ರೈತರ ಅಲೆದಾಟ ತಪ್ಪಿಸಲು ಸರಕಾರದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆ ಜಾರಿ- ಯತ್ನಾಳ
ವಿಜಯಪುರ: ರೈತರ ಅಲೆದಾಟ(Fatmers Problem)ತಪ್ಪಿಸಲು ರಾಜ್ಯ ಸರಕಾರ (State Government)ಕಂದಾಯ(Revenue) ದಾಖಲೆ(Records) ಮನೆ ಬಾಗಿಲಿಗೆ ಯೋಜನೆಯನ್ನು ರೂಪಿಸಿದ್ದು, ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Tatnal) ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಹಾಗೂ ತಿಕೋಟಾ ತಾಲೂಕಾಡಾಳಿತ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತಾರ […]
ಮಾತು ಕೇಳಿಸದ ಸ್ವಪ್ನಾಳ ಬಾಳಿಗೆ ಬೆಳಕಾದ ವಿನಾಯಕ- ಮುಗ್ದಜೋಡಿಯ ದಾಂಪತ್ಯ ಜೀವನದ ಕನಸು ನನಸಾಗಿಸಿದ ಪೋಷಕರು
ಮಹೇಶ ವಿ. ಶಟಗಾರ ವಿಜಯಪುರ(Vijayapura): ಅಲ್ಲಿ ಸಂತಸದ ಕ್ಷಣಗಳು ಕಣ್ತುಂಬುವಂತಿದ್ದವು. ಸ್ವಪ್ನಾ(Sapna) ಅಷ್ಟೇ ಅಲ್ಲ ವಿನಾಯಕ(Vinayak) ಅವರ ಪೋಷಕರ(Parents) ಕಣ್ಣುಗಳಲ್ಲೂ ಆನಂದಭಾಷ್ಪ(Happiness) ಸುರಿಯುತ್ತಿದ್ದವು. ಈ ಘಟನೆಗೆ ಸಾಕ್ಷಿಯಾಗಿದ್ದು ಬಸವ ನಾಡು ವಿಜಯಪುರ. ಅಲ್ಲಿಗೆ ಬಂದಿದ್ದ ಅತಿಥಿಗಳೂ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸುತ್ತಿದ್ದರು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಖುದ್ದಾಗಿ ಇಡೀ ಕಾರ್ಯಕ್ರಮ ಮುಗಿಯುವ ವರೆಗೆ ಸ್ಥಳದಲ್ಲಿಯೇ ಇದ್ದು ಶುಭ ಹಾರೈಸಿದರು. ಇದು ಯುವತಿ ಸ್ವಪ್ನಾ ವಿನಾಯಕನ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶುಭ ಘಳಿಗೆಯ […]