Panchamasali Demand: ಜೂ. 27 ರೊಳಗೆ ಮೀಸಲಾತಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳದಿದ್ದರೆ ಉಗ್ರ ಹೋರಾಟ- ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಗೆ
ಬೆಂಗಳೂರು: ಲಿಂಗಾಯಿತ(Lingayat) ಪಂಚಮಸಾಲಿ(Panchamasali) ಸಮುದಾಯಕ್ಕೆ(Community) 2ಎ ಮೀಸಲಾತಿ(2A Reservation) ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Shree Basavajaya Mrutyunjaya Swamiji) ನೇತೃತ್ವದಲ್ಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ಸ್ವಾಮೀಜಿಗಳ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿದ ಸಮಾಜದ ಮುಖಂಡರು, ಜೂ. 27ರೊಳಗೆ ಪ್ರಮುಖ ಹೋರಾಟಗಾರರೊಂದಿಗೆ ಅಂತಿಮ ಸುತ್ತಿನ ಮಾತುಕತೆಗೆ ಸಮಯ ನಿಗದಿ ಮಾಡಬೇಕು. […]
Panchamasali Yatnal: ಯತ್ನಾಳರಿಂದ ಪಂಚಮಸಾಲಿ ಸಮಾಜದ ಹೆಸರು ದುರ್ಬಳಕೆ ಆರೋಪ- ಬಿಜೆಪಿಯಿಂದ ಉಚ್ಛಾಟಿಸಲು ವಿಜಯಪುರ ಪಂಚಮಸಾಲಿ ಮುಖಂಡರ ಆಗ್ರಹ
ವಿಜಯಪುರ: ವಿಜಯಪುರ(Vijayapura) ನಗರ(Vity) ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಪಂಚಮಸಾಲಿ(Panchamasali) ಸಮಾಜದ ಮುಖಂಡರು(Community Leaders) ಹರಿಹಾಯ್ದಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಪಂಚಮಸಾಲಿ ಮುಖಂಡರಾದ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ ಮತ್ತು ಮುಖಂಡ ಸುರೇಶ ಬಿರಾದಾರ, ಯತ್ನಾಳ ಪಂಚಮಸಾಲಿ ಸಮುದಾಯದ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಒಂದಿಲ್ಲೊಂದು ದಿನ ಸಮಾಜ ಇವರ ವಿರುದ್ಧ ವೈಲೆಂಟ್ ಆಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಾಸಕ ಯತ್ನಾಳ ಪಂಚಮಸಾಲಿ […]
ತುಂಗಾಭದ್ರಾ ಆರತಿಯಿಂದ – ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ
ಬೆಂಗಳೂರು: ತುಂಗಾಭದ್ರಾ ಆರತಿಯ ಪ್ರಾರಂಭದ ಮೂಲಕ ದಕ್ಷಿಣ ಕಾಶಿ ಎಂದೇ ಪ್ರಸಿದ್ದ ಹರಕ್ಷೇತ್ರ ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದುಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು. ಬೆಂಗಳೂರಿನ ಶ್ವಾಸಯೋಗ ಕೇಂದ್ರದಲ್ಲಿ ಫೆಬ್ರವರಿ 20, 2022 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಿಂದ ನಡೆಯಲಿರುವ 108 ತುಂಗಾಭದ್ರಾ ಆರತಿ ಮಂಟಪಗಳ ಶಿಲಾನ್ಯಾಸ ಕಾರ್ಯಕ್ರಮದ ಮಾಹಿತಿ ಹಾಗೂ ಕಾನ್ಸೆಪ್ಟ್ ವಿಡಿಯೋವನ್ನು […]