Disabled Children: ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತ ಜಿ. ಪಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ಹಲವಾರು ಕೆಲಸ(Several Works) ಕಾರ್ಯಗಳ ಒತ್ತಡದ(Duty Pressure) ಮಧ್ಯೆಯೂ ವಿಜಯಪುರ ಜಿ. ಪಂ.(Vijayaura Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ವಿಶೇಷ ಚೇತನ ಮಕ್ಕಳಿರುವ ಸಂಸ್ಥೆಯೊಂದಕ್ಕೆ ಭೇಟಿ ನೀಡಿ, ಅವರೊಂದಿಗೆ ಬೆರೆತು ಕೆಲಕಾಲ ಕಳೆದರು. ವಿಜಯಪುರ ನಗರದಲ್ಲಿರುವ ವಿಕಲ ಚೇತನರ ಪುನಶ್ಚೇತನ ಕೇಂದ್ರವಾದ ಶ್ರೀಮತಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಾಮಾಜಿಕ ಸಂಸ್ಥೆಗೆ ಭೇಟಿ ನೀಡಿದ ಸಿಇಓ ಅವರು, ವಿಕಲ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸುವ […]
ZP CEO: ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಪಂಚಾಯಿತಿ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ, ರೂಗಿ ಮತ್ತು ಬಬಲಾದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ(Visits Various Gram Panchayats Officers), ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಯ ಹಾಜರಾತಿ, ಪ್ರಸ್ತುತ ಸಾಲಿನ ತೆರಿಗೆ ವಸೂಲಾತಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನದ ಕುರಿತು ಅವರು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ತರಬೇತಿ […]
ಗ್ರಾ. ಪಂ. ಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ನಿಗದಿತ ಗುರಿ ಸಾಧಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಸೂಚನೆ
ವಿಜಯಪುರ: ಪ್ರಸಕ್ತ ಆರ್ಥಿಕ(Financial Year) ವರ್ಷದಲ್ಲಿ ಕರ ವಸೂಲಾತಿ(Tax Collection), ನಿಗದಿತ(Fixed) ಗುರಿಯನ್ನು(Target) ತಲುಪಬೇಕು(Reach) ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ(CEO Rahil Shindhe) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಾನಾ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ನಂತರ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನಿಗದಿತ ಗುರಿಗೆ ತಕ್ಕಂತೆ ಪ್ರತಿಶತ ನೂರರಷ್ಟು ಸಾಧನೆ ಮಾಡಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಸಕ್ತ ಆರ್ಥಿಕ ವರ್ಷದ ಮಾನವ ದಿನಗಳ ಸೃಜನೆಗೆ ನಿಗದಿ ಪಡಿಸಿದ ಗುರಿಯನ್ನು ಮುಟ್ಟಬೇಕು. […]
ಜಿ. ಪಂ. ಸಿಇಓ ರಾಹುಲ ಶಿಂಧೆ ಅವರಿಂದ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನೆ
ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯಿತಿ(Vijayapura Zilla Panchayat) ಮುಖ್ಯ ಕಾರ್ಯ ನಿರ್ಹಣಾಧಿಕಾರಿ(CEO) ರಾಹುಲ ಶಿಂಧೆ(Rahul Shinde) ಅವರು ಬಬಲೇಶ್ವರ(Babaleshwar) ತಾಲೂಕಿನ ಅರ್ಜುಣಗಿ(Arjunagi) ಮತ್ತು ಕಾತ್ರಾಳ(Katral) ಗ್ರಾಮಗಳಲ್ಲಿ ಜಲಜೀವನ ಮಿಷನ್ ಯೋಜನೆಯಡಿ(Jal Jivan Mission Scheme) ಕೈಗೊಳ್ಳಲಾಗಿರುವ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಪರಿಶೀಲಿಸಿದರು. ಅರ್ಜುಣಗಿ ಗ್ರಾಮದಲ್ಲಿ 112 ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಕಾತ್ರಾಳ ಗ್ರಾಮದಲ್ಲಿ 695 ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕಗಳ ಕಲ್ಪಿಸುವ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ. […]