ್ತರ ಭಾಗದಲ್ಲಿ ಪತ್ತೆಯಾಗಿದೆ. ಭೂಮಿಯಿಂದ ಸುಮಾರು 10 ಕಿ. ಮೀ. ಆಳದಲ್ಲಿ […]
ಬಸವ ನಾಡಿನಲ್ಲಿ ಕಂಪಿಸಿದ ಭೂಮಿ- ಜನರಲ್ಲಿ ತಳಮಳ
ವಿಜಯಪುರ: ಬಸವನ ನಾಡು(Basacanadu) ವಿಜಯಪುರ(Vijayapura) ಜಿಲ್ಲೆಯ(District) ಕೆಲವು ಭಾಗಗಳಲ್ಲಿ(Some Srea) ಭೂಮಿ ಕಂಪಿಸಿದ(Earthquake) ಅನುಭವವಾಗಿದೆ. ಬೆ. 11:21ರ ಸುಮಾರಿಗೆ ವಿಜಯಪುರ ನಗರ, ವಿಜಯಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ನಾನಾ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮನೆಯಲ್ಲಿದ್ದವರಿಗೂ ಇದು ಅನುಭವಕ್ಕೆ ಬಂದಿದೆ. ವಿಜಯಪುರ ಗ್ರಾಮೀಣ ಭಾಗದ ಜುಮನಾಳ, ಹೊನಗನಹಳ್ಳಿ ಮತ್ತಿತರ ಕಡೆಗಳಲ್ಲಿರುವ ಭೂಕಂಪದ ಅನುಭವವಾಗಿದ್ದು ಜನ ಹೊರಗಡೆ ಬಂದಿದ್ದಾರೆ. ಅಲ್ಲದೇ, ಅಕ್ಕಪಕ್ಕದವರ ಜೊತೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. […]