Agri Fest: ರೈತರಿಗೆ ನೀರು, ವಿದ್ಯುತ್ ನೀಡಿದರೆ ದೇಶದ ಶ್ರೀಮಂತರ ಪಟ್ಟಿಗೆ ಸೇರುತ್ತಾರೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ರೈತರಿಗೆ(Farmers) ನೀರು(Water) ಮತ್ತು ವಿದ್ಯುತ್(Electricity) ನೀಡಿದರೆ(Provided) ರೈತರಷ್ಟೇ ಅಲ್ಲ ದೇಶವು ವಿಶ್ವದಲ್ಲಿ ಶ್ರೀಮಂತವಾಗಲು(Rich) ಸಾಧ್ಯ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಎ.ಎಸ್.ಪಿ ವಾಣಿಜ್ಯ ಮಹಾವಿದ್ಯಾಲಯದ ಎಂ. ಬಿ. ಎ ವಿಭಾಗ ಆಯೋಜಿಸಿರುವ ಐದು ದಿನಗಳ ಕೃಷಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ದೇಶದ ಬೆನ್ನೆಲುಬು. ಅನ್ನದಾತರಿಗೆ ನೀರು ಮತ್ತು ವಿದ್ಯುತ್ ನೀಡಿದರೆ ರಾಷ್ಟ್ರದ ಶ್ರೀಮಂತರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುತ್ತಾರೆ. ಜ್ಞಾನಯೋಗಾಶ್ರಮದ ಶ್ರೀ […]

Election Training: ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ತರಬೇತಿ

ವಿಜಯಪುರ: ರಾಜ್ಯ ವಾಯವ್ಯ(North West) ಶಿಕ್ಷಕರ(Teachers) ಮತ್ತು ಪದವೀಧರ ಮತಕ್ಷೇತ್ರಗಳ(Graduates) ಚುನಾವಣೆಗೆ(Election) ನಿಯೋಜನೆಯಾಗಿರುವ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ(Officers Training) ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಚುನಾವಣೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಆಯೋಗವು ಹೊರಡಿಸಿದ ಮಾರ್ಗಸೂಚಿಗೆ ಅನುಸಾರವಾಗಿ ಕಾರ್ಯ ನಿರ್ವಹಿಸಬೇಕು.  ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ತಂಡಗಳನ್ನು ರಚಿಸಲಾಗಿದ್ದು, ಎಲ್ಲರು ಅವರವರ ಕೆಲಸ ಏನು ಎಂಬುದನ್ನು ಅರಿತು ಅದರಂತೆ ಕಾರ್ಯ ನಿರ್ವಹಿಸಬೇಕು.  […]

Lemon Festival-2022:ಬಸವ ನಾಡಿನಲ್ಲಿ ಭರದಿಂದ ಸಾಗಿದ ಲಿಂಬೆ ಉತ್ಸವ- ಗಮನ ಸೆಳೆಯುತ್ತಿರುವ ಸಿರಿಧಾನ್ಯ ಸೇರಿದಂತೆ ನಾನಾ ವಸ್ತುಗಳ ಪ್ರದರ್ಶನ

ವಿಜಯಪುರ: ಬಸವ ನಾಡು(Basava Nadu) ವಿಜಯಪುರದಲ್ಲಿ(Vijayapura) ಇದೇ ಮೊದಲ(First) ಬಾರಿಗೆ(Time) ರಾಜ್ಯಮಟ್ಟದ ಲಿಂಬೆ ಉತ್ಸವ-2022(State Level Lemon Fest-2022) ಭರದಿಂದ ಸಾಗಿದೆ.    ವಿಜಯಪುರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆರಂಭವಾಗಿರುವ ಈ ಉತ್ಸವದಲ್ಲಿ ಕೇಂದ್ರ ಸರಕಾರದ ಮಹಾತ್ಮಕಾಂಕ್ಷಿ ಯೋಜನೆ ಮತ್ತು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣೆ-ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ವಿಜಯಪೂರ ಜಿಲ್ಲೆಗೆ ಲಿಂಬೆ ಬೆಳೆ ಆಯ್ಕೆಯಾದ ಹಿನ್ನೆಲೆಯಲ್ಲಿ ಏಪ್ರೀಲ್ 23 ಮತ್ತು ಏಪ್ರೀಲ್ 24ರಂದು ಎರಡು ದಿನಗಳ ಕಾಲ  ನಗರದಲ್ಲಿ […]

ವಿಜಯಪುರ ಜಿಲ್ಲಾಧಿಕಾರಿ ಮಾದರಿ ನಡೆ- ಉಕ್ರೇನಿನಿಂದ ಮರಳಿದ ವಿದ್ಯಾರ್ಥಿಗಳು, ಪೋಷಕರೊಂದಿಗೆ ಸಭೆ- ಹಿತ ಕಾಯಲು ಜಿಲ್ಲಾಡಳಿತ ಬದ್ಧ ಎಂದ ಡಿಸಿ

ವಿಜಯಪುರ: ವಿಜಯಪುರ(Vijayapura) ಜಿಲ್ಲಾಧಿಕಾರಿ(Deputy Commissioner) ಪಿ. ಸುನೀಲ ಕುಮಾರ(P Sunil Kumar) ಮಾದರಿ ಕೆಲಸ(Model work) ಮಾಡಿದ್ದಾರೆ.  ಯುದ್ಧ ಪೀಡಿತ(War Hit) ಉಕ್ರೇನಿನಿಂದ(Ukrine) ಮರಳಿದ(Return) ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳು(Students) ಮತ್ತು ಪೋಷಕರೊಂದಿಗೆ(Parents) ಸಭೆ(Meeting) ನಡೆಸಿ ಧೈರ್ಯ ತುಂಬಿದ್ದಾರೆ. ವಿಜಯಪುರ ಜಿಲ್ಲೆಯ 16 ಜನ ವಿದ್ಯಾರ್ಥಿಗಳು ಉಕ್ರೇನಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದಾರೆ.  ರಷ್ಯಾ ಉಕ್ರೇನಿನ ಮೇಲೆ ಯುದ್ಧ ಸಾರಿದ್ದರಿಂದ ಅತಂತ್ರರಾಗಿದ್ದ ಎಲ್ಲ ವಿದ್ಯಾರ್ಥಿಗಳು ಈಗ ಬಸವ ನಾಡಿಗೆ ಸುರಕ್ಷಿತವಾಗಿ ಪಾವಸ್ಸಾಗಿದ್ದಾರೆ.  ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳು […]