15 ದಿನಗಳಲ್ಲಿ ಹೋಬಳಿಗೊಂದು ಮಾದರಿ ಶಾಲೆ ಪ್ರಾರಂಭ- ಶಿಕ್ಷಣ ಸಚಿವ ಬಿ. ಸಿ. ನಾಗೇಶ
ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ(Vijayapura and Bagalakote) ಜಿಲ್ಲೆಗಳ ಶೈಕ್ಷಣಿಕ(Education) ಪ್ರಗತಿ ಪರಿಶೀಲನಾ ಸಭೆ(Review Meeting) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ(Primary and Higher and Skal minister) ಸಚಿವ ಬಿ. ಸಿ. ನಾಗೇಶ(B C Nagesh) ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಕೆ ಬಿ ಜೆ ಎನ್ ಎಲ್ ಪ್ರಧಾನ ವ್ಯವಸ್ಥಾಪಕರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಆಯಾ ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರ […]
ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ ನಾನಾ ಸ್ವಾಮೀಜಿಗಳು
ವಿಜಯಪುರ: 11 ಜನ ಸ್ವಾಮೀಜಿಗಳು(11 Swamijis) ರಕ್ತದಾನ(Blood Donated) ಮಾಡುವ ಮೂಲಕ ಮನುಕುಲಕ್ಕೆ(Mankind) ಒಳಿತಾಗುವ(Help) ಉತ್ತಮ ಸಂದೇಶ(Good Message) ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 11 ಜನ ಸ್ವಾಮೀಜಿಗಳು ಮತ್ತು 76 ಜನ ಸಾರ್ವಜನಿಕರು ಕೂಡ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ, ವಿಜಯಪುರದ ಅಖಿಲ ಭಾರತ ವೀರಶೈವ ಮಹಾಸಭೆ ಮತ್ತು ಸಿಂದಗಿಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಾಗೂ ವಿಜಯಪುರದ ಬಿ ಎಲ್ […]
ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಪರೀಕ್ಷೆ ಬರೆದ ಮಹಿಳೆ- ಎಲ್ಲಿ ಗೊತ್ತಾ?
ವಿಜಯಪುರ: ತಾಯಿಯೊಬ್ಬಳು ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಅಪರೂಪದ ಘಟನೆ ಬಸವ ನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಾಳಿಕೋಟೆ ತಾಲೂಕು ಕೊಡಗಾನೂರ ಗ್ರಾಮದ ತಸ್ಲೀಮಾ ಮಕಾನದಾರ ಎಂಬ ಮಹಿಳಡ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಖಾಸಗಿಯಾಗಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಮುಂಚೆ ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿದ್ದ ಎಸ್ ಎಸ್ ಎಲ್ ಸಿ ಖಾಸಗಿ ಪರೀಕ್ಷೆಗಳನ್ಬು ಈ ಬಾರಿ ತಾಲೂಕು ಕೇಂದ್ರದಲ್ಲಿ ಬರೆಯಲು […]
ವಯಸ್ಸು 81, 66- ಇಬ್ಬರೂ ನಿವೃತ್ತ ಸರಕಾರಿ ನೌಕರರು- ಸ್ನಾತಕೋತ್ತರ ಪರೀಕ್ಷೆ ಬರೆದು ಗಮನ ಸೆಳೆದರು
ವಿಜಯಪುರ: ನಿವೃತ್ತಿಯ(Retired) ನಂತರವೂ ಇಬ್ಬರು(Two) ಹಿರಿಯರು(Senior) ಟಿ ಇ ಇ(TEE) ಪರೀಕ್ಷೆ(Exam) ಬರೆಯುವ ಮೂಲಕ ಯುವಕರೂ ಮೆಚ್ಚುವ ಸಾಧನೆ ಮಾಡಿದ್ದಾರೆ. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿ ಇ ಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ.ಇಂಗ್ಲೀಷ (ಎಂ.ಇ.ಜಿ.) ಪರೀಕ್ಷೆ ಬರೆದಿದ್ದಾರೆ. ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋ ದಿಂದ ನಾಲ್ಕು ಸ್ನಾತಕೋತ್ತರ ಪದವಿ ಪಡೆದಿದ್ದು ಐದನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ […]
ಸಬಲಾ ಸಂಸ್ಥೆಯ ಮೂಲಕ 6000 ಮಹಿಳೆಯರ ಸಬಲೀಕರಣಕ್ಕೆ ನಾಂದಿ ಹಾಡಿರುವ ಮಲ್ಲಮ್ಮ
ಮಹೇಶ ವಿ. ಶಟಗಾರ ವಿಜಯಪುರ: ಇದು ಬಿ. ಕಾಂ. ಮಹಿಳೆಯೊಬ್ಬರು(B. Com Graduate) 6000 ಮಹಿಳೆಯರು ಸಬಲೆಯರಾಗಲು(Women Empowerment) ತರಬೇತಿ(Training) ನೀಡಿರುವ ಮಹಿಳಾ ಸಾಧಕಿಯ ಸ್ಟೋರಿ. ಬಿ. ಕಾಂ. ಪದವೀಧರೆಯಾಗಿ ಉದ್ಯೋಗದಲ್ಲಿದ್ದರೂ ನಂತರ ಸಮಾಜದ(Society) ಇತರ ಮಹಿಳೆಯರ ಸಬಲೀಕರಣಕ್ಕೆ ನಾಂದಿ(Inspiration) ಹಾಡಿದ ಈ ಮಹಿಳೆ ಇಂದಿಗೂ(Model) ಇತರರಿಗೆ ಮಾದರಿಯಾಗಿದ್ದಾರೆ. ಇವರೇ ವಿಜಯಪುರದ ಸಬಲಾ ಸಂಸ್ಥೆಯ ಸಂಸ್ಥಾಪಕಿ ಮಲ್ಲಮ್ಮ ಯಾಳವಾರ. ವಿಜಯಪುರ ನಗರದ ಹೊರ ವಲಯದ ಸಿಂದಗಿ ಬೈಪಾಸ್- ಆಲಮಟ್ಟಿ ರಸ್ತೆಯಲ್ಲಿ ಇರುವ ಸಬಲಾ ಸಂಸ್ಥೆ ಕಳೆದ ಮೂಕೂವಕೆ […]
ಮಹಿಳೆಯರು ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಸಾಧ್ಯ- ಮಲ್ಲಮ್ಮ ಯಾಳವಾರ
ವಿಜಯಪುರ: ಮಹಿಳೆಯರು(Women) ಸಮಸ್ಯೆಗಳನ್ನು ಸವಾಲುಗಳಾಗಿ(Challanges) ಸ್ವೀಕರಿಸಿ ತಮ್ಮ ಗುರಿ ಸಾಧಿಸಲು ಶ್ರಮಿಸಿದಾಗ ಮಾತ್ರ ಸಾಧಕರಾಗಲು(Successor) ಸಾಧ್ಯ ಎಂದು ವಿಜಯಪುರ(Vijayapura) ಸಬಲಾ ಸಂಸ್ಥೆಯ ಸಂಸ್ಥಾಪಕಿ(Sabala association founder) ಹಾಗೂ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕಿನ ಅಧ್ಯಕ್ಷೆ(Bank Chairwoman) ಡಾ. ಮಲ್ಲಮ್ಮ ಯಾಳವಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ವತಿಯಿಂದ ಆಯೋಜಿಸಲಾಗಿದ್ದ 2021-22ನೇ ವರ್ಷದ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸ್ವಾಗತ […]