ಎಂಎಲ್ಸಿ ಅರುಣ ಶಹಾಪುರ ಶಾಸಕರ ನಿಧಿಯಿಂದ ಸಿಂದಗಿ ತಾಲೂಕಾಸ್ಪತ್ರೆಗೆ ಅಂಬುಲೆನ್ಸ್ ಹಸ್ತಾಂತರ
ವಿಜಯಪುರ: ವಿಧಾನ ಪರಿಷತ(MLC) ಬಿಜೆಪಿ ಸದಸ್ಯ(BJP Member) ಅರುಣ ಶಹಾಪುರ(Arun Shahapur) ಅವರ ಪ್ರದೇಶ ಅಭಿವೃದ್ಧಿ ಯೋಜನೆಯಡಿ(Grant) ಸುಮಾರು ರೂ. 14 ಲಕ್ಷಕ್ಕಿಂತ ಹೆಚ್ಚು ಅನುದಾನದಲ್ಲಿ ಖರೀದಿಸಲಾಗಿರುವ ಅಂಬುಲೆನ್ಸನ್ನ್ನುನು(Ambulance) ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಾಸ್ಪತ್ರೆಗೆ ಹಸ್ತಾಂತರ ಮಾಡಲಾಗಿದೆ. ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಆರೋಗ್ಯ ಮತ್ತು ಕುಟುಂಬ […]
ವಾಕ್ಚತುರ, ನಡೆ-ನುಡಿಯ ಮೂಲಕ ಜನಮನ ಗೆದ್ದಿರುವ ನಾಯಕನಿಗೆ ಎಂ ಎಲ್ ಸಿ ಟಿಕೆಟ್ ನೀಡಲು ಬೆಂಬಲಿಗರಿಂದ ಅಭಿಯಾನ
ವಿಜಯಪುರ: ವಿಧಾನ(Legislative) ಪರಿಷತ್(Council) ಚುನಾವಣೆ(Election) ಕಾವು(Heat) ಹೆಚ್ಚಾಗುತ್ತಿದೆ. ವಾಯುವ್ಯ ಶಿಕ್ಷಕರ(Teachers) ಮತ್ತು ಪದವೀಧರ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಹಾಲಿ ಎಂ ಎಲ್ ಸಿ ಗಳಿಗೆ ಟಿಕೆಟ್ ನೀಡಿದೆ. ಈಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ಸಿನಲ್ಲಿ ಟಿಕೆಟ್ ಗಾಗಿ ಲಾಬಿ, ಒತ್ತಾಯಗಳು ಹೆಚ್ಚಾಗುತ್ತಿವೆ. ಸಮಾಜ ಸೇವಕ, ಶೈಕ್ಷಣಿಕ ಚಿಂತಕ, ನ್ಯಾಯವಾದಿ ಮತ್ತು ರಾಜಕಾರಣೊಯೂ ಆಗಿರುವ ಸಂಗಮೇಶ ಬಬಲೇಶ್ವರ ಅವರಿಗೆ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಈ ಮುಲಕ ಕಾಂಗ್ತೆಸ್ ಹೈಕಮಾಂಡ್ ಮೇಲೆ ಒತ್ತಡ ತರುತ್ತಿದ್ದಾರೆ. […]
10 ವರ್ಷಕ್ಕೊಮ್ಮೆ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನವೀಕರಣ, ಹಳೆ ಪಿಂಚಣಿ ವ್ಯವಸ್ಥೆ ಮರುಜಾರಿಗೆ ಅರುಣ ಶಹಾಪುರ ಒತ್ತಾಯ
ಬೆಂಗಳೂರು: ಖಾಸಗಿ(Private) ಅನುದಾನ ರಹಿತ(Un Granted) ಶಿಕ್ಷಣ ಸಂಸ್ಥೆಗಳ(Education Institutions) ಮಾನ್ಯತೆ(Accreditation) ನವೀಕರಣವನ್ನು(Renewal) ಪ್ರತಿವರ್ಷ ಮಾಡಬಾರದು. ಪ್ರತಿ 10 ವರ್ಷಗಳಿಗೊಮ್ಮೆ(Every 10 Years) ಮಾನ್ಯತೆ ನವೀಕರಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಕುರಿತು ಶಿಕ್ಷಣ ಇಲಾಖೆ ಕೂಡಲೇ ಸುತ್ತೋಲೆ ಹೊರಡಿಸುವಂತೆ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಸರಕಾರವನ್ನು ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಶೂನ್ಯವೇಲೆಯಲ್ಲಿ ಅರುಣ ಶಹಾಪುರ ಈ ಒತ್ತಾಯ ಮಾಡಿದರು. ಈ ಕುರಿತು ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ ಆಡಳಿತ ಪಕ್ಷದ ನಾಯಕ ಮತ್ತು […]
ಎಂ ಎಲ್ ಸಿ ಅರುಣ ಶಹಾಪುರ, ಹಣಮಂತ ನಿರಾಣಿ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಬೆಂಬಲಿಗರಿಂದ ಶುಭ ಕೋರಿಕೆ
ವಿಜಯಪುರ: ವಿಧಾನ ಪರಿಷತ(Legislative Council) ಹಾಲಿ(Sitting) ಸದಸ್ಯರಾದ(MLC) ಅರುಣ ಶಹಾಪುರ(Shahapur) ಮತ್ತು ಹಣಮಂತ ನಿರಾಣಿ(Hanamant Nirani) ಅವರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ. ಅರುಣ ಶಹಾಪುರ ಶಿಕ್ಷಕರ ಕ್ಷೇತ್ರದಿಂದ ಈಗಾಗಲೇ ಎರಡು ಬಾರಿ ಆಯ್ಕೆಯಾಗಿದ್ದು, ಈಗ ಹ್ಯಾಟ್ರಿಕ್ ಸಾಧಿಸುವ ಗುರಿ ಹೊಂದಿದ್ದಾರೆ. ಇವರಿಗೆ ಈಗ ಮೂರನೇ ಬಾರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮಧ್ಯೆ, ಎಂ ಎಲ್ ಸಿ ಹಣಮಂತ ನಿರಾಣಿ ಅವರಿಗೆ ಪದವೀಧರ ಕ್ಷೇತ್ರದಿಂದ ಬಿಜೆಪಿ ಎರಡನೇ ಬಾರಿಗೆ ಟಿಕೆಟ್ ನೀಡಿದ್ದಾರೆ. ಮತ್ತೋಂದೆಡೆ ಬಿಜೆಪಿ ಹೈಕಮಾಂಡ […]
ಗ್ರಾ. ಪಂ. ಸದಸ್ಯರ ಗೌರವ ಧನ ಹೆಚ್ಚಳ ವಿಚಾರ- ಸಿಎಂ ಭೇಟಿಯಾಗಿ ಒತ್ತಾಯಿಸಿದ ಸುನೀಲಗೌಡ ಪಾಟೀಲ
ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರಿಗೆ ಕನಿಷ್ಠ ರೂ. 10 ಸಾವಿರ ಮಾಸಿಕ ಗೌರವ ಧನ ನೀಡಬೇಕು ಎಂದು ಆಗ್ರಹಿಸಿ ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ವಿನಂತಿಸಿದರು. ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸದಸ್ಯರುಗಳಿಗೆ ವಿಶೇಷವಾಗಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ನೀಡುವ ಗೌರವ ಧನವನ್ನು ಹೆಚ್ಚಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಈ ಕುರಿತು ನಾನು ಸತತವಾಗಿ ಸಂಬಂಧಿಸಿದ ಸಚಿವರಿಗೆ ಮನವಿ ಮಾಡುತ್ತಾ […]
ಗ್ರಾ. ಪಂ. ಸದಸ್ಯರ ಗೌರವಧನ ಹೆಚ್ಚಳಕ್ಕೆ ಆಗ್ರಹಿಸುತ್ತಿರುವ ಸುನಿಲಗೌಡ ಪಾಟೀಲ ಬೇಡಿಕೆಗೆ ಸದನದಲ್ಲಿ ಪಕ್ಷಾತೀತ ಬೆಂಬಲ
ಬೆಂಗಳೂರು: ಗ್ರಾಮ ಪಂಚಾಯಿತಿ(Gram Panchayat) ಸದಸ್ಯರ(Members) ಗೌರವಧನ(Honourarium) ಹೆಚ್ಚಿಸುವಂತೆ ಮೊಟ್ಟಮೊದಲ ಬಾರಿಗೆ ಧ್ವನಿ ಎತ್ತಿದವರು ವಿಧಾನ ಪರಿಷತ್ ಸದಸ್ಯ(MLC) ಸುನೀಲಗೌಡ ಪಾಟೀಲ(Sunilgouda Patil) ಅವರು. ಈ ನಿಟ್ಟಿನಲ್ಲಿ ಈಗ ಸುನೀಲಗೌಡ ಪಾಟೀಲ ಅವರು 5ನೇ ಬಾರಿಗೆ ಮತ್ತೆ ಸದನದಲ್ಲಿ(Legislative Counsil) ಧ್ವನಿ ಎತ್ತಿದ್ದಾರೆ. ಈ ಕುರಿತು ಸುನಿಲಗೌಡ ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಮತ್ತೆ ಎತ್ತಿರುವ ಧ್ವನಿಗೆ ಸದಸ್ಯರು ಪಕ್ಷಾತೀತವಾಗಿ ಬೆಂಬಲ ಸೂಚಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಈ ಕುರಿತು ಮಾತನಾಡಿದ ಸುನೀಲಗೌಡ ಪಾಟೀಲ ಗ್ರಾ.ಪಂ ಸದಸ್ಯರ […]
ಸರಕಾರಿ ಶಾಲೆಗಳ ದುರಸ್ಥಿ, ಹೊಸ ಕೊಠಡಿಗಳು, ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡುವವರೆಗೆ ಧ್ವನಿ ಎತ್ತುತ್ತೇನೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ
ವಿಜಯಪುರ: ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್. ಈ ಪಕ್ಷವನ್ನು ಬಲಪಡಿಸಲು ಎಲ್ಲರೂ ಕಂಕಣಬದ್ಧರಾಗಿರೋಣ ಎಂದು ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿಕಾಂಗ್ರೆಸ್ ಸದಸ್ಯತ್ವದಅಭಿಯಾನ ಅಂಗವಾಗಿ ಡಿಜಿಟಲ್ ಸದಸ್ಯತ್ವ ನೋಂದಣಿ ಮತ್ತುಕಾರ್ಯಾಗಾರಕ್ಕೆ ಚಾಲನೆ ನೀಡಿಮಾತನಾಡಿದಅವರು, ಐತಿಹಾಸಿಕ ಹಿನ್ನೆಲೆ ಹೊಂದಿರುವಕಾಂಗ್ರೆಸ್ ಪಕ್ಷಕ್ಕೆ ಹೆಚ್ಚೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಿ, ಪಕ್ಷವನ್ನು ಬಲಪಡಿಸಿ, ಮುಂಬರುವಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದು ಕರೆ ನೀಡಿದರು. ಗ್ರಾಮ […]
ಗ್ರಾ ಪಂ ಸದಸ್ಯರ ಗೌರವ ಧನ ಹೆಚ್ಚಿಸುವವರೆಗೆ ಶಾಸಕರ ವೇತನ ಹೆಚ್ಚಳ ಹಣ ತಿರಸ್ಕರಿಸುವೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ
ವಿಜಯಪುರ: ಗ್ರಾಮ ಪಂಚಾಯಿತಿ(Gram Panchayati) ಸದಸ್ಯರ ಗೌರವ ಧನ(Honourarium) ಹೆಚ್ಚಿಸುವ ವರೆಗೆ ಶಾಸಕರ(MLA) ವೇತನ ಹೆಚ್ಚಳ ತಿರಸ್ಕರಿಸುವೆ ಎಂದು ವಿಜಯಪುರ- ಬಾಗಲಕೋಟೆ (Vijayapura-Bagalakote)ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ (Congress MLC) ಸುನಿಲಗೌಡ ಪಾಟೀಲ(Sunilgouda Patil) ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಿಸುವಂತೆ ಸದನದಲ್ಲಿ ನಾಲ್ಕು ಬಾರಿ ಒತ್ತಾಯ ಮಾಡಿದ್ದೇನೆ. ಆದರೆ, ಕಳೆದ ಅಧಿವೇಶನದಲ್ಲಿ ಸರಕಾರ ಈ ಕುರಿತು ನಿರಾಸಕ್ತಿ ತೋರಿಸಿದೆ. ತಾವು ಕೇಳಿದ ಪ್ರಶ್ನೆಗೆ ಈ […]
ವಸತಿ ಯೋಜನೆಗಳಡಿ ನಿರ್ಮಾಣ ಹಂತದಲ್ಲಿರುವ ಮನೆಗಳ ಬ್ಲಾಕ್ ತೆರವುಗೊಳಿಸಿ- ಎಂ ಎಲ್ ಸಿ ಸುನೀಲಗೌಡ ಪಾಟೀಲರಿಂದ ಸಚಿವ ಸೋಮಣ್ಣಗೆ ಪತ್ರ
ವಿಜಯಪುರ: ನಾನಾ ವಸತಿ ಯೋಜನೆಗಳಡಿ(Housing Schemes) ಹೆಚ್ಚುವರಿಯಾಗಿ ಮಂಜೂರಾಗಿರುವ ಮನೆಗಳ ನಿರ್ಮಾಣವನ್ನು ಬ್ಲಾಕ್(Block) ಮಾಡಲಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ವಿಜಯಪುರ-ಬಾಗಲಕೋಟೆ(Vijayapura – Bagalakote) ಸ್ಥಳೀಯ ಸಂಸ್ಥೆಗಳ(Local Body) ವಿಧಾನ ಪರಿಷತ ಸದಸ್ಯ(MLC) ಸುನೀಲಗೌಡ ಪಾಟೀಲ(Sunilgouda) ಅವರು ವಸತಿ ಸಚಿವ(Minister) ವಿ. ಸೋಮಣ್ಣ(V Somanni) ಅವರಿಗೆ(Letter) ಪತ್ರ ಬರೆದಿದ್ದಾರೆ. ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮ, ಬಸವ ವಸತಿ ಯೋಜನೆ, ಡಾ. ಬಿ. ಆರ್. ಅಂಬೇಡ್ಕರ್ ನಿವಾಸ ಯೋಜನೆ ಮತ್ತು ಇಂದಿರಾ ಆವಾಸ ಯೋಜನೆಗಳಡಿ ವಿಜಯಪುರ […]
1995ರ ನಂತರದ ಶಾಲೆಗಳಿಗೆ ಅನುದಾನ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿ- ಎಂಎಲ್ಸಿ ಅರುಣ ಶಹಾಪುರ ಮತ್ತೀತರರಿಂದ ಸಿಎಂ ಭೇಟಿ
ಬೆಂಗಳೂರು: ಬಿಜೆಪಿ(BJP) ಶಿಕ್ಷಕ(Teacher) ಮತ್ತು ಪದವೀಧರ(Graduate) ಕ್ಷೇತ್ರದ ವಿಧಾನ ಪರಿಷತ್ತಿನ(MLC) ಸದಸ್ಯರು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommayi) ಅವರನ್ನು ಭೇಟಿ ಮಾಡಿ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಎಂಎಲ್‌ಸಿ ಅರುಣ ಶಹಾಪುರ(Arun Shahapur) ಮತ್ತು ಇತರ ಎಂಎಲ್‌ಸಿ ಗಳು ಸಿಎಂ ಭೇಟಿ ಮಾಡಿದರು. ಅಲ್ಲದೇ, ಈ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ […]