BSY Campaign: ಬಸವ ನಾಡಿಗೆ ಬಂದ ಬಿ. ಎಸ್. ಯಡಿಯೂರಪ್ಪ, ಎಂ ಎಲ್ ಸಿ ಚುನಾವಣೆ ಪ್ರಚಾರಕ್ಕೆ ರಂಗೇರಿದ ಕಣ
ವಿಜಯಪುರ: ಮಾಜಿ(Former) ಮುಖ್ಯಮಂತ್ರಿ(Chief Minister)ಮತ್ತು ಬಿಜೆಪಿ ಹಿರಿಯ ನಾಯಕ(BJP Senior Leader) ಬಿ. ಎಸ್. ಯಡಿಯೂರಪ್ಪ(B S Yadyurappa) ಬಸವ ನಾಡು(Basava Nadu) ವಿಜಯಪುರಕ್ಕೆ ಆಗಮಿಸಿದ್ದಾರೆ. ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರದ ಅಭ್ಯರ್ಥಿಗಳಾದ ಅರುಣ ಶಹಾಪುರ(ಶಿಕ್ಷಕರ ಮತಕ್ಷೇತ್ರ) ಮತ್ತು ಹಣಮಂತ ನಿರಾಣಿ(ಪದವೀಧರ ಮತಕ್ಷೇತ್ರ) ಪರ ಪ್ರಚಾರಕ್ಕಾಗಿ ಅವರು ವಿಜಯಪುರ ನಗರಕ್ಕೆ ಆಗಮಿಸಿದರು ಸೈನಿಕ ಶಾಲೆ ಹೆಲಿಪ್ಯಾಡ್ ಗೆ ಆಗಮಿಸಿದ ಬಿ ಎಸ್ ವೈ ಅವರನ್ನು ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ, ಸಂಗಣ್ಣ ಕೆ. ಬೆಳ್ಳುಬ್ಬಿ ಸ್ವಾಗತಿಸಿ […]
MLC Election: ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ- ಎಂ. ಬಿ. ಪಾಟೀಲ
ವಿಜಯಪುರ: ಜನಪರ ಕಾಳಜಿಯ(Public Interest) ಹಿರಿಯ ನಾಯಕ(Senior Leader) ಪ್ರಕಾಶ ಹುಕ್ಕೇರಿ)Prakash Hukkeri), ಶಿಕ್ಷಕರ ಕ್ಷೇತ್ರದಿಂದ(Teachers Constituency), ಪಕ್ಷದ ಸಾಮಾನ್ಯ ಕಾರ್ಯಕರ್ತ. ಸುನೀಲ ಸಂಖ(Sunil Sank) ಪದವಿಧರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದು, ಇವರಿಗೆ ನೀಡುವ ಮತಗಳು ನನಗೆ ನೀಡಿದಂತೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲರು ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯಲ್ಲಿ ವಾಯುವ್ಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಚುನಾವಣೆ ಪ್ರಚಾರದ ಅಂಗವಾಗಿ ಮತ್ತು ಪದವಿಧರರ […]
Siddhu Joshi: ಆರ್ ಎಸ್ ಎಸ್, ಚಡ್ಡಿ ವಿಚಾರಕ್ಕೆ ಸಿದ್ಧರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಷಿ
ವಿಜಯಪುರ: ಆರ್ ಎಸ್ ಎಸ್(RSS) ಮಾತಿನಂತೆ ಬಿಜೆಪಿ(BJP) ಆಡಳಿತ(Administration) ನಡೆಸುತ್ತದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ(MLA Siddhu Savadi) ಯಾವ ಅರ್ಥದಲ್ಲಿ ಏನು ಹೇಳಿದ್ದಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ(Prahlad Joshi) ಹೇಳಿದ್ದಾರೆ. ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ವಿಜಯಪುರ ಜಿಲ್ಲೆಗೆ ಆಗಮಿಸಿರುವ ಅವರು ನಿಡಗುಂದಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾವು ಆರ್ ಎಸ್ ಎಸ್ ನಿಂದ ಬಂದಿದ್ದೇವೆ. ಆರ್ ಎಸ್ ಎಸ್ ವೈಚಾರಿಕ […]
MB Patil: ಪಠ್ಯಪುಸ್ತಕ ಪರಿಷ್ಕ ರಣೆ ರದ್ದು ಪಡಿಸಲಿ- ವಿಪ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವು ಖಚಿತ ಎಂ. ಬಿ. ಪಾಟೀಲ
ವಿಜಯಪುರ: ಕೇವಲ ಪಠ್ಯ ಪುಸ್ತಕ+Syllabus) ಪರಿಷ್ಕರಣೆ ಸಮಿತಿ ವಿಸರ್ಜನೆ ಮಾತ್ರ ಸಾಲದು. ಪರಿಷ್ಕರಣೆ ಪಠ್ಯವನ್ನೂ ರದ್ದು(Cancel) ಮಾಡಬೇಕು ಎಂದು ಕೆಪಿಸಿಸಿ(KPCC) ಪ್ರಚಾರ ಸಮಿತಿ ಅಧ್ಯಕ್ಷ(CX campaign Committee Chairman) ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಢಿಯಲ್ಲಿ ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೆರಿ ಮತ್ತು ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಸುನಿಲ ಸಂಖ ಪರ ಪ್ರಚಾರ ಕೈಗೊಳ್ಳುವ ಮುನ್ನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸೂರ್ಯ ಚಂದ್ರರು ಇರುವವರೆಗೆ ಬಸವಣ್ಣನವರು, […]
RSS HDK: ಆರ್ ಎಸ್ ಎಸ್, ಬಿಜೆಪಿ, ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ
ವಿಜಯಪುರ: ಆರ್‌ಎಸ್ಎಸ್(RSS) ಮುಂಚೆ(Before) ದೇಶದಲ್ಲಿ(Country) ಸಂಸ್ಕೃತಿ(Culture) ಇರಲಿಲ್ವಾ? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ(H D Kumarswamy) ಪ್ರಶ್ನಿಸಿದ್ದಾರೆ. ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ಅವರು, ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಆರ್ ಎಸ್ ಎಸ್ ಗೂ ಮುಂಚೆ ನಮ್ಮ ಸಂಸ್ಕೃತಿಯನ್ನು ಜನತೆ ಉಳಿಸಿರಲಿಲ್ವಾ? ಆರ್‌ಎಸ್ಎಸ್ ನವರು ಯಾವ ಸಂಸ್ಕೃತಿ ಉಳಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಧರ್ಮದಲ್ಲಿ ಹೆಸರಿನಲ್ಲಿ ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಮಾಯಕ […]
MLC Election: ಬಿಜೆಪಿ ಶಿಕ್ಷಣ ಕ್ಷೇತ್ರ, ಪದವೀಧರರಿಗಾಗಿ ಮಾಡಿರುವ ಕೆಲಸಗಳನ್ನು ಮತದಾರರಿಗೆ ತಿಳಿಸಿ- ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ
ವಿಜಯಪುರ: ಬಿಜೆಪಿ(BJP) ಶಿಕ್ಷಣ ಕ್ಷೇತ್ರ(Education) ಮತ್ತು ಪದವೀಧರರ(Graduates) ಹಿತಕ್ಕಾಗಿ(Welfare) ಕೈಗೊಂಡಿರುವ ಕೆಲಸಗಳನ್ನು ಮತಾದರರಿಗೆ(Voters) ತಲುಪಿಸುವ ಕೆಲಸ ಮಾಡಬೇಕು ಎೞದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ(Arunkumar) ಹೇಳಿದ್ದಾರೆ. ವಿಜಯಪುರ ನಗರದ ಗುರುದತ ಮಂಗಲ ಕಾರ್ಯಾಲಯದಲ್ಲಿ ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆಗೆ ಹಿನ್ನೆಲೆಯಲ್ಲಿ ನಡೆದ ಘಟನಾಯಕರ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರ ಮಾಡಿರುವ ಜನಪರ ಕೆಲಸ ಕಾರ್ಯಗಳನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಮತದಾನದ ದಿನಾಂಕ ಮತ್ತು ಚುನಾವಣೆ ಪ್ರಕ್ರಿಯೆ ಬಗ್ಗೆ […]
MLC Election: ವಿಪ ಚುನಾವಣೆ: ಕೈ ಅಭ್ಯರ್ಥಿಗಳ ಪರ ಸೋಮವಾರ ಎಂ. ಬಿ. ಪಾಟೀಲ ಪ್ರಚಾರ
ವಿಜಯಪುರ: ವಾಯುವ್ಯ(North West) ಶಿಕ್ಷಕರ(Teachers) ಮತ್ತು ಪದವಿಧರ(Graduates) ಕ್ಷೇತ್ರಗಳ(Constituencuez) ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಜೂ. 6ರಂದು ಸೋಮವಾರ ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಗರದ ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಲಿರುವ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಸೋಮವಾರ ಬೆ.10ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆ.10.30ಕ್ಕೆ ಸಿಕ್ಯಾಬ್ ವಿದ್ಯಾ ಸಂಸ್ಥೆಗಳು, ಬೆ.11.30ಕ್ಕೆ ಪಿಡಿಜೆ ವಿದ್ಯಾ ಸಂಸ್ಥೆಗಳು, ಮ.12ಕ್ಕೆ ಅಂಜುಮನ್ ವಿದ್ಯಾ ಸಂಸ್ಥೆಗಳು, ಮ.12.30ಕ್ಕೆ […]
MLC Election Campaign: ಎಂ ಎಲ್ ಸಿ ಚುನಾವಣೆ: ರಮೇಶ ಜಿಗಜಿಣಗಿ, ಅಪ್ಪು ಪಟ್ಟಣಶೆಟ್ಟಿ ಜಂಟಿ ಪ್ರಚಾರ
ವಿಜಯಪುರ: ವಾಯುವ್ಯ ಶಿಕ್ಷಕರ(Northwest Teachers) ಮತ್ತು ಪದವೀಧರ(Graduates) ಮತಕ್ಷೇತ್ರಕ್ಕೆ(Cosntituency) ನಡೆಯುತ್ತಿರುವ ಚುನಾವಣೆ ಪ್ರಚಾರ ಜೋರಾಗಿದ್ದು, ವಿಜಯಪುರ ನಗರದಲ್ಲಿ ಸಂಸದ ರಮೇಶ ಜಿಗಜಿಣಗಿ(MP Ramesh Jigajinagi) ಮತ್ತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ(Appu Pattanashetty) ಜಂಟಿಯಾಗಿ ಪ್ರಚಾರ ಕೈಗೊಂಡಿದ್ದಾರೆ. ಬೆಳಿಗ್ಗೆ ವಿಜಯಪುರ ನಗರದ ಸುಕೂನ ಕಾಲನಿ ಬಳಿ ಇರುವ ಪ್ರಕೃತಿ ಕಾಲನಿಯಲ್ಲಿ ಕೇಂದ್ರ ಮಾಜಿ ಸಚಿವರೂ ಆಗಿರುವ ರಮೇಶ ಜಿಗಜಿಣಗಿ ಮತ್ತು ಅಪ್ಪು ಪಟ್ಟಣಶೆಟ್ಟಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪುರ(ಶಿಕ್ಷಕರ ಮತಕ್ಷೇತ್ರ) ಮತ್ತು ಹಣಮಂತ ರುದ್ರಪ್ಪ ನಿರಾಣಿ(ಪದವೀಧರ ಮತಕ್ಷೇತ್ರ) […]
MLC Election: ಹಣ ಪಡೆದು ಬಿತ್ತರಿಸುವ ಸುದ್ದಿಗಳ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಡಿಸಿ ಸೂಚನೆ
ವಿಜಯಪುರ: ಹಣ ಪಡೆದು ಬಿತ್ತರಿಸುವ ಸುದ್ದಿಗಳ(Paid News) ಮೇಲೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣೆ ಸಮಿತಿ(MCMC) ಚುನಾವಣೆ ಆಯೋಗದ(Election Commission) ಮಾರ್ಗಸೂಚಿ ಅನುಸಾರ(Guidelines) ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ(DC Dr Vijayamahantesh B Danammanavar) ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣೆ ಸಂಬಂಧ ರಚಿಸಿದ ನಾನಾ ಸಮಿತಿಗಳ ಅಧ್ಯಕ್ಷರು, ಸದಸ್ಯರು ಮತ್ತು ನೋಡಲ್ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ, ಜಾಹೀರಾತು, ಅಭ್ಯರ್ಥಿಯ ಪರ […]
New DC: ಪಿ. ಸುನೀಲ ಕುಮಾರ ಬಾಗಲಕೋಟೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ
ಬಾಗಲಕೋಟೆ: ಬಾಗಲಕೋಟೆ(Bagalakote) ನೂತನ(New) ಜಿಲ್ಲಾಧಿಕಾರಿಯಾಗಿ(Deputy Commissioner) 2011ರ ಐಎಎಸ್(IAS) ಬ್ಯಾಚಿನ(Batch) ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದ್ದಾರೆ. ಈವರೆಗೆ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಸಿಇಓ ಟಿ. ಭೂಬಾಲನ್ ಅವರಿಂದ ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದರು. ಪಿ. ಸುನೀಲ ಕುಮಾರ ಅವರು ಮೂಲತಃ ಆಂಧ್ರ ಪ್ರದೇಶ ರಾಜ್ಯದವರಾಗಿದ್ದು, ವಾರಂಗಲ್‍ನ ನ್ಯಾಷನಲ್ ಇಸ್ಟಿಟ್ಯೂಟ್ ಆಪ್ ಟೆಕ್ನಾಲಜಿ (ಎನ್‍ಐಟಿ) ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಷಯದಲ್ಲಿ ಎಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ಅಲ್ಲದೇ, ನಂತರ 2002 ರಿಂದ 2009 ವರೆಗೆ ಟಾಟಾ ಕನ್‍ಸಲ್ಟಂಟ್ […]