Staff Retired: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 49 ಜನ ಸಿಬ್ಬಂದಿ ವಯೋನಿವೃತ್ತಿ: ಬೀಳ್ಕೊಡುಗೆ ಸಮಾರಂಭ
ವಿಜಯಪುರ: ಕಲ್ಯಾಣ(Kalyan) ಕರ್ನಾಟಕ(Karnataka) ರಸ್ತೆ(Road) ಸಾರಿಗೆ(Transport) ನಿಗಮ(Corporation) ವಿಜಯಪುರ ವಿಭಾಗದ ವಿವಿಧ ಘಟಕಗಳಿಂದ ಒಟ್ಟು 49 ಜನ ಸಿಬ್ಬಂದಿಯು ವಯೋ ನಿವೃತ್ತಿ ಹೊಂದಿದರು. ಅಲ್ತಾಫಅಹ್ಮದ್ ಮೊಹಮ್ಮದಗೌಸ ಜಹಾಗೀರದಾರ, ಯುನೂಸ್ ಹುಸೇನಬಾಷಾ ರಿಸಾಲದಾರ, ಬಸೀರಅಹಮದ್ ಕಾಸೀಮಸಾಬ ಮುರಾಳ, ತುಕಾರಾಮ ಸಿದ್ಲೆಪ್ಪ ಮಮದಾಪೂರ, ಯಮನಪ್ಪಾ ಲಚ್ಚಪ್ಪಾ ತಳವಾರ, ಶ್ರೀಶೈಲ ಸಿದ್ದಪ್ಪಾ ಕಮ್ಮಾರ, ರವೀಂದ್ರ ದುಂಡಪ್ಪ ಶಾಪೇಟಿ, ಬಾಬು ಗುಜ್ಜು ರಾಠೋಡ, ಅಶೋಕ ಶಂಕರರಾವ್ ಲಾಟ್ನೆ, ಸಿದ್ರಾಮಯ್ಯಾ ಮಹಾದೇವಯ್ಯಾ ಮಠ, ಶಿವಣ್ಣಾ ಹಾವಪ್ಪ ಹದರಿ, ನಿಂಗಪ್ಪಾ ಚನ್ನಮಲ್ಲಪ್ಪ ಕಾಗವಾಡ, ಶ್ರೀಶೈಲ ಭೋಜಪ್ಪಾ […]
Rain Randeep: ಮಳೆಯಿಂದಾಗುವ ಹಾನಿಗೆ ತಕ್ಷಣವೇ ಪರಿಹಾರ ಕಲ್ಪಿಸಿ- ಅಧಿಕಾರಿಗಳಿಗೆ ಡಿ. ರಂದೀಪ್ ಸೂಚನೆ
ವಿಜಯಪುರ: ಮಳೆಯಿಂದ ಹಾನಿಗೀಡಾಗುವ(Rain Loss) ಪ್ರದೇಶಗಳಲ್ಲಿ ಪರಿಹಾರ(Compensation) ಕ್ರಮಗಳನ್ನು(Actions) ಅಚ್ಚುಕಟ್ಟಾಗಿ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ(Vijayapura In charge Secretary) ಕಾರ್ಯದರ್ಶಿ ಡಿ. ರಂದೀಪ(D Randeep) ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಆಸ್ತಿಪಾಸ್ತಿ ಹಾಗೂ ಜನ-ಜಾನುವಾರು ಹಾನಿ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು […]
Corona Meeting: ಕೋವಿಡ್ 4ನೇ ಅಲೆ: ನಿಯಂತ್ರಣ ಕ್ರಮಕ್ಕಾಗಿ ವಿಜಯಪುರ ಜಿಲ್ಲಾಧಿಕಾರಿಗಳಿಂದ ತುರ್ತು ಸಭೆ
ವಿಜಯಪುರ: ಕೊರೊನಾ ನಾಲ್ಕನೇ ಅಲೆ(Corona Fourth Wave) ನಿಯಂತ್ರಣಕ್ಕಾಗಿ(Control) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಅಧಿಕಾರಿಗಳೊಂದಿಗೆ ತುರ್ತು ಸಭೆ(Officers Emergency Meeting) ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ ಅವರು, ನಾಲ್ಕನೇ ಅಲೆಯನ್ನು ಎದುರಿಸಲು ಅವಶ್ಯವಿರುವ ಮಾಸ್ಕ, ಸ್ಯಾನಿಟೈಜರ್ ಮತ್ತು ಔಷಧಿ ಸಾಮಗ್ರಿಗಳನ್ನು ಅಗತ್ಯ ಪ್ರಮಾಣದಲ್ಲಿ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚನೆ […]
ಉಪ್ಪಲದಿನ್ನಿ ಗ್ರಾಮದ ಜ್ವಲಂತ ಸಮಸ್ಯೆಗಳಿಗೆ ಸ್ಪಂದನೆ- ಡಿಸಿ ಪಿ. ಸುನೀಲ ಕುಮಾರ
ವಿಜಯಪುರ: ವಿಜಯಪುರ ಜಿಲ್ಲೆ(Vijayapura District) ಬಬಲೇಶ್ವರ(Babaleshwar)ತಾಲೂಕಿನ ಉಪ್ಪಲದಿನ್ನಿ(Uppaladinni) ಗ್ರಾಮದ ಜ್ವಲಂತ ಸಮಸ್ಯೆಗಳನ್ನು(Problems) ಪರಿಹರಿಸಲು ಪ್ರಾಮಾಣಿಕ(Honest) ಪ್ರಯತ್ನ ಮಾಡಲಾಗುವುದು. ಅದಕ್ಕೆ ಇಲ್ಲಿನ ಗ್ರಾಮಸ್ಥರ ಸಹಕಾರ(Cooperation) ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ಹೇಳಿದ್ದಾರೆ. ಉಪ್ಪಲದಿನ್ನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉಪ್ಪಲದಿನ್ನಿ ಗ್ರಾಮದ ಗಂಭೀರ ಸಮಸ್ಯೆಗಳಲ್ಲೊಂದಾದ ಸ್ಮಶಾನ ಭೂಮಿ ಒತ್ತುವರಿಗೆ ಸೂಕ್ತ ಕೈಗೊಳ್ಳಲಾಗುವುದು. ನರೇಗಾ ಯೋಜನೆಯಡಿ ಕಾಂಪೌಂಡ್ ನಿರ್ಮಿಸಲಾಗುವುದು ಎಂದು ಅವರು […]
ಸಿಂದಗಿಯಲ್ಲಿ ಕಾರ್ಮಿಕ ಇಲಾಖೆಯಿಂದ ದಿಢೀರ್ ದಾಳಿ- ಇಬ್ಬರು ಬಾಲ ಕಾರ್ಮಿಕರ ರಕ್ಷಣೆ
ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಸಿಂದಗಿ(Sindagi) ತಾಲೂಕಿನಲ್ಲಿ ಕಾರ್ಮಿಕ(Labour) ಇಲಾಖೆ(Department) ಅಧಿಕಾರಿಗಳು ದಿಢೀರ್(Raid) ಧಾಳಿ ನಡೆಸಿ ಇಬ್ಬರು ಕಿಶೋರ ಕಾರ್ಮಿಕರನ್ನು(ಬಾಲ ಕಾರ್ಮಿಕರು)(Children) ರಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಜನರಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸಿದರು.. ಬಳಿಕ ಮಾತನಾಡಿದ ಸಿಂದಗಿ ವೃತ್ತದ ಲೇಬರ್ ಇನ್ಸಪೆಕ್ಟರ್ ಜಗದೇವಿ ಸಜ್ಜನ, ಬಾಲ ಕಾರ್ಮಿಕ ಪದ್ದತಿಯು ಅನಿಷ್ಠ ಪದ್ದತಿಗಳಲ್ಲೊಂದಾಗಿದೆ. ಇದರ ನಿರ್ಮೂಲನೆಗೆ ಕೇವಲ ಒಬ್ಬ ವ್ಯಕ್ತಿ ಅಥವಾ ಇಲಾಖೆ ಶ್ರಮಿಸಿದರೆ ಸಾಲದು. ಸಾರ್ವಜನಿಕರ ಹಾಗೂ ನಾನಾ ಇಲಾಖೆಗಳು ಕೈಜೋಡಿಸಬೇಕು ಎಂದು ಹೇಳಿದರು. […]
ಗ್ರಾ. ಪಂ. ಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ನಿಗದಿತ ಗುರಿ ಸಾಧಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಸೂಚನೆ
ವಿಜಯಪುರ: ಪ್ರಸಕ್ತ ಆರ್ಥಿಕ(Financial Year) ವರ್ಷದಲ್ಲಿ ಕರ ವಸೂಲಾತಿ(Tax Collection), ನಿಗದಿತ(Fixed) ಗುರಿಯನ್ನು(Target) ತಲುಪಬೇಕು(Reach) ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ(CEO Rahil Shindhe) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಾನಾ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ನಂತರ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನಿಗದಿತ ಗುರಿಗೆ ತಕ್ಕಂತೆ ಪ್ರತಿಶತ ನೂರರಷ್ಟು ಸಾಧನೆ ಮಾಡಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಸಕ್ತ ಆರ್ಥಿಕ ವರ್ಷದ ಮಾನವ ದಿನಗಳ ಸೃಜನೆಗೆ ನಿಗದಿ ಪಡಿಸಿದ ಗುರಿಯನ್ನು ಮುಟ್ಟಬೇಕು. […]
ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ- ಪರಿಣಾಮಕಾರಿ ಆಯೋಜಿಸಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ
ವಿಜಯಪುರ: ವಿಜಯಪುರ{(Vijayapura) ಜಿಲ್ಲಾದ್ಯಂತ ಫೆ.27 ರಿಂದ ಮಾ. 2ರ ವರೆಗೆ ಪಲ್ಸ್ ಪೋಲಿಯೋ(Pulse) Polio) ಲಸಿಕಾ(Vaccination) ಕಾರ್ಯಕ್ರಮವನ್ನು(Programme) ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಆಯೋಜಿಸುವ ಮೂಲಕ ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ(DC) ಪಿ. ಸುನೀಲ ಕುಮಾರ(Similar Kumar) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ಪಲ್ಸ್ ಪೋಲಿಯೋ, ಇಂದ್ರಧನುಷ್ ಐಎಮ್ಐ 4.0 ಲಸಿಕಾ ಕಾರ್ಯಕ್ರಮದ ಜಿಲ್ಲಾ ಟಾಸ್ಕ್ ಫೋರ್ಸ್ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಪಲ್ಸ್ […]