Krishna Puje: ಉತ್ತರ ಕರ್ನಾಟಕದ ಜೀವನಾಡಿ- ಕೃಷ್ಣಾ ಸೇರಿ ಪಂಚ ನದಿಗಳ ಉಗಮಸ್ಥಾನ ಮಹಾಬಳೇಶ್ವರದಲ್ಲಿ ಪೂಜೆ ಸಲ್ಲಿಸಿದ ಬಸವ ನಾಡಿನ ರೈತರು
ಮಹೇಶ ವಿ. ಶಟಗಾರ ವಿಜಯಪುರ: ಕೃಷ್ಣಾ ಉತ್ತರ ಕರ್ನಾಟಕದ ಜೀವನದಿ. ಉತ್ತರ ಕರ್ನಾಟಕದಲ್ಲಿ ಮಳೆಯಾಗದಿದ್ದರೂ ಈ ನದಿ ರೈತರು, ಜನಜಾನುವಾರುಗಳಿಗೆ ಪ್ರತಿವರ್ಷ ನೀರೊದಗಿಸುತ್ತದೆ. ಈ ಬಾರಿಯೂ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಅಷ್ಟಕ್ಕಷ್ಟೆಯಾಗಿದ್ದರೂ, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ತಮಗೆ ಜೀವಜಲ ನೀಡುವ ಕೃಷ್ಣಾ ನದಿಯ ಉಗಮಸ್ಥಾನ ಮಹಾರಾಷ್ಟ್ರದಲ್ಲಿ ಮಹಾಬಳೇಶ್ವರ ಪಂಚಗಂಗಾ ದೇವಸ್ಥಾನಕ್ಕೆ ತೆರಳಿದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಅನ್ನತಾದರು ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ಬಿ […]
ಬತ್ತಿದ ಭೀಮಾ ನದಿಯಲ್ಲಿ ಬಂತು ಮಹಾ ನೀರು- ಬಸವ ನಾಡು ವರದಿ ಫಲಶೃತಿ
ವಿಜಯಪುರ: ಕಳೆದ(Last) ಎರಡು(Two) ತಿಂಗಳಿಂದ(Months) ಬತ್ತಿ(Dry) ಹೋಗಿದ್ದ ಬೀಮೆ ನದಿಯಲ್ಲಿ(Bherma River) ಈಗ ನೀರುWater) ಬಂದಿದೆ. ಈ ಕುರಿತು ಬಸವ ನಾಡು ಫೆ. 21ರಂದು *ಬತ್ತಿದ ಭೀಮಾ ನದಿ- ಮಹಾರಾಷ್ಟ್ರದಿಂದ ನೀರು ಬಿಡಿಸುಚಂತೆ ಭೀಮಾ ತೀರದ ರೈತರ ಒತ್ತಾಯ* ಶಿರ್ಷಿಕೆಯಡಿ ವಿಸ್ತೃತ ವರದಿ ಪ್ರಕಟ ಮಾಡಲಾಗಿತ್ತು. ಈ ವರದಿಯನ್ನೂ ಓದಿ: ಬತ್ತಿರುವ ಭೀಮಾನದಿ- ಮಹಾರಾಷ್ಟ್ರದಿಂದ ನೀರು ಬಿಡಿಸುವಂತೆ ಭೀಮಾತೀರದ ರೈತರ ಒತ್ತಾಯ ಅಲ್ಲದೇ, ಬಸವ ನಾಡು ವಿಜಯಪುರ ಜಿಲ್ಲೆಯ ಭೀಮಾ ನದಿ ಬತ್ತಿರುವುದು ರೈತರು ಪಡುತ್ತಿರುವ ಸಂಕಷ್ಟಗಳ […]
ಬತ್ತಿರುವ ಭೀಮಾನದಿ- ಮಹಾರಾಷ್ಟ್ರದಿಂದ ನೀರು ಬಿಡಿಸುವಂತೆ ಭೀಮಾತೀರದ ರೈತರ ಒತ್ತಾಯ
ಮಹೇಶ ವಿ. ಶಟಗಾರ ವಿಜಯಪುರ: ಒಣಗಿ ಹೋಗಿರುವ ಭೂಮಿ. ಅಲ್ಲಲ್ಲಿ ಸೀಳಿದಂತೆ ಕಾಣುವ ಮಣ್ಣಿನ ದೃಶ್ಯಗಳು. ಇವು ಯಾವುದೇ ಕೆರೆ ಅಥವಾ ಭಾವಿಯದಲ್ಲ. ಇಲ್ಲಿಗೆ ಬಂದರೆ ಸಾಕು ಸಾಲು ಸಾಲಾಗಿ ಅಗೆಯಲಾಗಿರುವ ಕುಣಿಗಳು ಅಂದರೆ ಸಣ್ಣ ಸಣ್ಣ ಖಡ್ಡಾಗಳು ಕಾಣಿಸುತ್ತವೆ. ಆ ಕುಣಿಗಳಲ್ಲಿ ಇಳಿಬಿಟ್ಟಿರುವ ಪೈಪುಗಳು, ಅವುಗಳ ಅಣತಿ ದೂರದಲ್ಲಿರುವ ಪಂಪಸೆಟ್ ಗಳು ಇಲ್ಲಿನ ಸಧ್ಯದ ಪರಿಸ್ಥಿತಿಯನ್ನು ತೆರೆದಿಡುತ್ತಿವೆ. ಮೇಲ್ಗಡೆ ಸೂರ್ಯನ ಪ್ರಖರ ಬಿಸಿಲು, ಕುಣಿಯ ಒಳಗೆ ಕಾಣುವ ಅಲ್ಪಸ್ವಲ್ಪ ನೀರು. ಆ ನೀರನ್ನೇ ವಿದ್ಯುತ್ ಬಂದಾಗ […]