ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಂದ ಗುರುವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ವಿಜಯಪುರ: ಕೆಪಿಸಿಸಿ(KPCC) ಪ್ರಚಾರ(Campaign) ಸಮಿತಿ(Committee) ಅಧ್ಯಕ್ಷ(Chairman) ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ಅವರು ಏ. 7 ರಂದು ಗುರುವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಶೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆ.10ಕ್ಕೆ ಬಬಲೇಶ್ವರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 14 ಲಕ್ಷ ವೆಚ್ಚದ ಸುಸಜ್ಜಿತ ಆ್ಯಂಬುಲೇನ್ಸ್ ವಾಹನ ಸಾರ್ವಜನಿಕ ಸೇವೆಗೆ ನೀಡಲಿದ್ದಾರೆ. ಬೆ. 11ಕ್ಕೆ ಅಗಸನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 30.12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 500 […]
ಡಾ. ಬಾಬು ಜಗಜೀವನರಾಮ ಅವರ ಬದುಕು, ಸಾಧನೆ ನಮ್ಮೆಲ್ಲರ ಬಾಳಿಗೆ ಬೆಳಕು- ಶಾಸಕ ಡಾ. ದೇವಾನಂದ ಚವ್ಹಾಣ
ವಿಜಯಪುರ: ಹಸಿರು(Green) ಕ್ರಾಂತಿಯ(Revolutioner) ಹರಿಕಾರ ಎಂದೇ ಖ್ಯಾತರಾಗಿದ್ದ ದಲಿತರ ಆಶಾಕಿರಣ ಡಾ. ಬಾಬು ಜಗಜೀವನರಾಮ(Dr. Babu Jagajivanaram) ಅವರ ಬದುಕು(Life) ಹಾಗೂ ಸಾಧನೆ(Achievement) ನಮ್ಮೆಲ್ಲರ ಬಾಳಿಗೆ ಬೆಳಕಿನಂತಿದೆ ಎಂದು ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಅವರು ಹೇಳಿದ್ದಾರೆ. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಮ ಅವರ 115 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಲಿತರ ಬದುಕಿಗೆ ಡಾ.ಬಾಬಾಸಾಹೇಬ […]
ರೈತರ ಅಲೆದಾಟ ತಪ್ಪಿಸಲು ಸರಕಾರದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆ ಜಾರಿ- ಯತ್ನಾಳ
ವಿಜಯಪುರ: ರೈತರ ಅಲೆದಾಟ(Fatmers Problem)ತಪ್ಪಿಸಲು ರಾಜ್ಯ ಸರಕಾರ (State Government)ಕಂದಾಯ(Revenue) ದಾಖಲೆ(Records) ಮನೆ ಬಾಗಿಲಿಗೆ ಯೋಜನೆಯನ್ನು ರೂಪಿಸಿದ್ದು, ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Tatnal) ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಹಾಗೂ ತಿಕೋಟಾ ತಾಲೂಕಾಡಾಳಿತ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತಾರ […]
ಬರಡೋಲ ಗ್ರಾಮದ ಪ್ರಗತಿಗೆ ಮುನ್ನುಡಿ ಬರೆದಿರುವೆ- ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ
ವಿಜಯಪುರ: ಬರಡೋಲ(Baradol) ಗ್ರಾಮದ ಪ್ರಗತಿಗೆ ಗ್ರಾಮಸ್ಥರ ಆಶೀರ್ವಾದದಿಂದ ಮುನ್ನುಡಿ ಬರೆದಿರುವೆ ಎಂದು ನಾಗಠಾಣ(ಮೀ) ಜೆಡಿಎಸ್(JDS) ಶಾಸಕ ಡಾ. ದೇವಾನಂದ ಚವ್ಹಾಣ(Dr. Devanand Chavan) ಹೇಳಿದ್ದಾರೆ. ವಿಜಯಪುರ(Vijayapura) ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ(Public School) ಆವರಣದಲ್ಲಿ 2020-21 ನೇ ಆರ್ಥಿಕ ವರ್ಷದ ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅಂದಾಜು ರೂ. 2 ಕೋ. ವೆಚ್ಚದಲ್ಲಿ ನೂತನ ಕೊಠಡಿಗಳ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು […]
ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ.100 ಕೋ. ಅನುದಾನ ಮೀಸಲಿಡಿ- ಶಾಸಕ ಯಶವಂತರಾಯಗೌಡ ಪಾಟೀಲ ಸಿಎಂ ಗೆ ಮನವಿ
ವಿಜಯಪುರ: ಬಜೆಟ್ ನಲ್ಲಿ ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ. 100 ಕೋ. ಹಣ ಮೀಸಲಿಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರವನ್ನು ಬರೆದಿರುವ ಅವರು, ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಜನ ಮಾಳಿ-ಮಾಲಗಾರ ಸಮುದಾಯದವರಿದ್ದಾರೆ. ಈ ಸಮುದಾಯ ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿದೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಈ ಸಮಾಜ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ […]