ಸಬಲಾ ಸಂಸ್ಥೆಯ ಮೂಲಕ 6000 ಮಹಿಳೆಯರ ಸಬಲೀಕರಣಕ್ಕೆ ನಾಂದಿ ಹಾಡಿರುವ ಮಲ್ಲಮ್ಮ

ಮಹೇಶ ವಿ. ಶಟಗಾರ ವಿಜಯಪುರ: ಇದು ಬಿ. ಕಾಂ. ಮಹಿಳೆಯೊಬ್ಬರು(B. Com Graduate) 6000 ಮಹಿಳೆಯರು ಸಬಲೆಯರಾಗಲು(Women Empowerment) ತರಬೇತಿ(Training) ನೀಡಿರುವ ಮಹಿಳಾ ಸಾಧಕಿಯ ಸ್ಟೋರಿ.  ಬಿ. ಕಾಂ. ಪದವೀಧರೆಯಾಗಿ ಉದ್ಯೋಗದಲ್ಲಿದ್ದರೂ ನಂತರ ಸಮಾಜದ(Society) ಇತರ ಮಹಿಳೆಯರ ಸಬಲೀಕರಣಕ್ಕೆ ನಾಂದಿ(Inspiration) ಹಾಡಿದ ಈ ಮಹಿಳೆ ಇಂದಿಗೂ(Model) ಇತರರಿಗೆ ಮಾದರಿಯಾಗಿದ್ದಾರೆ.  ಇವರೇ ವಿಜಯಪುರದ ಸಬಲಾ ಸಂಸ್ಥೆಯ ಸಂಸ್ಥಾಪಕಿ ಮಲ್ಲಮ್ಮ ಯಾಳವಾರ.  ವಿಜಯಪುರ ನಗರದ ಹೊರ ವಲಯದ ಸಿಂದಗಿ ಬೈಪಾಸ್- ಆಲಮಟ್ಟಿ ರಸ್ತೆಯಲ್ಲಿ ಇರುವ ಸಬಲಾ ಸಂಸ್ಥೆ ಕಳೆದ ಮೂಕೂವಕೆ […]

ಮಹಿಳೆಯರು ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಸಾಧ್ಯ- ಮಲ್ಲಮ್ಮ ಯಾಳವಾರ

ವಿಜಯಪುರ: ಮಹಿಳೆಯರು(Women) ಸಮಸ್ಯೆಗಳನ್ನು ಸವಾಲುಗಳಾಗಿ(Challanges) ಸ್ವೀಕರಿಸಿ ತಮ್ಮ ಗುರಿ ಸಾಧಿಸಲು ಶ್ರಮಿಸಿದಾಗ ಮಾತ್ರ ಸಾಧಕರಾಗಲು(Successor) ಸಾಧ್ಯ ಎಂದು ವಿಜಯಪುರ(Vijayapura) ಸಬಲಾ ಸಂಸ್ಥೆಯ ಸಂಸ್ಥಾಪಕಿ(Sabala association founder) ಹಾಗೂ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕಿನ ಅಧ್ಯಕ್ಷೆ(Bank Chairwoman) ಡಾ. ಮಲ್ಲಮ್ಮ ಯಾಳವಾರ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ವತಿಯಿಂದ ಆಯೋಜಿಸಲಾಗಿದ್ದ 2021-22ನೇ ವರ್ಷದ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸ್ವಾಗತ […]