Handicap Card: ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ವಿಶೇಷ ಶಿಬಿರ: ಜಿ. ಪುಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ಜಿಲ್ಲೆಯ ಪ್ರತಿಯೊಬ್ಬ ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ನೀಡಲು ತಾಲೂಕು ಆಸ್ಪತ್ರೆಗಳಲ್ಲಿ ಎರಡು ದಿನಗಳ ವಿಶೇಷ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎೞದು ಜಿ. ಪಂ. ಸಿಇಓ ರಾಹುಲ ಶಿಂಧೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಪ್ರತಿಯೊಬ್ಬ ವಿಕಲಚೇತನರಿಗೆ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ ನೀಡಲಾಗುತ್ತದೆ. ಇದರ ಅಂಗವಾಗಿ ತಪಾಸಣೆ […]