ಯುಗಾದಿ ಹಬ್ಬದ ಅಂಗವಾಗಿ ಬಸವ ನಾಡಿನಿಂದ ಶ್ರೀಶೈಲ ಶ್ರೀಮಲ್ಲಿಕಾರ್ಜುನ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
ವಿಜಯಪುರ: ಯುಗಾದಿ(Ugadi) ಅಂಗವಾಗಿ ಉತ್ತರ ಕರ್ನಾಟಕದ(North Karnataka) ಅದರಲ್ಲೂ ವಿಜಯಪುರ ಜಿಲ್ಲೆಯಿಂದ(Vijayapura District) ಸಾವಿರಾರು ಭಕ್ತರು(Devotees) ನೆರೆ ರಾಜ್ಯದ ಶ್ರೀಶೈಲ ಮಲ್ಲಯ್ಯನ ದರ್ಶನಕ್ಕೆ(Shrishail Mallayya Darshana) ತೆರಳುತ್ತಾರೆ. ಪಾದಯಾತ್ರೆಯ(Padayatre) ಮೂಲಕವೂ ಭಕ್ತರು ದೇವರ ದರ್ಶನಕ್ಕೆ ತೆರಳುತ್ತಾರೆ. ಶ್ರೀಶೈಲದಲ್ಲಿ ಮಾ. 25 ರಿಂದ ಏ. 4ರ ವರೆಗೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ(Festival) ನಡೆಯುತ್ತೆದೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ತೆ ಯಾತ್ರಾರ್ಥಿಗಳಿಗಾಗಿ ವಿಶೇಷ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ ಎಂದು […]
ಬಸವ ನಾಡಿನಲ್ಲಿ ಹೋಳಿ ಸಂಭ್ರಮ- ಕಾಮಣ್ಮನ ಮೂರ್ತಿ ದಹಿಸಿ ಶ್ರೀಶೈಲಕ್ಕೆ ಪಾದಯಾತ್ರೆ ತೆರಳಿದ ಮಲ್ಲಯ್ಯನ ಭಕ್ತರು- ಹಾಡು ಹೇಳಿ ರಂಜಿಸಿದ ಮಾಜಿ ಸಚಿವ
ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯಲ್ಲಿ ಬಣ್ಣಗಳ ಹಬ್ಬ ಹೋಳಿ(Colour Festival Holi) ಸಂಭ್ರಮ ಮನೆ ಮಾಡಿದೆ. ಹೋಳಿ ಹಬ್ಬದ ಅಂಗವಾಗಿ ಆಚರಿಸಲಾಗುವ ಕಾಮಣ್ಣನ(Kamanna) ಮೂರ್ತಿ ದಹನ ಕಾರ್ಯಕ್ರಮ(Idol Brun Programme) ಜಿಲ್ಲಾದ್ಯಂತ ತಡರಾತ್ರಿಯವರೆಗೆ ವಿಜೃಂಭಣೆಯಿಂದ ನಡೆಯಿತು. ಗಲ್ಲಿಗಲ್ಲಿಗಳಿಂದ ಹಿಡಿದು ಹಳ್ಳಿಯಿಂದ(Vijjages) ನಗರ ಪ್ರದೇಶಗಳ(Cities) ವರೆಗೆ ನಡೆದ ಆಚರಣೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೋಂಡರು. ಮಕ್ಕಳಿಂದ ಹಿಡಿದು ಯುವಕರು ಮತ್ತು ಹಿರಿಯರೂ ಕೂಡ ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದರು. ಗುರುವಾರ ತಡರಾತ್ರಿಯವರೆಗೆ ನಾನಾ ಕಡೆಗಳಲ್ಲಿ ಹೋಳಿಯನ್ನು ಆಚರಿಸಲಾಯಿತು. […]