ಸಿಎಂ ಬೊಮ್ಮಾಯಿ ಭೇಟಿ ಮಾಡಿ ಸನ್ಮಾನಿಸಿದ ಅಖಿಲ ಭಾರತ ಮಾಳಿ, ಮಾಲಗಾರ ಸಮಾಜದ ಮುಖಂಡರು- ಯಾಕೆ ಗೊತ್ತಾ?
ಬೆಂಗಳೂರು: ಅತೀ ಹಿಂದುಳಿದ(Too Backward) ಮಾಳಿ(Mali), ಮಾಲಗಾರ(Malagar) ಸಮಾಜದ ಮುಖಂಡರು(Community Leaders) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommayi) ಭೇಟಿ ಮಾಡಿ ಸನ್ಮಾನಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅತೀ ಹಿಂದುಳಿದಿರುವ ಮಾಳಿ ಸಮಾಜದ ಅಭಿವೃದ್ಧಿಗೆ ಅನುದಾನ ನಿಗದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮಾಜದ ಮುಖಂಡರು ಮುಖ್ಯಮಂತ್ರಿಯನ್ನು ಸನ್ಮಾನಿಸಿದರು ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತೇರದಾಳ ಬಿಜೆಪಿ ಶಾಸಕ ಸಿದ್ದು […]
ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ.100 ಕೋ. ಅನುದಾನ ಮೀಸಲಿಡಿ- ಶಾಸಕ ಯಶವಂತರಾಯಗೌಡ ಪಾಟೀಲ ಸಿಎಂ ಗೆ ಮನವಿ
ವಿಜಯಪುರ: ಬಜೆಟ್ ನಲ್ಲಿ ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ. 100 ಕೋ. ಹಣ ಮೀಸಲಿಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರವನ್ನು ಬರೆದಿರುವ ಅವರು, ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಜನ ಮಾಳಿ-ಮಾಲಗಾರ ಸಮುದಾಯದವರಿದ್ದಾರೆ. ಈ ಸಮುದಾಯ ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿದೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಈ ಸಮಾಜ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ […]