Doni Silt Problem: ಡೋಣಿ ನದಿ ಹೂಳೆತ್ತುವ ಕುರಿತು ವಿಜಯಪುರ ಡಿಸಿ, ಮಾಜಿ ಸಚಿವರ ಜೊತೆ ಚರ್ಚಿಸಿದ ಜಲತಜ್ಞ ಡಾ. ರಾಜೇಂದ್ರಸಿಂಗ್
ವಿಜಯಪುರ: ಡೋಣಿ ನದಿ ಹೂಳು(Doni River Silt) ತುಂಬಿ ನದಿ ಪಥ ಬದಲಿಸಿ, ಪ್ರವಾಹ(Flood) ಉಂಟಾಗಿ ರೈತರ ಜಮೀನಿಗೆ ಹಾನಿಯಾಗುತ್ತಿರುವ(Farmers Problem) ಕುರಿತು ಜಾಗೃತಿ ಮೂಡಿಸುತ್ತಿರುವ ಜಲ ಬಿರಾದರಿ(Jal Biradari) ಸಂಘಟನೆ ಆಹ್ವಾನದ ಮೆರೆಗೆ ಹೊನಗನಹಳ್ಳಿಯ ಹತ್ತಿರ ಡೋಣಿ ನದಿ ವೀಕ್ಷಿಸಿದ ಜಲತಜ್ಞ, ಮ್ಯಾಗ್ಸಸ್ಸೆ ಪ್ರಶಸ್ತಿ ಪುರಸ್ಕೃತ ಡಾ. ರಾಜೇಂದ್ರಸಿಂಗ್(Dr Rajendrasing ನಂತರ ವಿಜಯಪುರದಲ್ಲಿ ಮಾಜಿ ನೀರಾವರಿ ಸಚಿವ ಎಂ. ಬಿ .ಪಾಟೀಲ ಅವರೊಂದಿಗೆ ಹಾಗೂ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರೊಂದಿಗೆ ಪ್ರತ್ಯೇಕ ಮಾತುಕತೆ […]
Textile Park: ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಾಣ- ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ವಿಜಯಪುರದಲ್ಲಿ(Vijayapura) ಜವಳಿ ಪಾರ್ಕ್(Textile Park) ನಿರ್ಮಿಸುವಂತೆ ಆಗ್ರಹಿಸಿ ಬಿಜೆಪಿ ಸಂಸದ(BJP Member Of Parliament) ರಮೇಶ ಜಿಗಜಿಣಗಿ(Ramesh Jigajinagi) ನವದೆಹಲಿಯಲ್ಲಿ ಕೇಂದ್ರ ಜವಳಿ ಸಚಿವ ಪಿಯುಷ ಗೋಯಲ(Piyush Goel) ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರಕಾರ ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಿಸುವಂತೆ ಈಗಾಗಲೇ ಕಳುಹಿಸಿರುವ ಪ್ರಸ್ತಾವನೆಗೆ ಸ್ಪಂದಿಸಿ ಸಮಗ್ರ ಜವಳಿ ಪಾರ್ಕ್ ನಿರ್ಮಿಸುವಂತೆ ಸಂಸದರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೇ, ವಿಜಯಪುರ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಿಂದಾಗುವ ಲಾಭಗಳ ಕುರಿತು ಸಚವರಿಗೆ […]
ದ್ರಾಕ್ಷಿ, ಲಿಂಬೆ ಬೆಳೆಗಾರರು, ಸಚಿವರು, ಶಾಸಕರಿಂದ ಸಿಎಂ ಭೇಟಿ- ಕೃತಜ್ಞತೆ ಸಲ್ಲಿಕೆ
ಬೆಂಗಳೂರು: ದ್ರಾಕ್ಷಿ(Grapes) ಮತ್ತು ಲಿಂಬೆ(Lemon) ಬೆಳೆಗಾರರು(Growers) ಮತ್ತು ಶಾಸಕರು(MLAs) ಬೆಂಗಳೂರಿನಲ್ಲಿ(Bengaluru) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ ಮತ್ತು ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು ಭೇಟಿ ಮಾಡಿದ್ದರು. ದ್ರಾಕ್ಷಾರಸ ಅಭಿವೃದ್ಧಿ ಮಂಡಳಿಗೆ ಬಜೆಟ್ ನಲ್ಲಿ ರೂ. 35 ಕೋ. ಅನುದಾನ ನಿಗದಿ ಮಾಡಿದ್ದಕ್ಕಾಗಿ ಸಿಎಂ ಭೇಟಿ ಮಾಡಿದ ಮುಖಂಡರು ಕೃತಜ್ಞತೆಗಳನ್ನು ಸಲ್ಲಿಸಿದರು. ವಿಜಯಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ ರೂ. 35 ಕೋ. ವೆಚ್ಚದಲ್ಲಿ ದ್ರಾಕ್ಷಿ […]
ರಾಷ್ಟ್ರೀಯ ಬಸವ ಸೈನ್ಯದಿಂದ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಭೇಟಿ, ಕೃತಜ್ಞತೆ ಸಲ್ಲಿಕೆ
ಬೆಂಗಳೂರು: ರಾಷ್ಟ್ರೀಯ(National) ಬಸವ ಸೈನ್ಯದ(Basavasainya) ಸಂಸ್ಥಾಪಕ(Founder) ಅಧ್ಯಕ್ಷ(President) ಶಂಕರಗೌಡ ಎಸ್. ಬಿರಾದಾರ(Shankargouda S Biradar) ಬೆಂಗಳೂರಿನಲ್ಲಿ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ(Prakash Rathod) ಅವರನ್ನು ಭೇಟಿ ಮಾಡಿ ಕೃತೃಜ್ಞತೆ ಸಲ್ಲಿಸಿದರು. ವಿಧಾನ ಪರಿಷತ್ತಿನಲ್ಲಿ ಬುಧವಾರ ಪ್ರಕಾಶ ರಾಠೋಡ ಅವರು ಶೂನ್ಯವೇಳೆಯಲ್ಲಿ ಮಾತನಾಡಿ, ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಬಸವ ಜಯಂತಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಬೇಕು ಎಂದು ಆಗ್ರಹಿಸಿದ್ದರು. ಆಗ ಉತ್ತರಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲಕುಮಾರ, ವಿಜಯಪುರ ಜಿಲ್ಲಾಡಳಿತ […]
ಸಿಎಂ ಬೊಮ್ಮಾಯಿ ಭೇಟಿ ಮಾಡಿ ಸನ್ಮಾನಿಸಿದ ಅಖಿಲ ಭಾರತ ಮಾಳಿ, ಮಾಲಗಾರ ಸಮಾಜದ ಮುಖಂಡರು- ಯಾಕೆ ಗೊತ್ತಾ?
ಬೆಂಗಳೂರು: ಅತೀ ಹಿಂದುಳಿದ(Too Backward) ಮಾಳಿ(Mali), ಮಾಲಗಾರ(Malagar) ಸಮಾಜದ ಮುಖಂಡರು(Community Leaders) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommayi) ಭೇಟಿ ಮಾಡಿ ಸನ್ಮಾನಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅತೀ ಹಿಂದುಳಿದಿರುವ ಮಾಳಿ ಸಮಾಜದ ಅಭಿವೃದ್ಧಿಗೆ ಅನುದಾನ ನಿಗದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮಾಜದ ಮುಖಂಡರು ಮುಖ್ಯಮಂತ್ರಿಯನ್ನು ಸನ್ಮಾನಿಸಿದರು ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತೇರದಾಳ ಬಿಜೆಪಿ ಶಾಸಕ ಸಿದ್ದು […]