ಸುಕ್ಷೇತ್ರ ಲಚ್ಯಾಣದಲ್ಲಿ ಗಮನ ಸೆಳೆದ ಶ್ರೀ ಸಿದ್ಧಲಿಂಗ ಮಹಾರಾಜರ ರಥೋತ್ಸವ ಕಾರ್ಯಕ್ರಮ
ವಿಜಯಪುರ: ಎಲ್ಲಿ(Everywhere) ನೋಡಿದರೂ ಜನವೋ(Devotees) ಜನ. ಒಬ್ಬರ ಹಿಂದೊಬ್ಬರಂತೆ(One By One) ಹೀಗೆ ಒತ್ತಿಕೊಂಡು ಮುನ್ನುಗ್ಗುತ್ತಿರುವ ದೃಶ್ಯ(Scene) ಮೈ ನವಿರೇಳಿಸುತ್ತಿತ್ತು(Amazing). ಎಲ್ಲರೂ ದೇವನಾಮಸ್ಮರಣೆ ಮಾಡುತ್ತ ಹೀಗೆ ಒಬ್ಬರ ಹಿಂದೊಬ್ಬರು ಮುನ್ನುಗ್ಗುತ್ತಿದ್ದ ದೃಶ್ಯ ಕಂಡು ಬಂದಿದ್ದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಲಚ್ಯಾಣದಲ್ಲಿ. ಲಚ್ಯಾಣ ಗ್ರಾಮದ ಶ್ರೀ ಸಿದ್ಧಲಿಂಗ ಮಹಾರಾಜರ ಗುರು ಲಿಂಗೈಕ್ಯ ಶ್ರೀ ಶಂಕರಲಿಂಗೇಶ್ವರ ಮಹಾಶಿವಯೋಗಗಿಳ ಮಹಾರಥೋತ್ಸವ ಮೂಲಾ ನಕ್ಷತ್ರದ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಲಚ್ಯಾಣ ಗ್ರಾಮದ ಸುಭಾಸಗೌಡ ಪಾಟೀಲ ಅವರ ಮನೆಯಿಂದ […]
ಮಾತು ಕೇಳಿಸದ ಸ್ವಪ್ನಾಳ ಬಾಳಿಗೆ ಬೆಳಕಾದ ವಿನಾಯಕ- ಮುಗ್ದಜೋಡಿಯ ದಾಂಪತ್ಯ ಜೀವನದ ಕನಸು ನನಸಾಗಿಸಿದ ಪೋಷಕರು
ಮಹೇಶ ವಿ. ಶಟಗಾರ ವಿಜಯಪುರ(Vijayapura): ಅಲ್ಲಿ ಸಂತಸದ ಕ್ಷಣಗಳು ಕಣ್ತುಂಬುವಂತಿದ್ದವು. ಸ್ವಪ್ನಾ(Sapna) ಅಷ್ಟೇ ಅಲ್ಲ ವಿನಾಯಕ(Vinayak) ಅವರ ಪೋಷಕರ(Parents) ಕಣ್ಣುಗಳಲ್ಲೂ ಆನಂದಭಾಷ್ಪ(Happiness) ಸುರಿಯುತ್ತಿದ್ದವು. ಈ ಘಟನೆಗೆ ಸಾಕ್ಷಿಯಾಗಿದ್ದು ಬಸವ ನಾಡು ವಿಜಯಪುರ. ಅಲ್ಲಿಗೆ ಬಂದಿದ್ದ ಅತಿಥಿಗಳೂ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸುತ್ತಿದ್ದರು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಖುದ್ದಾಗಿ ಇಡೀ ಕಾರ್ಯಕ್ರಮ ಮುಗಿಯುವ ವರೆಗೆ ಸ್ಥಳದಲ್ಲಿಯೇ ಇದ್ದು ಶುಭ ಹಾರೈಸಿದರು. ಇದು ಯುವತಿ ಸ್ವಪ್ನಾ ವಿನಾಯಕನ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶುಭ ಘಳಿಗೆಯ […]