School Starts: ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಸ್ವಾಗತಿಸಿದ ಚಡಚಣ ಶ್ರೀ ಸಂಗಮೇಶ್ವರ ಶಾಲೆಯ ಶಿಕ್ಷಕರು

ವಿಜಯಪುರ: ನೂತನ(New) ಶೈಕ್ಷಣಿಕ ವರ್ಷ(Education Year) ಆರಂಭವಾಗಿದ್ದು(Starts), ಮೊದಲ ದಿನ ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು(Students) ಸರಕಾರಿ ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸ್ವಾಗತಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಪ್ರತಿಷ್ಠಿತ ಶ್ರೀ ಸಂಗಮೇಶ್ವರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಧ್ಯಮಿಕ ಶಾಲೆ ಮತ್ತು ಪ್ರೌಢಶಾಲೆಯ ಮಕ್ಕಳನ್ನು ಸ್ವಾಗತಿಸಲಾಯಿತು.  ಈ ಸಂದರ್ಭದಲ್ಲಿ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಎಸ್. ವಿ. ಚೋಪಡೆ, ಮುಖ್ಯ ಶಿಕ್ಷಕ […]

ಟೆಂಪಲ್ ಟೂರಿಸಂಗೆ ಆದ್ಯತೆ ನೀಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ(Temple Tourism) ವಿಪುಲ ಅವಕಾಶಗಳಿವೆ.  ಇದರ ಜೊತೆಗೆ ಸ್ಮಾರಕ ಪ್ರವಾಸೋದ್ಯಮಕ್ಕೂ(Monument Tourism) ಅವಕಾಶವಿರುವುದರಿಂದ ಇದಕ್ಕೆ ಉತ್ತೇಜನ ನೀಡಲು ಎರಡನ್ನೂ ಸಂಯೋಜಿಸಿ ಟೂರಿಸಂ ಸಕ್ರ್ಯೂಟ್(Tourism Cirsuit) ನಿರ್ಮಿಸುವಂತೆ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.  ಬೆಂಗಳೂರಿನಲ್ಲಿ ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಮಗ್ರ ದೇವಸ್ಥಾನಗಳ ನಿರ್ವಹಣಾ ವ್ಯವಸ್ಥೆ ಹಾಗೂ ದೈವ ಸಂಕಲ್ಪ ಯೋಜನೆಗಳನ್ನು(Integrated Temple Management System- ಐಟಿಎಂಎಸ್) ಲೋಕಾರ್ಪಣೆ ಮಾಡಿ […]