ಪೊಲೀಸರು, ಅವರ ಕುಟುಂಬದವರ ಕಲ್ಯಾಣಕ್ಕಾಗಿ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕಿದೆ- ನಿವೃತ್ತ ಪೊಲೀಸ್ ಅಧಿಕಾರಿ ಎನ್. ಬಿ. ಜಾಧವ

ವಿಜಯಪುರ: ಕೊರೊನಾ(Corona) ಸಂದರ್ಭದಲ್ಲಿ ಜೀವದ ಹಂಗು ತೊರೆದು ವಾರಿಯರ್ಸಗಳಾಗಿ(Worriers) ಗಣನೀಯ ಸೇವೆ(Valuable Service) ಸಲ್ಲಿಸಿದ ಪೊಲೀಸj(Police) ಕಾರ್ಯ(Service) ಶ್ಲಾಘನೀಯವಾಗಿದೆ.  ಸೇವಾನಿರತ ಹಾಗೂ ನಿವೃತ್ತ ಪೊಲೀಸರು ಮತ್ತು ಅವರ ಕುಟುಂಬದವರ ಕಲ್ಯಾಣಕ್ಕಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಬೇಕಾದ ಅವಶ್ಯಕತೆ ಇದೆ ಎಂದು ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ಬಿ ಜಾಧವ ಹೇಳಿದ್ದಾರೆ.  ವಿಜಯಪುರ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಈ ದಿನವು ಪೊಲೀಸರ […]

ಜಿಲ್ಲಾ ಜಲ ಪರೀಕ್ಷಣಾ ಪ್ರಯೋಗಾಲಯಕ್ಕೆ ಸಿಇಒ ರಾಹುಲ ಶಿಂಧೆ ಭೇಟಿ, ಪರಿಶೀಲನೆ

ವಿಜಯಪುರ: ಗ್ರಾಮೀಣ(Rural) ಕುಡಿಯುವ(Drinking) ನೀರು(Water) ಮತ್ತು ನೈರ್ಮಲ್ಯ ವಿಭಾಗದಡಿ ಬರುವ ಜಿಲ್ಲಾ ಜಲ ಪರೀಕ್ಷಣಾ(District Water Testing) ಪ್ರಯೋಗಾಲಯಕ್ಕೆ(Lab) ವಿಜಯಪುರ ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಭೇಟಿ(Rahul Shinde) ನೀಡಿ, ಪರಿಶೀಲನೆ ನಡೆಸಿದರು.    ಪ್ರಯೋಗಾಲಯದ ಎಲ್ಲಾ ದಾಖಲಾತಿಗಳನ್ನು ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಪ್ರಯೋಗಾಲಯದ ರಾಸಾಯನಿಕ ತಜ್ಞರಿಂದ ಪರೀಕ್ಷಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾ ಪ್ರಯೋಗಾಲಯದ ಎಲ್ಲ ವಿಷಯಗಳನ್ನು ಪ್ರಯೋಗಾಲಯದ ಉಸ್ತುವಾರಿ ರವೀಂದ್ರ ಆಸಂಗಿ ಮಾಹಿತಿ ನೀಡಿದರು.  ಜಿಲ್ಲಾ ಪ್ರಯೋಗಾಲಯವು ನ್ಯಾಶನಲ್ ಅಕ್ರೆಡಿಶನ್ ಬೋರ್ಡ್ […]

ಪಾರಂಪರಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ನಾನಾ ಪ್ರಾಚೀನ ಸ್ಮಾರಕಗಳಿಗೆ ಭೇಟಿ ನೀಡಿದ ಡಿಸಿ, ಪಿ ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಡಳಿತ(Vijayapura District Administration) ಮತ್ತು ಪ್ರವಾಸೋದ್ಯಮ ಇಲಾಖೆ(Tourism Department) ಸಹಭಾಗಿತ್ವದಲ್ಲಿ(Collaboration) ಹೆರಿಟೆಜ್ ವಾಕ್ (ಪಾರಂಪರಿಕ ನಡಿಗೆ)(Heritage Walk) ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ(Deputy Commissioner) ಪಿ ಸುನೀಲ ಕುಮಾರ(P Sunil Kumar) ಮತ್ತು ಜಿ. ಪಂ. ಸಿಇಓ ರಾಹುಲ್ ಶಿಂದೆ ವಿಜಯಪುರ ನಗರದ ನಾನಾ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿದರು. ಮೊದಲಿಗೆ ತೊರವಿ ಬಳಿ ಇರುವ ಸಂಗೀತ ಮಹಲ್ ಗೆ ಭೇಟಿ ನೀಡಿದ ಅವರು ಪ್ರಾಚೀನ ಸ್ಮಾರಕ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.  ನಂತರ  ನಾರಿಮಹಲ್ […]