ಉನ್ನತ ಶಿಕ್ಷಣ ಬೋಧನೆ, ಸಂಶೋಧನೆಯಲ್ಲಿ ಬಹುಶಿಸ್ತೀಯ ವಿಧಾನಗಳ ಅಳವಡಿಕೆ ಅಗತ್ಯ- ಪ್ರೊ. ಕುಶಾಲ ಕೆ. ದಾಸ
ವಿಜಯಪುರ: ಉನ್ನತ ಶಿಕ್ಷಣದ ಬೋಧನೆ(Higher Education) ಮತ್ತು ಸಂಶೋಧನೆಯಲ್ಲಿ ಬಹುಶಿಸ್ತೀಯ(Multiple Discipline) ವಿಧಾನಗಳನ್ನು(Techniques) ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾನಿಲಯದ(BLDEA Deemed Tobe University) ಯುನೆಸ್ಕೋ ಚೇರ್‍ನ (UNESCO Chair) ಜೀವ ವಿಜ್ಞಾನ(Bio Diversity) ವಿಭಾಗದ ಮುಖ್ಯಸ್ಥ ಪ್ರೊ.ಕುಶಾಲ ಕೆ. ದಾಸ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ ಮತ್ತು ಶ್ರೀ.ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ […]